ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರಶುರಾಮ ಮೂರ್ತಿ ತೆರವು: ಉಮ್ಮಿಕಲ್ ಬೆಟ್ಟಕ್ಕೆ ಉದಯಕುಮಾರ್ ಭೇಟಿ
ತೆರವುಗೊಳಿಸಿದ ಪರಶುರಾಮ ಮೂರ್ತಿಯ ಡ್ರೋನ್ ಚಿತ್ರ ಸೆರೆಹಿಡಿಯಲಾಗಿದೆ. ಆ ಮೂಲಕ ಪರಶುರಾಮ ಥೀಮ್ ಪಾರ್ಕ್‌ನ ಪರಶುರಾಮ ಮೂರ್ತಿಯ ಕಾಲಿನ ಭಾಗ ಬಿಟ್ಟು ಉಳಿದ ಫೈಬರ್‌ನಿಂದ ನಿರ್ಮಿಸಲಾದ ಭಾಗವನ್ನು ತೆರವುಗೊಳಿಸಲಾಗಿದೆ.
ದರೋಡೆ ಪ್ರಕರಣ: 10 ಮಂದಿ ಬಂಧನ, 20.91 ಲಕ್ಷ ರು. ವಶ
ತಾಲೂಕಿನ ಬೆಂಡಗಳ್ಳಿ ಗೇಟ್ ಬಳಿ ಕಳೆದ ಸೆ.27ರ ರಾತ್ರಿ ದರೋಡೆ ಪ್ರಕರಣ ಸಂಬಂಧ 10 ಮಂದಿ ಬಂಧಿಸಿದ್ದು ಅವರಿಂದ ಪೊಲೀಸರು 20.91 ಲಕ್ಷ ರು. ವಶಪಡಿಸಿಕೊಂಡಿದ್ದಾರೆ. ಕೇರಳ ಮೂಲದ ರಹೀಂ ಹಾಗೂ ಸ್ನೇಹಿತ ನೌಫಲ್ ಜತೆ ಕೆಎ 01 ಎಂಆರ್ 3286 ಇಟಿಯಾಸ್ ಕಾರಲ್ಲಿ ಕೇರಳಕ್ಕೆ ತೆರಳುತ್ತಿದ್ದಾಗ ಸೆ.27ರ ರಾತ್ರಿ ಅಡ್ಡಗಟ್ಟಿ 40 ಲಕ್ಷ ರು ದರೋಡೆ ನಡೆಸಿದ್ದರು
ಮಳೆ ಕೊರತೆ: ಬರಿದಾಗುತ್ತಿರುವ ಕೆರೆಕಟ್ಟೆಗಳು
ರಾಮನಗರ: ಮುಂಗಾರು ಮಳೆ ಸಂಪೂರ್ಣ ಕ್ಷೀಣಿಸಿದ ಪರಿಣಾಮ ಜಿಲ್ಲೆಯಲ್ಲಿ ಬೆಳೆ ಹಾನಿಯಿಂದ ಕೋಟ್ಯಂತರ ರುಪಾಯಿ ನಷ್ಟ ಸಂಭವಿಸಿರುವುದು ಮಾತ್ರವಲ್ಲದೆ ಜಲಮೂಲಗಳಾಗಿರುವ ಜಲಾಶಯಗಳು ಮತ್ತು ಕೆರೆಕಟ್ಟೆಗಳು ಬರಿದಾಗುತ್ತಿವೆ. ಇದರಿಂದಾಗಿ ಜನ ಜಾನುವಾರುಗಳಿಗೆ ಸಂಕಷ್ಟ ಎದುರಾಗುವ ಆತಂಕ ಸೃಷ್ಟಿಯಾಗಿದೆ.
ಬೀಚಿ ಸಂಸ್ಮರಣ ಗ್ರಂಥ ಆಕರ ಗ್ರಂಥವಾಗಲಿ: ರಾಜಶೇಖರಗೌಡ
ನರೇಗಲ್ಲ ಹಿರೇಮಠದಲ್ಲಿ ಬೀಚಿ ಬಳಗದ ಪಾಕ್ಷಿಕ ಸಭೆ ನಡೆಯಿತು.
ಲಾರಿಗೆ ಒಮ್ನಿ ಡಿಕ್ಕಿ: ಮೂವರ ದುರ್ಮರಣ
ರಾಮನಗರ: ಓವರ್ ಟೇಕ್ ಮಾಡುವ ಭರದಲ್ಲಿ ಮುಂದೆ ಹೋಗುತ್ತಿದ್ದ ಲಾರಿಗೆ ಒಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಪತಿ–ಪತ್ನಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಕೆಂಪೇಗೌಡನದೊಡ್ಡಿ ಬಳಿಯ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ವೈಜ್ಞಾನಿಕ ಸಾಧನೆಯಲ್ಲಿ ವಿಜ್ಞಾನಿಗಳ ಪರಿಶ್ರಮ ಅನನ್ಯ: ಮುನಿಯಪ್ಪ
ದೊಡ್ಡಬಳ್ಳಾಪುರ: ವೈಜ್ಞಾನಿಕ ಕ್ಷೇತ್ರದಲ್ಲಿ ಭಾರತ ಜಗತ್ತಿನ ಅಗ್ರ ರಾಷ್ಟ್ರಗಳ ಸಾಲಿನಲ್ಲಿ ಗುರ್ತಿಸಿಕೊಳ್ಳುವ ಸಾಧನೆಯಲ್ಲಿ ವಿಜ್ಞಾನಿಗಳ ಕೊಡುಗೆ ಮಹತ್ವದ್ದು ಎಂದು ಬೆಂ.ಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಬರದಿಂದ ಜಿಲ್ಲೆಯಲ್ಲಿ ₹1043 ಕೋಟಿ ಬೆಳೆ ಹಾನಿ
ಮಳೆ ಕೈಕೊಟ್ಟಿದ್ದರಿಂದ ಜಿಲ್ಲೆಯ ಎಲ್ಲ 8 ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿವೆ. ಬಿತ್ತನೆ ಮಾಡಿದ್ದ ಸುಮಾರು 1,66,280 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದ್ದು, ₹ 1,043 ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಬೇರೆ ಧರ್ಮ ವಿರೋಧಿಸಿ ಸಂಘರ್ಷಕ್ಕೆ ಇಳಿಯಬಾರದು: ಡಾ.ಶಿವಕುಮಾರ್
ಬೇರೆ ಧರ್ಮ ವಿರೋಧಿಸಿ ಸಂಘರ್ಷಕ್ಕೆ ಇಳಿಯಬಾರದು: ಡಾ.ಶಿವಕುಮಾರ್
ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ
ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ
ಭಗವಾನ್ ಹೇಳಿಕೆಗೆ ಒಕ್ಕಲಿಗರ ಸಂಘದಿಂದ ಆಕ್ರೋಶ
ಒಕ್ಕಲಿಗರು ಸಂಸ್ಕೃತಿ ಹೀನರು ಎಂಬ ಪ್ರೊ.ಕೆ.ಎಸ್.ಭಗವಾನ್ ಹೇಳಿಕೆಯನ್ನು ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ತೀವ್ರವಾಗಿ ಖಂಡಿಸಿದೆ.
< previous
1
...
12810
12811
12812
12813
12814
12815
12816
12817
12818
...
12892
next >
Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್