• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಳು ಹಿಡಿದ ಅಕ್ಕಿ ಅಕ್ರಮ ಪ್ರಕರಣಗಳು!

ಜಿಲ್ಲೆಯ ಗುರುಮಠಕಲ್‌ನ ರೈಸ್‌ಮಿಲ್‌ಗಳಲ್ಲಿ ಭಾರಿ ಪ್ರಮಾಣದಲ್ಲಿ ಪಡಿತರ ಅಕ್ಕಿ ಅಕ್ರಮ ದಂಧೆ ನಡೆಯುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ಬೆಳಕಿಗೆ ಬಂದಿದ್ದು, ಅಧಿಕಾರಿಗಳ ಕಾರ್ಯಾಚಾರಣೆ ನಡೆಯುತ್ತಿದೆ.

ಕಾಂಗ್ರೆಸ್ಸಿನ ಹಿರಿಯಕ್ಕನ ಚಾಳಿ ಮನೆ ಮಂದಿಗೆ: ವಿಪ ಸದಸ್ಯ ಅರುಣ
ಮದ್ದೂರಿನಲ್ಲಿ ಶ್ರೀ ಗಣೇಶೋತ್ಸವ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದರೂ ಮುಸ್ಲಿಮರ ಪರ ಕಾಂಗ್ರೆಸ್ಸಿಗರು ಮಾತನಾಡುತ್ತ, ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲಾ ಎಂಬಂತೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಮೆಚ್ಚಿಸಲು ಹಿಂದೂಗಳ ಮೇಲೆಯೇ ಆರೋಪಗಳ ಪಟ್ಟಿ ಹೊರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಪ ಸದಸ್ಯ ಡಿ.ಎಸ್.ಅರುಣ ವ್ಯಂಗ್ಯವಾಡಿದರು.
ರಾಜ್ಯ ತಲಾದಾಯ ಹೆಚ್ಚಳಕ್ಕೆ ಪಂಚ ಗ್ಯಾರಂಟಿ ಕೊಡುಗೆ: ವಿನಯಕುಮಾರ ಸೊರಕೆ
ಇಡೀ ದೇಶದಲ್ಲೇ ತಲಾದಾಯದಲ್ಲಿ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದೆಯೆಂದು ಕೇಂದ್ರ ಸರ್ಕಾರ ಹೇಳಿದ್ದು, ಜನರ ಆದಾಯ ಹೆಚ್ಚಳಕ್ಕೆ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದರು.
ನವರಸ ಕಲೆಗಳಲ್ಲಿ ಪ್ರಮುಖ ಕಲೆ ಯಕ್ಷಗಾನ
ಪಾರಂಪರಿಕವಾಗಿ ಬೆಳೆದು ಬಂದಿರುವ ಯಕ್ಷಗಾನ ಕಲೆ ನವರಸ ಕಲೆಗಳಲ್ಲಿ ಪ್ರಮುಖ ಕಲೆಯಾಗಿದೆ. ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರೇಕ್ಷಕರ ಪಾತ್ರ ಮಹತ್ತರವಾಗಿದೆ ಎಂದು ಖ್ಯಾತ ಯಕ್ಷಗಾನ ಕಲಾವಿದ ಈಶ್ವರಚಂದ್ರ ನಿಡ್ಲೆ ಅಭಿಪ್ರಾಯಪಟ್ಟರು.
5 ಸಾವಿರ ಕಿರು ಆಹಾರ ಸಂಸ್ಕರಣಾ ಘಟಕಕ್ಕೆ ಗುರಿ
ರಾಜ್ಯದಲ್ಲಿ ಈ ಒಂದೇ ವರ್ಷದಲ್ಲಿ 5 ಸಾವಿರ ಕಿರು ಆಹಾರ ಸಂಸ್ಕರಣಾ ಘಟಕ ಸ್ಥಾಪಿಸುವ ಗುರಿಯನ್ನು ಹೊಂದಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.
ಶೋಭಾಯಾತ್ರೆಯಲ್ಲಿ ಡಿಜೆಗೆ ಅನುಮತಿಗೆ ಆಗ್ರಹ
ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಡಿಜೆಗೆ ಅನುಮತಿ ಕೊಡದ ರಾಜ್ಯ ಸರ್ಕಾರದ ನಡೆ ಖಂಡಿಸಿ ವಿಶ್ವಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರು ಚಿತ್ರದುರ್ಗ ಜಿಲ್ಲಾದಿಕಾರಿ ಕಚೇರಿ ಸಮೀಪ ಪ್ರತಿಭಟನೆ ನಡೆಸಿದರು.
ಯುವ ವಕೀಲರು ಅಶಿಸ್ತಿನಿಂದ ವರ್ತಿಸುವುದು ಸರಿಯಲ್ಲ
ಸಿವಿಲ್ ನ್ಯಾಯಾಧೀಶರ ಪರೀಕ್ಷಾರ್ಥಿಗಳಿಗೆ ಚಿತ್ರದುರ್ಗ ವಕೀಲರ ಸಂಘದಿಂದ ಹಮ್ಮಿಕೊಳ್ಳಲಾಗಿರುವ ತರಬೇತಿಯನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ರೋಣ್ ವಾಸುದೇವ್ ಉದ್ಘಾಟಿಸಿದರು.
ಮದ್ದೂರು: ತನಿಖೆ ಮುಗಿಯುವವರೆಗೂ ಏನೂ ಹೇಳಲ್ಲ
ಮಂಡ್ಯ ಜಿಲ್ಲೆಯ ಮದ್ದೂರು ಗಣಪತಿ ಗಲಾಟೆ ಪ್ರಕರಣದಲ್ಲಿ ಸ್ವಲ್ಪ ಮಟ್ಟಿಗೆ ಕಾನೂನು ಸುವ್ಯವಸ್ಥೆಯಲ್ಲಿ ವೈಫಲ್ಯವಾಗಿರುವ ಅನುಮಾನವಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಗಿಯುವವರೆಗೂ ಏನೂ ಹೇಳುವುದಿಲ್ಲ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಎನ್‌.ಚೆಲುವರಾಯಸ್ವಾಮಿ ತಿಳಿಸಿದರು.
ಕಾಗೋಡು ತಿಮ್ಮಪ್ಪನವರ ಜನಪರ ಕಾಳಜಿ ಪ್ರಶ್ನಾತೀತ: ಶಾಸಕ ಬೇಳೂರು
ಭೂಹೀನರಿಗೆ ಭೂಮಿಕೊಟ್ಟ ಕಾಗೋಡು ತಿಮ್ಮಪ್ಪನವರು ನೂರು ಕಾಲ ಬದುಕಬೇಕು. ೯೪ರ ಹರೆಯದಲ್ಲೂ ಕಾಗೋಡು ಸಾಹೇಬರಲ್ಲಿ ಭೂಹೀನರಿಗೆ ಭೂಮಿ ಕೊಡಬೇಕು ಎನ್ನುವ ಉತ್ಸಾಹ ಇನ್ನೂ ಕಡಿಮೆಯಾಗಿಲ್ಲ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.
ಕೈಕಾಲು ಕಟ್ಟಿ ಯುವಕನ ಕೊಲೆಗೈದು ನದಿಯಲ್ಲಿ ಬಿಸಾಕಿದರು !
They tied the young man's hands and feet, murdered him and threw him into the river!
  • < previous
  • 1
  • ...
  • 1275
  • 1276
  • 1277
  • 1278
  • 1279
  • 1280
  • 1281
  • 1282
  • 1283
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved