ಯುವಜನರು ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯಿರಿರಾಮನಗರ: ಯುವಜನರಿಗೆ ಉದ್ಯೋಗದ ಜೊತೆಗೆ, ಸ್ವಾವಲಂಬನೆಯಿಂದ ಬದುಕಲು ಅಗತ್ಯವಿರುವ ಹಲವು ಕಾರ್ಯಕ್ರಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ರೂಪಿಸಿವೆ. ಇವುಗಳ ಪ್ರಯೋಜನವನ್ನು ಎಲ್ಲರೂ ಪಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಸಲಹೆ ನೀಡಿದರು.