ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಕೋಲಾದಿಂದ ಗೋಕರ್ಣಕ್ಕೆ ಪಹರೆ ಪಾದಯಾತ್ರೆ
ಸ್ವಚ್ಛತೆಗಾಗಿ ಕಳೆದ 9 ವರ್ಷಗಳಿಂದ ವಿವಿಧ ಕಾರ್ಯಚಟುವಟಿಕೆ ನಡೆಸುತ್ತಿರುವ ಅಂಕೋಲಾದ ಪಹರೆ ವೇದಿಕೆ ಪ್ರವಾಸಿ ತಾಣ ಗೋಕರ್ಣದಲ್ಲೂ ಘಟಕ ಆರಂಭಿಸಿ ಸ್ವಚ್ಛತಾ ಕಾರ್ಯದ ಮೂಲಕ ಸುಂದರ ಪರಿಸರಕ್ಕಾಗಿ ಕೈಜೋಡಿಸಲಿದೆ.
ಸಿನಿಮಾ ಸಂಗೀತದಷ್ಟೇ ರಂಗ ಸಂಗೀತ ಜೀವಂತ: ವರಲಕ್ಷ್ಮಿ
ಯಾವುದೇ ನಾಟಕ ಸಂಗೀತವಿಲ್ಲದೆ ಪರಿಪೂರ್ಣ ಎನಿಸುವುದಿಲ್ಲ. ಸಂಗೀತ ನಾಟಕದ ಜೀವನಾಡಿ.
ಮತ್ತೊಮ್ಮೆ ಮೋದಿ ಪ್ರಧಾನಿ ಸಂಕಲ್ಪ: ಡಾ. ಅಶ್ವತ್ಥ್ ನಾರಾಯಣ ಕರೆ
ವಿರಾಜಪೇಟೆಯ ಸೆರಿನಿಟಿ ಹಾಲ್‌ನಲ್ಲಿ ಗುರುವಾರ ನಡೆದ ವಿರಾಜಪೇಟೆ ಮಂಡಲ ಬಿಜೆಪಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಚಾಲನೆ ನೀಡಿದರು.ಮೋದಿ ಅವರನ್ನು ಮೂರನೇ ಅವಧಿಗೆ ಪ್ರಧಾನಿಯಾಗಿಸಲು ಕಾರ್ಯಕರ್ತರು ಸಂಕಲ್ಪ ಕೈಗೊಳ್ಳಬೇಕು ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
ಮೈಷುಗರ್ ಅಧ್ಯಕ್ಷ ಸ್ಥಾನಕ್ಕೆ ಸಿ.ಡಿ.ಗಂಗಾಧರ್ ನೇಮಕ
೨೫ ವರ್ಷಗಳಿಂದ ಪಕ್ಷ ಸಂಘಟನೆ; ೫ ವರ್ಷದಿಂದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆಲಸ, ಮೂಲತಃ ಮಂಡ್ಯ ತಾಲೂಕು ಬಸರಾಳು ಹೋಬಳಿ ಚಂದಗಾಲು ಗ್ರಾಮದ ಸಿ.ಡಿ.ಗಂಗಾಧರ್‌೧೯೯೭ರಲ್ಲಿ ರಾಜಕೀಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಇವರ ಪಕ್ಷನಿಷ್ಠೆಯನ್ನು ಗುರುತಿಸಿ ಸರ್ಕಾರ ಮೈಷುಗರ್ ಕಾರ್ಖಾನೆ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ನೆಲದನಿ ಬಳಗಕ್ಕೆ ‘ಅತ್ಯುತ್ತಮ ಯುವ ಸಂಘ’ ಪ್ರಶಸ್ತಿ ಪ್ರದಾನ
ಮಂಡ್ಯ ತಾಲೂಕಿನ ಮಂಗಲ ಗ್ರಾಮದ ನೆಲದನಿ ಬಳಗಕ್ಕೆ ಸಂಸದೆ ಸುಮಲತಾ ಅಂಬರೀಶ್ ಅವರಿಂದ ಜಿಲ್ಲಾಡಳಿತ, ಜಿಪಂ, ನೆಹರು ಯುವ ಕೇಂದ್ರ ನೀಡುವ 2021-22ನೇ ಸಾಲಿನ ಅತ್ಯುತ್ತಮ ಯುವ ಸಂಘ ಪ್ರಶಸ್ತಿ ಪ್ರದಾನ. ಬಳಗದ ಪರವಾಗಿ ಪ್ರಶಸ್ತಿಯನ್ನು ಅನಿತಾ ಎನ್.ಹರೀಶ್ ಮತ್ತು ಪವಿತ್ರ ಆರ್.ಸತೀಶ್ ಸ್ವೀಕರಿಸಿದರು.
ಲೋಕಸಮರ ಎದುರಿಸಲು ಪಕ್ಷ ಸಂಘಟನೆಗೆ ಆದ್ಯತೆ: ನಾರಾಯಣಸಾ ಭಾಂಡಗೆ
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುವುದು ಎಂದು ರಾಜ್ಯಸಭೆ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ನಾರಾಯಣಸಾ ಭಾಂಡಗೆ ಹೇಳಿದರು.
ಅನಾರೋಗ್ಯ ಸಮಸ್ಯೆಗೆ ಸಕಾಲದಲ್ಲಿ ಚಿಕಿತ್ಸೆ ಅಗತ್ಯ: ರಮೇಶ್ ಬಾನೋತ್
ಮಹಿಳೆಯರಿಗೆ ತಾಯ್ತನದ ನಂತರ 35 ವರ್ಷ ದಾಟಿದ ಮೇಲೆ ದೇಹದಲ್ಲಾಗುವ ಬದಲಾವಣೆಯಿಂದ ಹಲವಾರು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಂಡು ಬರುತ್ತಿದೆ. ಇದಕ್ಕೆ ಮುಖ್ಯ ಕಾರಣ ಮಹಿಳೆಯಲ್ಲಿರುವ ಆರೋಗ್ಯದ ಮೇಲಿನ ತಾತ್ಸಾರ. ಒಂದು ಮನೆಯಲ್ಲಿ ಮಹಿಳೆಯೊಬ್ಬಳು ಆರೋಗ್ಯವಾಗಿದ್ದರೆ ಸಂಪೂರ್ಣ ಕುಟುಂಬವೇ ಅರೋಗ್ಯವಾಗಿರುತ್ತದೆ. ಹೀಗಾಗಿ, ಮಹಿಳೆಯರು ಎಷ್ಟೇ ಕೆಲಸದ ಒತ್ತಡಗಳಿದ್ದರೂ ಮೊದಲು ತಮ್ಮ ಆರೋಗ್ಯದ ಕಡೆ ಗಮನಕೊಡಬೇಕು
ಯುವ ಮತದಾರರಿಗೆ ಮತದಾನದ ಜಾಗೃತಿ ಅಗತ್ಯ: ಪುರಂದರ
ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ಇಎಲ್ ಸಿ ಸಂಚಾಲಕರಿಗೆ ತಾಲೂಕು ಸ್ವೀಪ್ ತರಬೇತುದಾರರಾದ ರತ್ನ ಕುಮಾರಿ, ಪ್ರಕಾಶ್, ಲಕ್ಷ್ಮೀಕಾಂತ್, ಭರತ್ ಕುಮಾರ್ ತರಬೇತಿ ನಡೆಸಿಕೊಟ್ಟರು.
ಹಕ್ಕುಪತ್ರಕ್ಕಾಗಿ ‘ತುಂಗಭದ್ರಾ’ರೈತರ ಆಗ್ರಹ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ತುಂಗಭದ್ರಾ ಸಕ್ಕರೆ ಕಾರ್ಖಾನೆಯ ರೈತರು, ಕಾರ್ಮಿಕರು ಮತ್ತು ನಿವಾಸಿಗಳು ತಮ್ಮ ಹಕ್ಕುಪತ್ರಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಶಾಲಾ ಮಕ್ಕಳಿಗೆ ಪಾಠ ಮಾಡುತ್ತಿದ್ದ ಕೆ. ಶಿವರಾಮ್
ಬಡವರ ಬದುಕಿನ ಅಪಾರ ಕಾಳಜಿ ವ್ಯಕ್ತಪಡಿಸುತ್ತಿದ್ದ ಕೆ. ಶಿವರಾಮ್, ಶಿಕ್ಷಣಕ್ಕೂ ಹೆಚ್ಚಿನ ಮಹತ್ವ ನೀಡುತ್ತಿದ್ದರು.
< previous
1
...
12729
12730
12731
12732
12733
12734
12735
12736
12737
...
14756
next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್ ತಯಾರಿಕೆ!
ಮ್ಯಾನ್ಮಾರ್ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ