ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಲಾ ಮಕ್ಕಳಿಗೆ ಪಾಠ ಮಾಡುತ್ತಿದ್ದ ಕೆ. ಶಿವರಾಮ್
ಬಡವರ ಬದುಕಿನ ಅಪಾರ ಕಾಳಜಿ ವ್ಯಕ್ತಪಡಿಸುತ್ತಿದ್ದ ಕೆ. ಶಿವರಾಮ್, ಶಿಕ್ಷಣಕ್ಕೂ ಹೆಚ್ಚಿನ ಮಹತ್ವ ನೀಡುತ್ತಿದ್ದರು.
ಕಾಡಾನೆ ದಾಳಿ: ವೃದ್ಧ ಸಾವು, ಇಬ್ಬರು ಮಹಿಳೆಯರು ಪಾರು
ಕೊಳ್ಳೇಗಾಲ ತಾಲೂಕಿನ ಕರಳಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಗುರುವಾರ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮದ ಸಣ್ಣಮಾದ (72) ಆನೆ ದಾಳಿಗೆ ಬಲಿಯಾದ ವ್ಯಕ್ತಿ.
ದೋಣಿ ತಡೆದಿದ್ದಕ್ಕೆ ದರೋಡೆ ಕೇಸ್ ದಾಖಲು
ಸಮುದ್ರದ 5 ನಾಟಿಕಲ್ ಮೈಲು ದೂರದ ಒಳಗೆ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಂಗಳೂರು ಮತ್ತು ಮಲ್ಪೆ ಮೂಲದ ಆಳಸಮುದ್ರ ಯಾಂತ್ರೀಕೃತ ದೊಣಿಯನ್ನು ಭಟ್ಕಳದ ಮೀನುಗಾರರು ಹಿಡಿದು ದಡಕ್ಕೆ ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು ಇಲ್ಲಿನ ಬಂದರಿನಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.
ವರಿಷ್ಠರ ತೀರ್ಮಾನಕ್ಕೆ ಬದ್ಧ: ನಳಿನ್ ಕುಮಾರ್
ರಾಮಮಂದಿರ ನಿರ್ಮಾಣದ ಬಳಿಕ ಬಿಜೆಪಿ ಪರ ವಾತವರಣ ಅದ್ಭುತವಾಗಿದೆ. ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸ ಇದೆ. ಹಿಂದುತ್ವ, ರಾಷ್ಟ್ರವಾದ, ಅಭಿವೃದ್ಧಿ ವಿಚಾರವಾಗಿ ಜನರು ಒಗ್ಗಟಾಗುತ್ತಾರೆ ಎಂದು ನಳಿನ್ ಕುಮಾರ್ ಹೇಳಿದರು.
ನಾಸೀರ್ ಬೆಂಬಲಿಗರ ದೇಶ ವಿರೋಧಿ ಘೋಷಣೆ ಖಂಡನೆ
ವಿವಿಧ ಸಂಘಟನೆಗಳ ಮುಖಂಡರು ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಪ್ರತಿಕೃತಿ ದಹಿಸಿ ಸರ್ಕಾರ ಮತ್ತು ಪಾಕ್ ಪರ ಘೋಷಣೆ ಕೂಗಿದ ಕಿಡಿಗೇಡಿಗಳು ಹಾಗೂ ನಾಸಿರ್ ಹುಸೇನ್ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಹರಪನಹಳ್ಳಿ ಪಿಜಿ ಸೆಂಟರ್‌ಗೆ 100 ಎಕರೆ ಭೂಮಿ ಕೊಡಿಸಲು ಯತ್ನ: ಶಾಸಕಿ ಎಂ.ಪಿ. ಲತಾ
ಹರಪನಹಳ್ಳಿ ಶೈಕ್ಷಣಿಕ ಹಬ್ ಆಗಿದ್ದು, ಇಲ್ಲಿಯ ಸಾಕಷ್ಟು ವಿದ್ಯಾರ್ಥಿಗಳು ಸ್ನಾತಕೋತ್ತರ ಕೋರ್ಸ್‌ಗಳ ಅಧ್ಯಯನ ಮಾಡಲು ದೂರದ ನಗರಗಳಿಗೆ ಹೋಗುತ್ತಿರುವುದನ್ನು ಮನಗಂಡು ಇಲ್ಲಿ ಪಿಜಿ ಸೆಂಟರ್ ತೆರೆಯಲಾಗಿದೆ.
ಮಾರಕಾಸ್ತ್ರದಿಂದ ಕೊಚ್ಚಿ ಬಿಜೆಪಿ ಮುಖಂಡನ ಕೊಲೆ
ಆಳಂದ ತಾಲೂಕಿನ ಬಿಜೆಪಿ ಮುಖಂಡ ಹಾಗೂ ಸಹಕಾರಿ ಧುರೀಣರಾಗಿದ್ದ ಮಹಾಂತಪ್ಪ ಎಸ್. ಆಲೂರೆ (47) ಅವರನ್ನು ದುಷ್ಕರ್ಮಿಗಳು ಗುರುವಾರ ಬೆಳಗಿನ ಜಾವ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ವಿಜ್ಞಾನಿಗಳು ನೀಡಿದ ಕೊಡುಗೆಗಳನ್ನು ಸ್ಮರಿಸಿ: ನಂದಾ
ಇಂಡಿ: ವಿದ್ಯಾರ್ಥಿಗಳು ವಿಜ್ಞಾನಿಗಳ ಜೀವನ ಅವಲೋಕನ ಮಾಡುವುದ ಜೊತೆ ಅವರು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಬೇಕು ಎಂದು ಮಿರಗಿ ಗ್ರಾಮದ ಸದ್ಗುರು ಯಲ್ಲಾಲಿಂಗೇಶ್ವರ ಪ್ರೌಢ ಶಾಲೆಯ ಶಿಕ್ಷಕಿ ನಂದಾ ಎಸ್.ಚವ್ಹಾಣ ಹೇಳಿದರು. ತಾಲೂಕಿನ ಮಿರಗಿ ಗ್ರಾಮದ ಯಲ್ಲಾಲಿಂಗೇಶ್ವರ ಪ್ರೌಢ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ ಪ್ರಯುಕ್ತ ನಡೆದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ವಿಜ್ಞಾನ ರಂಗೋಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ನಿರಂತರ ಅಧ್ಯಯನದಿಂದ ಜೀವನದಲ್ಲಿ ಯಶಸ್ವಿಯಾಗಬೇಕು ಎಂದು ಹೇಳಿದರು.
ಪಾಕಿಸ್ತಾನ್ ಎಂದವರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ
ರಾಜ್ಯಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಅವರ ಹಿಂಬಾಲಕರು ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗುವ ಮೂಲಕ ದೇಶದ್ರೋಹಿ ಕೃತ್ಯ ಎಸಗಿದ್ದಾರೆ.
ಇಂದು ಸಾಮೂಹಿಕ ರಜೆ ಹಾಕಿ ಬಿಬಿಎಂಪಿ ನೌಕರರ ಪ್ರತಿಭಟನೆ
ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಬಿಎಂಪಿ ನೌಕರರು ಇಂದು ಸಾಮೂಹಿಕವಾಗಿ ರಜೆ ಹಾಕಿ ಪ್ರತಿಭಟನೆ ನಡೆಸಲಿದ್ದಾರೆ. ಇದರಿಂದ ಆಡಳಿತ ಯಂತ್ರ ಸ್ಥಗಿತವಾಗುವ ಸಾಧ್ಯತೆಯಿದೆ.
< previous
1
...
12730
12731
12732
12733
12734
12735
12736
12737
12738
...
14756
next >
Top Stories
ಕಾಂಗ್ರೆಸ್‌ನ ಬಣ ರಾಜಕಾರಣ ಉಲ್ಬಣ : ಹೈಕಮಾಂಡ್ ತಲ್ಲಣ
ಕೈ ಸರ್ಕಾರಕ್ಕೆ ಎರಡೂವರೆ, ದುರಾಡಳಿತದ ಹೊರೆ : ಗ್ಯಾರಂಟಿ ಬಿಟ್ಟು ಬೇರೇನೂ ಕೊಟ್ಟಿಲ್ಲ
ಎಚ್‌ಡಿಕೆ ಸರ್ಕಾರ ತೆಗೆದವರು ಇಂದು ಸಿಎಂ : ದೇವೇಗೌಡ
16000 ಪುಟ ಆರ್‌ಟಿಐ ದಾಖಲೆ ಒಯ್ಯಲು ಎತ್ತಿನಗಾಡಿ ತಂದ!
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್ ತಯಾರಿಕೆ!