ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಳಿ ತಪ್ಪಿದ ಯಶವಂತಪುರ ಕಾರಟಗಿ ರೈಲು
ಯಶವಂತಪುರದಿಂದ ಕಾರಟಗಿಗೆ ಬರುತ್ತಿದ್ದ ರೈಲು ಮಂಗಳವಾರ ಮಧ್ಯಾಹ್ನ ಇಲ್ಲಿ ಹಳಿ ತಪ್ಪಿದ್ದು, ಲೋಕೊ ಪೈಲೆಟ್ ಮುನ್ನೆಚ್ಚರಿಕೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.
ಕಸ್ತೂರಿ ರಂಗನ್ ವಿರೋಧಿಸಿ ಗ್ರಾಪಂ ಸಭೆಯಲ್ಲಿ ತೀರ್ಮಾನಿಸಿ
ಕಸ್ತೂರಿ ರಂಗನ್ ವರದಿ ಕರಡು ಪ್ರಕಟಣೆಯಲ್ಲಿ ಶಿರಸಿ ತಾಲೂಕಿನ ೨೯ ಗ್ರಾಪಂನ ೧೨೫ ಹಳ್ಳಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಪ್ರಕಟಿಸಲಾಗಿದೆ.
ಕೈಕೊಟ್ಟ ಮಳೆ, ಬಣಗುಡುತ್ತಿರುವ ಕೆರೆಗಳು
ತುಂಬಿ ತುಳುಕಾಡುತ್ತಿದ್ದ ಜಿಲ್ಲೆಯ ಪ್ರಮುಖ ಜಲಮೂಲವಾಗಿರುವ ಕೆರೆಗಳು ಈ ಸಲ ಬಣಗುಡುತ್ತಿವೆ. ಮಳೆ ಕೈಕೊಟ್ಟ ಪರಿಣಾಮ ಬಹುತೇಕ ಕೆರೆಗಳು ಬತ್ತಿದ್ದು, ಅಂತರ್ಜಲ ಮಟ್ಟವೂ ಇಳಿಕೆಯಾಗುತ್ತಿದೆ. ಇವು ಮುಂಬರುವ ಭೀಕರ ಬರಗಾಲದ ದಿನಗಳಿಗೆ ಸಾಕ್ಷಿಯಾಗುತ್ತಿವೆ.
ಎಐ, ಸಿನ್ ಬಯೋ, ಆಟೋಮೋಟಿವ್ ನಿಂದ ಭಾರತದ ಭವಿಷ್ಯ: ಆರ್‌ಸಿ
ಸೆಮಿ ಕಂಡಕ್ಟರ್ ಉತ್ಪಾದನೆಯಲ್ಲಿ ದೇಶದ ಕೆಲವು ರಾಜ್ಯಗಳು ಮಾತ್ರ ಪ್ರಗತಿ ಸಾಧಿಸಿವೆ. ತಮಿಳ್ನಾಡು, ಆಂಧ್ರಪ್ರದೇಶ, ಉತ್ತರ ಪ್ರದೇಶಗಳಲ್ಲಿ ಉತ್ತಮ ಪ್ರಗತಿಯಾಗಿದ್ದರೆ, ಕರ್ನಾಟಕದ ಈ ಸಾಧನೆ ಕಡಿಮೆ ಇದೆ
ಲಕ್ಷಾಂತರ ರು. ಮೌಲ್ಯದ ಸಾಗವಾನಿ ಮರ ಕಡಿತಲೆ
ಬಾಳೆಹೊನ್ನೂರು ವಲಯ ಅರಣ್ಯ ವ್ಯಾಪ್ತಿಯ ದೇವದಾನ ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರು. ಬೆಲೆ ಬಾಳುವ ನಾಲ್ಕು ಸಾಗುವಾನಿ ಮರ ಕಡಿತಲೆ ಮಾಡಿ ನಾಟಾ ಸಂಗ್ರಹ ಮಾಡಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಬಂಧಿಸಿದ್ದಾರೆ.
ನಾಟಿ ಮಾಡದೇ ರೈತ ನಿಂಗಪ್ಪಗೆ ಬೆಳೆಯ ಬಂಪರ್
ಕನಗೊಂಡನಹಳ್ಳಿ 4 ಎಕರೆಯಲ್ಲಿ ಬೆಳೆದ ಭತ್ತದ ಪೈರು । ಕಾಗೆ, ಗುಬ್ಬಿ ತಿಂದುಳಿದು, ಭೂಮಿ ಸೇರಿದ್ದ ಭತ್ತ ಈಗ ಅಚ್ಚರಿಯ ಬೆಳೆ
ಶಿಕ್ಷಣದಿಂದಷ್ಟೇ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವಿಲ್ಲ
ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಪಿ.ಬಿ.ಚಂದ್ರಶೇಖರ ಅಭಿಪ್ರಾಯ
ಜಿಲ್ಲಾ ಮಟ್ಟದ ಹಾಲು ಕರೆಯುವ ಸ್ಪರ್ಧೆ
ಗಿರೀಶ್ ಅವರ ಹಸುಗೆ ಪ್ರಥಮ ಸ್ಥಾನ
ಡೆಂಘೀ ಜ್ವರಪೀಡಿತ ಬಾಲಕ ಸಾವು, ಅಂಗಾಂಗ ದಾನ
ಡೆಂಘೀಯಿಂದ ಮೃತಪಟ್ಟ ಬಾಲಕನ ಅಂಗಾಂಗ ದಾನ
ನಿವೃತ್ತ ಸರ್ಕಾರಿ ನೌಕರನಿಗೆ ₹33.97 ಲಕ್ಷ ಪಂಗನಾಮ
ದಿನಸಿ ಸಾಮಗ್ರಿ ಖರೀದಿಯಲ್ಲಿ ಹಣ ತೊಡಗಿಸಿ ಹೆಚ್ಚಿನ ಲಾಭ ಸಿಗುವಂತೆ ಮಾಡಲಾಗುವುದು ಎಂದು ನಂಬಿಸಿದ ವಂಚಕರು ನಿವೃತ್ತ ಸರ್ಕಾರಿ ನೌಕರರೊಬ್ಬರಿಂದ ₹33.97 ಲಕ್ಷ ಪಡೆದು ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.
< previous
1
...
12803
12804
12805
12806
12807
12808
12809
12810
12811
...
12906
next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ