ಪ್ಯಾಕೇಜ್ ಗುತ್ತಿಗೆ ರದ್ದು ಮಾಡಲು ಆಗ್ರಹದಲಿತರ ಅಭಿವೃದ್ಧಿಗೆ ಅವಕಾಶಗಳಿಗಾಗಿ ಸರ್ಕಾರವೇ ಸಾಮಾಜಿಕ ನ್ಯಾಯದಡಿ ಗುತ್ತಿಗೆದಾರರಿಗೆ ಮೀಸಲಾತಿ ನೀಡಿದೆ. ಆದರೆ ಅಧಿಕಾರಿಗಳು ನಮಗೆ ವಂಚಿಸುತ್ತಿದ್ದಾರೆ. ಇದರಿಂದಾಗಿ ನಮ್ಮ ಪಾಲಿಗೆ ಮರಣ ಶಾಸನವಾಗಿದೆ. ಸರ್ಕಾರ ಕೊಟ್ಟಿರುವ ಪರವಾನಿಗೆ ವಾಪಸ್ ನೀಡಿದ್ದು ಮೀಸಲಾತಿಯ ಪ್ರತಿಯನ್ನು ಹರಿದು ಹಾಕಲಾಗಿದೆ. ಕೂಡಲೇ ಪ್ಯಾಕೇಜ್ ಕಾಮಗಾರಿ ರದ್ದು ಮಾಡಬೇಕು,