ಯುಪಿಎ ಅವಧಿಯಲ್ಲಿ 4.5 ಸಾವಿರ ಕೋಟಿ, ನಳಿನ್ ಅವಧಿಯಲ್ಲಿ ಲಕ್ಷ ಕೋಟಿ ಅನುದಾನಜಿಲ್ಲೆಯಲ್ಲಿ ರಸ್ತೆ, ನೀರು ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ, ಮಂಗಳೂರು ಮಹಾನಗರಕ್ಕೆ ಸ್ಮಾರ್ಟ್ ಸಿಟಿ ಹಾಗೂ ವಿವಿಧ ಯೋಜನೆಗಳನ್ನು ತರುವ ಮೂಲಕ ಹೊಸ ಸ್ಪರ್ಶ ನೀಡಿದ್ದಾರೆ. ತೀರಾ ಕುಗ್ರಾಮವಾಗಿದ್ದ ಬಳ್ಪ ಗ್ರಾಮವನ್ನು ಅಭಿವೃದ್ಧಿಪಡಿಸಿ ಇಡೀ ದೇಶದಲ್ಲೇ ಮಾದರಿ ಆದರ್ಶ ಗ್ರಾಮವನ್ನಾಗಿ ಸಂಸದ ನಳಿನ್ ಮಾಡಿದ್ದಾರೆ.