ಜಾನುವಾರುಗಳು ರೈತರ ಜೀವನಾಡಿಜಾನುವಾರುಗಳು ನಮ್ಮ ದೇಶದ ರೈತರ ಜೀವನಾಡಿಗಳಾಗಿವೆ, ಅದಕ್ಕಾಗಿ ಸರ್ಕಾರ ಕೋಟ್ಯಂತರ ಹಣ ವ್ಯಯಿಸುವ ಮೂಲಕ ಜಾನುವಾರುಗಳ ರಕ್ಷಣೆ ಮಾಡುವ ಕಾರ್ಯಕ್ರಮಕ್ಕೆ ಮುಂದಾಗಿದೆ ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.ಬುಧವಾರ ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರು ಇರುವ ಪಶುಚಿಕಿತ್ಸಾ ಆವರಣದಲ್ಲಿ ನೂತನ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.