ನಾಗಪ್ಪನ ಕಟ್ಟೆಗೆ ಹಾಲೆರೆದ ಮಹಿಳೆಯರುಸಂತಾನ ಪ್ರಾಪ್ತಿ, ಮಕ್ಕಳ ಉನ್ನತಿ, ನಾಗದೋಷ ಪರಿಹಾರಕ್ಕಾಗಿ, ಸ್ತ್ರೀಯರು ತಮ್ಮ ಸೋದರರ ಒಳಿತಿಗಾಗಿ ಕಾಲದಿಂದಲೂ ನಾಗದೇವತೆ ಪೂಜಿಸುತ್ತಾ ಬಂದಿರುವುದು ವಿಶೇಷ. ಮನೆಯಲ್ಲಿ ತಾಯಂದಿರು ನಾಗಮೂರ್ತಿಗೆ ವಿಶೇಷ ತಿನಿಸುಗಳ ನೈವೇದ್ಯ ಮತ್ತು ಹರಕೆ ಹೊತ್ತವರು ಲೋಹಗಳ ಕಣ್ಣು, ಮೀಸೆ, ಇತ್ಯಾದಿ ಸಮರ್ಪಿಸಿ, ಮನೆಯವರ ಶ್ರೇಯೋಭಿವೃದ್ಧಿಗಾಗಿ ಹರಕೆ ತೀರಿಸಿದರು.