• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ

 ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆ ಜಾಲವು ವಿದೇಶಗಳಿಗೆ ರಫ್ತು ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಮತ್ತೆ ಇಂಥ ಜಾಲ ತಲೆ ಎತ್ತದಂತೆ ಮಟ್ಟ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಪಾಕಿಸ್ತಾನ ಅಲ್ಲ: ಹಿಂದೂಗಳ ಮೇಲೆ ದೌರ್ಜನ್ಯ
ಚಿತ್ರದುರ್ಗದಲ್ಲಿ ಹಿಂದೂ ಮಹಾ ಗಣಪತಿ ದರ್ಶನ ಬಳಿಕೆ ಶಾಸಕ ಬಸನಗೌಡ ಹೇಳಿಕೆ
ನನ್ನ ಹೇಳಿಕೆ ತಿರುಚಿ, ಅಪಪ್ರಚಾರದಲ್ಲಿ ತೊಡಗಿದ್ದಾರೆ: ಶಾಸಕ ಸಂಗಮೇಶ್ವರ್‌
ನಾನು ಸರ್ವಧರ್ಮಗಳನ್ನು ಪ್ರೀತಿಸುವ ವ್ಯಕ್ತಿ. ಕ್ಷೇತ್ರದಲ್ಲಿ ಎಲ್ಲಾ ಧರ್ಮದವರು ಇದ್ದಾರೆ. ಹಲವಾರು ವರ್ಷಗಳಿಂದ ಎಲ್ಲಾ ಧರ್ಮದ ಹಬ್ಬಗಳನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಸೋಮವಾರ ನಗರದಲ್ಲಿ ನಡೆದ ಈದ್ ಮೆರವಣಿಗೆ ಸಂದರ್ಭದಲ್ಲಿ ನಾನು ಮಾತನಾಡಿರುವುದನ್ನು ಪೂರ್ಣವಾಗಿ ಪ್ರಸಾರ ಮಾಡದೆ ಕೆಲವರು ಅದನ್ನು ತಿರುಚಿ ಅಪಪ್ರಚಾರದಲ್ಲಿ ತೊಡಗಿದ್ದಾರೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಮದ್ದೂರಿನಲ್ಲಿ ಕಲ್ಲು ತೂರಾಟ ಪೂರ್ವ ನಿಯೋಜಿತ: ಕೆ.ಎಸ್‌ ಈಶ್ವರಪ್ಪ
ಮದ್ದೂರಿನಲ್ಲಿ ನಡೆದ ಗಣೇಶನ ಮೆರವಣಿಗೆ ಮೇಲೆ ಕಲ್ಲು ತೂರಾಟದ ಘಟನೆ ಆಕಸ್ಮಿಕ ಅಲ್ಲ, ಅದು ಪೂರ್ವ ನಿಯೋಜಿತ ಸಂಚು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ ಮಾಡಿದರು.
ಗಣಪತಿ ಮೆರವಣಿಗೆಗೆ ನಿರ್ಬಂಧ: ಜಿಲ್ಲಾಡಳಿತ ಕ್ರಮಕ್ಕೆ ಖಂಡನೆ
ಹಿಂದೂ ಮಹಾಗಣಪತಿಯ ಶೋಭಾಯಾತ್ರೆ ಮತ್ತು ಕಾರ್ಯಕ್ರಮಕ್ಕೆ ಕೆಲವು ನಿರ್ಬಂಧ ಹೇರಿರುವ ಜಿಲ್ಲಾಡಳಿತದ ಧೋರಣೆಯನ್ನು ಖಂಡಿಸಿ ಬುಧವಾರ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷದ್-ಭಜರಂಗದಳದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಸಮಾಜ ಸೇವೆಗಾಗಿ ಇರುವ ಸಂಸ್ಥೆ ಲಯನ್ಸ್ ಕ್ಲಬ್‌: ತಾರಾನಾಥ್
ಅಂತಾರಾಷ್ಟೀಯ ಲಯನ್ಸ್ ಕ್ಲಬ್‌ನ ಎನ್.ಸಿ.ಎಫ್ ಫಂಡ್‌ಗೆ ನಮ್ಮ ದೇಶದ ಲಯನ್ಸ್ ಕ್ಲಬ್‌ನಿಂದ 117 ಬಿಲಿಯನ್ ಡಾಲರ್ ನೀಡಿದ್ದೇವೆ ಎಂದು ಲಯನ್ಸ್ ಕ್ಲಬ್‌ನ 317 ಡಿ ಜಿಲ್ಲೆಯ ಪ್ರಥಮ ಉಪ ರಾಜ್ಯಪಾಲ ತಾರಾನಾಥ್ ತಿಳಿಸಿದರು.
ರಾಷ್ಟ್ರೀಯ ಹಬ್ಬಗಳಿಗೆ ವಿಘ್ನ ನಿವಾರಣೆಗೆ ಕಾಂಗ್ರೆಸ್‌ ತೊಲಗಲಿ: ವಿಪ ಸದಸ್ಯ ರವಿಕುಮಾರ್
ದಸರಾ ಮತ್ತು ಗಣಪತಿಯಂತಹ ರಾಷ್ಟ್ರೀಯ ಹಬ್ಬಗಳಿಗೆ ಕಾಂಗ್ರೆಸ್ ಸರ್ಕಾರ ವಿಘ್ನ ತಂದಿದ್ದು, ವಿಘ್ನ ನಿವಾರಣೆಯಾಗಬೇಕಾದರೆ ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಧರ್ಮಸ್ಥಳ ಕೇಸ್‌: ವರದಿಗೆ ಮುಂಚೆಯೇ ಬಿಜೆಪಿ ಅಪಪ್ರಚಾರ: ವಿನಯಕುಮಾರ್ ಸೊರಕೆ
ಧರ್ಮಸ್ಥಳ ತನಿಖೆ ವಿಷಯದಲ್ಲಿ ಎಸ್ಐಟಿ ವರದಿ ಬರುವ ಮುಂಚೆಯೇ ಷಡ್ಯಂತ್ರ ನಡೆದಿದೆ ಎಂದು ಉಪಮುಖ್ಯಮಂತ್ರಿ ಹೇಳಿಕೆ ನೀಡಿರುವುದರಿಂದ ತನಿಖೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಚಾರಸಮಿತಿ ರಾಜ್ಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು.
ಜನರಿಗೆ ಪೌಷ್ಠಿಕ ಆಹಾರದ ಬಗ್ಗೆ ಅರಿವು ಮೂಡಿಸಿ
ಸಾರ್ವಜನಿಕರಿಗೆ ಪೌಷ್ಠಿಕ ಆಹಾರದ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಆಡುವಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸಗೌಡ ಕರೆ ನೀಡಿದರು.
ಶಿಕ್ಷಣವೆಂದರೆ ಕೇವಲ ಅಕ್ಷರಾಭ್ಯಾಸ ಮಾಡಿಸುವುದಲ್ಲ: ಸುಜಾತ ಭಟ್
ಪ್ರತಿಯೊಬ್ಬ ವ್ಯಕ್ತಿಯೂ ಸಮಾಜದಿಂದ ಪಡೆದಿರುವುದನ್ನು ಸಮಾಜಕ್ಕೆ ಹಿಂತಿರುಗಿಸಬೇಕು. ಇದು ಪ್ರತಿಯೊಬ್ಬರ ಕರ್ತವ್ಯ ಎಂದು ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯಶಿಕ್ಷಕಿ ಎಸ್. ಸುಜಾತ ಭಟ್ ತಿಳಿಸಿದರು.
  • < previous
  • 1
  • ...
  • 1272
  • 1273
  • 1274
  • 1275
  • 1276
  • 1277
  • 1278
  • 1279
  • 1280
  • ...
  • 14754
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved