• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಶಾಲನಗರ ಕಂದಾಯ ಇಲಾಖೆಯಿಂದ ಪಹಣಿ, ಪೋಡಿ ದುರಸ್ತಿ ಅವಕಾಶ
ಇತ್ತೀಚೆಗೆ ಕೊಡಗು ಜಿಲ್ಲೆಗೆ ಆಗಮಿಸಿದ ಕಂದಾಯ ಸಚಿವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಸಲಹೆಯಂತೆ ಹಲವೆಡೆ ರೈತರಿಗೆ ಹಕ್ಕು ವರ್ಗಾವಣೆ, ಬ್ಯಾಂಕ್ ಸಾಲ, ಭೂ ಪರಿವರ್ತನೆ, ಬೆಳೆ ಪರಿಹಾರ ಮುಂತಾದ ಸರ್ಕಾರದ ಯೋಜನೆ ಸದುಪಯೋಗ ಪಡೆಯಲು ತೊಂದರೆ ಉಂಟಾಗುತ್ತಿದೆ. ಅದನ್ನು ಪರಿಹರಿಸಲು ಕಂದಾಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಹಸೀಲ್ದಾರ್‌ ಮಾಹಿತಿ ನೀಡಿದರು.
ಲಿಂಗಾಯತರು/ಒಕ್ಕಲಿಗರಿಗಿಂತ ‘ಅಲ್ಪಸಂಖ್ಯಾತ’ ಮುಸ್ಲಿಮರೇ ಬಹುಸಂಖ್ಯಾತರು! ರಾಜ್ಯದಲ್ಲಿ ಅಹಿಂದ ಜನರೇ ನಂ.1
ರಾಜ್ಯದಲ್ಲಿ ತೀವ್ರ ಚರ್ಚೆ, ಅಪಸ್ವರ, ಕೋಲಾಹಲ ಸೃಷ್ಟಿಸಲಿದೆ ಎನ್ನಲಾಗಿರುವ ಜಾತಿವಾರು ಜನಸಂಖ್ಯೆಯ ವಿವರಗಳನ್ನೊಳಗೊಂಡ ‘ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ’ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಅವರು ಗುರುವಾರ ಹಸ್ತಾಂತರ ಮಾಡಿದರು.
ಅರಿವಿನ ಕೊರತೆಯಿಂದ ಕ್ಯಾನ್ಸರ್ ಪ್ರಕರಣ ಹೆಚ್ಚಳ
ಜಾಗತಿಕವಾಗಿ ಪ್ರಮುಖ ಆರೋಗ್ಯ ಸಮಸ್ಯೆಯಾಗಿರುವ ಕ್ಯಾನ್ಸರ್‌ಅನ್ನು ಮುಂಜಾಗ್ರತೆಯ ತಪಾಸಣೆ ಹಾಗೂ ಚಿಕಿತ್ಸೆಯಿಂದ ನಿವಾರಿಸಬಹುದು
ವಿದ್ಯಾರ್ಥಿಗಳೇ ಸಂಶೋಧನೆ, ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಿ: ಪ್ರದೀಪ್‌
ವಿದ್ಯಾರ್ಥಿಗಳು ವಿದ್ಯಾರ್ಥಿ ದಿಸೆಯಲ್ಲಿಯೇ ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಬೆಳೆಸಿಕೊಂಡು ಹೊಸ ಹೊಸ ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ನಗರದ ಟೈಮ್ಸ್ ಪಿಯು ಕಾಲೇಜಿನ ಪ್ರಾಂಶುಪಾಲ ಟೈಮ್ಸ್ ಬಿ. ಪ್ರದೀಪ್ ತಿಳಿಸಿದರು.
ಜಿಲ್ಲೆಯಲ್ಲಿ 3 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
ಜಿಲ್ಲೆಯಲ್ಲಿ ಮಾರ್ಚ್ 3 ರಿಂದ 6ರ ವರೆಗೆ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ಮಹಿಳಾ ಸಿಬ್ಬಂದಿಗೆ ಋತುಚಕ್ರ ನಿರ್ವಹಣೆ ಅರಿವು ಅವಶ್ಯ: ಎಸ್‌ಪಿ ಉಮಾ ಪ್ರಶಾಂತ್
ಮಹಿಳೆಯರು ತಮ್ಮ ಮುಟ್ಟಿನ ಸಮಯದಲ್ಲಿ ಒಮ್ಮೆ ಬಳಸಿ ಬಿಸಾಡುವ ಸ್ಯಾನಿಟರಿ ಪ್ಯಾಡ್‌ಗಳು ಹಾನಿಕರವಾಗಿದ್ದು ತೆರೆದ ಜಾಗಗಳಲ್ಲಿ ಇವುಗಳನ್ನು ಹಾಕುವುದರಿಂದ ಇವುಗಳು ಕೊಳೆಯದೇ ಹಾಗೇ ಉಳಿದು ಸೋಂಕುಗಳನ್ನು ಮತ್ತು ಖಾಯಿಲೆಗಳನ್ನು ಹರಡಿ ಮನುಷ್ಯ ಹಾಗು ಪ್ರಾಣಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ.
ಕಸುವಿನಹಳ್ಳಿ, ಸೂರಹಳ್ಳಿ ಗ್ರಾಮಕ್ಕೆ 4 ಕಾಡಾನೆಗಳು ದಾಳಿ
ಕಾಡಿನಿಂದ ಆಹಾರವನ್ನು ಅರಸಿಕೊಂಡು ನಾಡಿನತ್ತ ಬಂದಿರುವ 4 ಕಾಡಾನೆಗಳನ್ನು ನಾಡಿನಿಂದ ಮರಳಿ ಕಾಡಿನತ್ತ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ರಾತ್ರಿ ವೇಳೆಯಲ್ಲಿ ಕಾರ್ಯಾಚರಣೆ ನಡೆಸಲಿದ್ದಾರೆ. ಈಗಾಗಲೇ ವಲಯ ಅರಣ್ಯಾಧಿಕಾರಿ ನಿತಿನ್ ಕುಮಾರ್ ರವರ ನೇತೃತ್ವದಲ್ಲಿ 20 ಜನ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.
ದ್ರಾಕ್ಷಿ ಬೆಳೆಗಾರರಿಗೆ ದರ ಕುಸಿತದ ಭೀತಿ
ಸದ್ಯ ಇಲ್ಲಿನ ವ್ಯಾಪಾರಿಗಳೆಲ್ಲ ಮಹಾರಾಷ್ಟದಲ್ಲೇ ಬೀಡುಬಿಟ್ಟಿದ್ದು ಅಲ್ಲಿ ದ್ರಾಕ್ಷಿ ಖಾಲಿಯಾದ ನಂತರ ರಾಜ್ಯದ ತೋಟಗಳಿಗೆ ಬಂದಾಗ ಬೆಲೆ ಏರಿಕೆಯಾಗುವ ನಿರೀಕ್ಷೆ ಇದೆ
ಕಾರ್ಮಿಕರ ಪಿಂಚಣಿ ₹6 ಸಾವಿರಕ್ಕೆ ಹೆಚ್ಚಿಸಿ: ಎಚ್.ಜಿ.ಉಮೇಶ
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಪ್ರತಿ ತಿಂಗಳು ಪಿಂಚಣಿ ಸಹಾಯಧನ 3 ಸಾವಿರ ರು.ನಿಂದ 6 ಸಾವಿರ ರು.ಗೆ ಹೆಚ್ಚಿಸಬೇಕು. ನಿರ್ಮಾಣ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ 2022-23ರಂತೆ ಮುಂದುವರಿಸಬೇಕು. ದೀರ್ಘಾವಧಿ ಬಾಕಿ ಇರುವ ಪಿಂಚಣಿ ಮ್ತತು ಇತರೆ ಸಹಾಯಧನ ಅರ್ಜಿಗಳ ತಕ್ಷಣ ವಿಲೇ ಮಾಡಬೇಕು. ಕಟ್ಟಡ ಮತ್ತು ಇತರೆ ನಿರ್ಮಾಣ 1996ರ ಕಾಯ್ದೆ ಲೇಬರ್ ಕೋಡಿಗೆ ವಿಲೀನಗೊಳಿಸುವ ನಿರ್ಣಯ ತಕ್ಷಣವೇ ಕೈಬಿಡಬೇಕು.
ಪಟ್ಟಣದಲ್ಲಿ ಸರ್ವಾಧ್ಯಕ್ಷರ ಮೆರವಣಿಗೆ
ಸಿಂದಗಿ: ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನಲೆಯಲ್ಲಿ ನಾಡದೇವಿಯ ಭಾವಚಿತ್ರದೊಂದಿಗೆ ಸಮ್ಮೇಳನದ ಸರ್ವಾಧ್ಯಕ್ಷ ಸಾಹಿತಿ ರಾ.ಶಿ.ವಾಡೇದ ಅವರನ್ನು ಸಾರೋಟದಲ್ಲಿ ಅದ್ಧೂರಿಯಾಗಿ ಮೆರವಣಿಗೆ ನಡೆಸಲಾಯಿತು. ನಗರದ ಅಂಬೇಡ್ಕರ ವೃತ್ತ, ಟಿಪ್ಪು ಸುಲ್ತಾನ ವೃತ್ತದಿಂದ ಲಿಂ.ತೋಂಟದ ಡಾ. ಸಿದ್ದಲಿಂಗ ಸ್ವಾಮಿಗಳ ರಸ್ತೆ ಮಾರ್ಗವಾಗಿ ಸ್ವಾಮಿ ವಿವೇಕಾನಂದ ವೃತ್ತದಿಂದ ಎಚ್.ಜಿ.ಕಾಲೇಜಿನ ಮೈದಾನಕ್ಕೆ ಮೆರವಣಿಗೆಯಲ್ಲಿ ಕರೆ ತರಲಾಯಿತು.
  • < previous
  • 1
  • ...
  • 12731
  • 12732
  • 12733
  • 12734
  • 12735
  • 12736
  • 12737
  • 12738
  • 12739
  • ...
  • 14756
  • next >
Top Stories
ಕಾಂಗ್ರೆಸ್‌ನ ಬಣ ರಾಜಕಾರಣ ಉಲ್ಬಣ : ಹೈಕಮಾಂಡ್‌ ತಲ್ಲಣ
ಕೈ ಸರ್ಕಾರಕ್ಕೆ ಎರಡೂವರೆ, ದುರಾಡಳಿತದ ಹೊರೆ : ಗ್ಯಾರಂಟಿ ಬಿಟ್ಟು ಬೇರೇನೂ ಕೊಟ್ಟಿಲ್ಲ
ಎಚ್‌ಡಿಕೆ ಸರ್ಕಾರ ತೆಗೆದವರು ಇಂದು ಸಿಎಂ : ದೇವೇಗೌಡ
16000 ಪುಟ ಆರ್‌ಟಿಐ ದಾಖಲೆ ಒಯ್ಯಲು ಎತ್ತಿನಗಾಡಿ ತಂದ!
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved