ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬರದ ಗಾಯಕ್ಕೆ ವಿದ್ಯುತ್ ಕ್ಷಾಮದ ಬರೆ
ಏಳು ಗಂಟೆ ಕೊಡುವಾಗಲೇ ಒಣಗುತ್ತಿರುವ ಬೆಳೆಗಳನ್ನು ಐದು ಗಂಟೆಯಲ್ಲಿ ಕಾಪಾಡಿಕೊಳ್ಳುವುದು ಹೇಗೆ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ, ರೈತ ಸಮುದಾಯ ತಲ್ಲಣ ಮಧ್ಯರಾತ್ರಿ ವಿದ್ಯುತ್ ಪೂರೈಕೆಗೆ ಆಕ್ರೋಶ
ಮುಂಡರಗಿ ರೈತರ ಬೇಡಿಕೆಗಳ ಈಡೇರಿಸಲು ಒತ್ತಾಯ
ಮುಂಡರಗಿ ತಾಲೂಕು ನಿರಂತರವಾಗಿ ಬರಗಾಲವನ್ನು ಅನುಭವಿಸುತ್ತಿರುವ ತಾಲೂಕಾಗಿದ್ದು, ಪ್ರಸ್ತುತ ವರ್ಷವೂ ಸಹ ಭೀಕರವಾದ ಬರಗಾಲದಿಂದ ತತ್ತರಿಸಿದೆ. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಸೋಮವಾರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ತಾಲೂಕಿನ ರೈತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಯಿತು.
ವಿದ್ಯುತ್ ಕ್ಷಾಮ ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಿ: ಮಧು
ಮೆಸ್ಕಾಂ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ
ಹಳೇಹುಬ್ಬಳ್ಳಿ ಗಲಭೆ: ಇಬ್ಬರಿಗೆ ಜಾಮೀನು
ಹಳೇಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಎಐಎಂಐಎಂ ಸದಸ್ಯೆ ಪತಿ ಸೇರಿದಂತೆ ಇಬ್ಬರಿಗೆ ಸೋಮವಾರ ಸುಪ್ರಿಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸಾರಿಗೆ ಬಸ್- ಟಾಟಾ ಸುಮೋ ಡಿಕ್ಕಿ: 6 ಜನ ದುರ್ಮರಣ
ಕಲಬುರಗಿ ಜಿಲ್ಲೆಯ ಅಫಜಲಪುರದಿಂದ ಶಿರಹಟ್ಟಿಯ ಫಕೀರೇಶ್ವರ ಮಠಕ್ಕೆ ಬರುತ್ತಿದ್ದ ಭಕ್ತರಿದ್ದ ಟಾಟಾ ಸುಮೋ ಹಾಗೂ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ ಆರು ಜನರು ಮೃತರಾಗಿ, ಮೂವರು ತೀವ್ರ ಗಾಯಗೊಂಡ ದಾರುಣ ಘಟನೆ ನರೇಗಲ್ ಬಳಿ ಸೋಮವಾರ ಮುಂಜಾನೆ ಸಂಭವಿಸಿದೆ.
ವಿಜಯನಗರ ಸಾಮ್ರಾಜ್ಯದ ದಸರಾ ಸಂಭ್ರಮ!
ನಗರದ ಮ್ಯಾಸಕೇರಿ, ತಳವಾರಕೇರಿ, ಚಿತ್ರಕೇರಿ, ಜಂಬಾನಹಳ್ಳಿಕೇರಿ, ಉಕ್ಕಡಕೇರಿ, ಬಾಣದಕೇರಿ ಹಾಗೂ ಬಂಡೆಕೇರಿಗಳಲ್ಲಿ ಶಕ್ತಿದೇವತೆಗಳ ದೇವಾಲಯಗಳಲ್ಲಿ ಪೂಜಾ ಕೈಂಕರ್ಯಗಳು ಗರಿಗೆದರಿವೆ.
ಮಡಿಕೇರಿ ದಸರಾದಲ್ಲಿ ಗಮನ ಸೆಳೆಯುತ್ತಿರುವ ಮರಳು ಕಲಾಕೃತಿ
ಮೈಸೂರಿನ ಮರಳು ಶಿಲ್ಪಿ ಎಂ.ಎನ್.ಗೌರಿ, ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯ ಮುಂಭಾಗದಲ್ಲಿ ಕಳೆದ ಮೂರು ದಿನಗಳ ಸತತ ಪರಿಶ್ರಮದ ಮೂಲಕ ದೈವದ ಮರಳಿನ ಕಲಾಕೃತಿಯನ್ನು ಸುಂದರವಾಗಿ ರೂಪಿಸಿದ್ದಾರೆ.
ಯಾದಗಿರಿ ನ್ಯಾಯಾಲಯ ಕಟ್ಟಡಕ್ಕೆ ಹಣಕಾಸು ಕಿರಿಕಿರಿ
ಯಾದಗಿರಿ ನ್ಯಾಯಾಲಯ ಕಟ್ಟಡಕ್ಕೆ ಹಣಕಾಸು ಕಿರಿಕಿರಿಅನುದಾನ ಕೊರತೆಯಿಂದ ಮೇಲೇಳದ ಕಟ್ಟಡ । ಪ್ರಕರಣಗಳ ವಿಲೇವಾರಿ ವಿಳಂಬ । ಸತ್ಯಾಗ್ರಹಕ್ಕೆ ವಕೀಲರ ಚಿಂತನೆ
ಸಾಲಬಾಧೆ: ರೈತ ಆತ್ಮಹತ್ಯೆ
ಚನ್ನಪಟ್ಟಣ: ಸಾಲ ತೀರಿಸಲಾಗದೇ ನದಿಗೆ ಬಿದ್ದು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸರಗೂರು ಗ್ರಾಮದಲ್ಲಿ ನಡೆದಿದೆ.
ಅಂಧರಿಂದ ಬೆಂಗಳೂರಿಗೆ ಪಾದಯಾತ್ರೆ
ವಿಧಾನಸಭೆ, ವಿಧಾನಪರಿಷತ್ ಮತ್ತು ಸಂಸತ್‌ನಲ್ಲಿ ಅಂಗವಿಕಲರಿಗೆ ಮೀಸಲಾತಿ ನೀಡಬೇಕು. ವಿಧಾನಸೌಧದಲ್ಲಿ ಅಂಗವಿಕಲರ ಪರ ಧ್ವನಿ ಎತ್ತಲು ರಾಜಕೀಯದಲ್ಲೂ ಮೀಸಲಾತಿ ಒದಗಿಸಬೇಕು
< previous
1
...
12805
12806
12807
12808
12809
12810
12811
12812
12813
...
12906
next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ