ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೃತ್ಯಗಾರರನ್ನೂ ನಾಚಿಸಿದ ಶಾಸಕ ಬಾಲಕೃಷ್ಣರ ಡ್ಯಾನ್ಸ್!
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಲೀಡ್ ನೀಡದ ಬೂತ್ ಗಳಲ್ಲಿ ಅಭಿವೃದ್ಧಿ ಕೆಲಸ ಮಾಡುವುದಿಲ್ಲವೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಗಡಿ ಕ್ಷೇತ್ರ ಶಾಸಕ ಬಾಲಕೃಷ್ಣ ಇದೀಗ ನುರಿತ ಡ್ಯಾನ್ಸರ್ ಗಳು ನಾಚುವಂತೆ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ.
ಶ್ರೀರಂಗಪಟ್ಟಣ ದಸರಾಗೆ ಮೂರು ಆನೆಗಳು
ಅ.೧೬ ರಿಂದ ೧೮ ರವರೆಗೆ ಶ್ರೀರಂಗಪಟ್ಟಣ ದಸರಾ ಉತ್ಸವ ನಡೆಯಲಿದೆ. ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಮೂರು ಆನೆಗಳು ಪಾಲ್ಗೊಳ್ಳಲಿವೆ. ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ದಸರಾಗೆ ಚಾಲನೆ ನೀಡುವರು.
ಮಹಾನ್ ಪುರುಷರು ಒಂದೇ ಸಮಾಜಕ್ಕೆ ಸೀಮಿತರಾದವರಲ್ಲ: ತಮ್ಮಯ್ಯ
ಮಹಾನ್ ಪುರುಷರು ಒಂದೇ ಸಮಾಜಕ್ಕೆ ಸೀಮಿತರಾದವರಲ್ಲ: ತಮ್ಮಯ್ಯ
ಟ್ರ್ಯಾಕ್ಟರ್ ಕಳವು ಪ್ರಕರಣ: ಆರೋಪಿ ಬಂಧನ
ಟ್ರ್ಯಾಕ್ಟರ್ ಕಳವು ಪ್ರಕರಣ: ಆರೋಪಿ ಬಂಧನ
ನಿರಂತರ ವಿದ್ಯುತ್ ಸರಬರಾಜು ಮಾಡಲು ಆಗ್ರಹಿಸಿ ರಾಂಪುರ, ಕೋನಸಾಗರದಲ್ಲಿ ಪ್ರತಿಭಟನೆ
ರಾಂಪುರ, ಓಬಳಾಪುರ, ಪಕ್ಕುರ್ತಿ, ಕೊಂಡಾಪುರ, ಎನ್.ಆರ್.ಕೆ.ಪುರ, ಜಂಬಲ ಮಲ್ಕಿ ಮತ್ತಿತರ ಗ್ರಾಮಗಳ ರೈತರ ಧರಣಿ
ಇಂದಿನಿಂದ ಬಹದ್ದೂರುಬಂಡಿ ಪ್ರಥಮ ಉತ್ಸವ
ಸರ್ಕಾರದ ಅನುದಾನ ಇಲ್ಲದೆಯೇ ಊರಿನವರ ಸಹಾಯಹಸ್ತದಿಂದ ತಾಲೂಕಿನ ಬಹದ್ದೂರುಬಂಡಿ ಉತ್ಸವಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಅ.14, 15ರಂದು ಎರಡು ದಿನಗಳ ಕಾಲ ನಡೆಯಲಿದೆ.
ಗ್ಯಾರಂಟಿ ಯೋಜನೆಗಳ ಗುರಿಗಾಗಿ ರಾಜ್ಯದ ಕ್ಷೇಮಾಭಿವೃದ್ಧಿ ಮರೆತ ಕಾಂಗ್ರೆಸ್
ರಾಜ್ಯದಲ್ಲಿ ರೈತರ ಪರಿಸ್ಥಿತಿ ಗಂಭೀರವಾಗಿದೆ. ರಾಜ್ಯದ 195 ತಾಲೂಕುಗಳಲ್ಲಿ ಬರ ಇದೆ ಎಂದು ಸರ್ಕಾರವೇ ಹೇಳುತ್ತಿದೆ. ಜಿಲ್ಲಾ ಉಸ್ತುವಾರಿಗಳು ಯಾರೊಬ್ಬರೂ ಹೊಲಗಳಿಗೆ ಹೋಗಿ ನೈಜ ಸ್ಥಿತಿ ಅರಿಯುವ ಪ್ರಯತ್ನ ಮಾಡಿಲ್ಲ. 135 ಜನ ಕಾಂಗ್ರೆಸ್ ಶಾಸಕರು ಎಲ್ಲಿದ್ದಾರೆ?
ಅಣಬೆ ಬೇಸಾಯದಲ್ಲಿ ಸೈ ಎನಿಸಿಕೊಂಡ ನಿವೃತ್ತ ಸೈನಿಕ
ಅಣಬೆ ಬೇಸಾಯದಲ್ಲಿ ನಿವೃತ್ತ ಸೈನಿಕರೊಬ್ಬರು ಸೈ ಎನಿಸಿಕೊಂಡಿದ್ದಾರೆ. ನಿವೃತ್ತಿಯಲ್ಲಿ ಜನರಿಗೆ ಒಳ್ಳೆಯ ಪೋಷಕಾಂಶದ ಅಣಬೆ ತರಕಾರಿ ನೀಡುವ ಬಯಕೆ. ಜನರ ಆರೋಗ್ಯ ಕಾಪಾಡುವ ಮಹದಾಸೆ, ಪರಿಶ್ರಮದಿಂದ ಕೃಷಿಯಲ್ಲಿ ದುಡಿದರೆ ಭೂಮಿತಾಯಿ ಕೈ ಹಿಡಿಯುತ್ತಾಳೆ ಎಂಬ ಅಚಲ ವಿಶ್ವಾಸ ಅವರದು.
ಮೀನುಗಾರಿಕೆ ಹರಾಜು ಪ್ರಕ್ರಿಯೆಗೆ ಶಾಸಕ ಗೋವಿಂದಪ್ಪ ಆಕ್ಷೇಪ
ವಿವಿ ಸಾಗರ ಜಲಾಶಯದಲ್ಲಿ ಪ್ರಕ್ರಿಯೆಗೆ ಬಿ.ಜಿ.ಗೋವಿಂದಪ್ಪ ಆಕ್ಷೇಪ
ರೈತರಿಗೆ 5 ತಾಸುನಿರಂತರ ವಿದ್ಯುತ್
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ತೀವ್ರ ಹೆಚ್ಚಾಗಿದ್ದು, ರೈತರಿಗೆ ಕೃಷಿ ಪಂಪ್ ಸೆಟ್ ಬಳಕೆಗೆ ನಿತ್ಯ ಐದು ಗಂಟೆಗಳ ತಡೆರಹಿತ 3-ಫೇಸ್ ವಿದ್ಯುತ್ ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
< previous
1
...
12822
12823
12824
12825
12826
12827
12828
12829
12830
...
12892
next >
Top Stories
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಅಣ್ಣ ತಂಗಿಯರ ಬಾಂಧವ್ಯ ಸಾರುವ ರಕ್ಷಾಬಂಧನ
ಕಲ್ಲಂಗಡಿ ಬೆಲೆ ಹೆಚ್ಚಿಸಿರೋ ಪೌಡರ್, ಪಪ್ಪಾಯಿ ಎಲೆಗೂ ಇದೆ ಡಿಮ್ಯಾಂಡ್..!
ರಾಜ್ಯದಲ್ಲಿ ದ್ವಿಭಾಷಾ ನೀತಿಗೆ ಶಿಕ್ಷಣ ಆಯೋಗ ಶಿಫಾರಸು
ರೈತರಿಗೆ ಸರ್ಕಾರದ ಗುಡ್ ನ್ಯೂಸ್