ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾವೇರಿ ಹೋರಾಟಗಾರರಿಂದ ಧರಣಿ, ರಸ್ತೆ ತಡೆ
ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಹೋರಾಟ ಮುಂದುವರೆದಿದ್ದು, ಕಾವೇರಿ ಹೋರಾಟಗಾರರು ಧರಣಿ, ರಸ್ತೆ ತಡೆ ನಡೆಸಿದರು.
2ನೇ ದಿನವು ಮುಂದುವರಿದ ಕರವೇ ಪ್ರತಿಭಟನೆ
ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಕರವೇ ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಮಂಗಳವಾರ ಸಹ ಮುಂದುವರಿದಿದೆ.
ಮಾವನನ್ನೇ ಬರ್ಬರ ಹತ್ಯೆ ಮಾಡಿದ ಅಳಿಯ
ದಾಬಸ್‌ಪೇಟೆ: ಅಳಿಯನೊಬ್ಬ ಹೆಣ್ಣು ಕೊಟ್ಟ ಮಾವನನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸೋಂಪುರ ಹೋಬಳಿಯ ಶಿವಗಂಗೆ ಬೆಟ್ಟದ ಬಳಿಯಿರುವ ಮೈಥೀಲೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.
ಟೋಲ್ ಕಟ್ಟದೆ ಕಾರು ನುಗ್ಗಿಸಿ ಪರಾರಿ...!
ಶ್ರೀರಂಗಪಟ್ಟಣದ ಗಣಂಗೂರು ಟೋಲ್ ಪ್ಲಾಜಾ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇನಲ್ಲಿ ಬಂದ ಸಂಘಟನೆಯೊಂದರ ರಾಜ್ಯಾಧ್ಯಕ್ಷ ಟೋಲ್ ಕಟ್ಟದೆ ದರ್ಪ ಪ್ರದರ್ಶಿಸಿದ್ದಲ್ಲದೆ, ತಡೆಗೋಡೆಯನ್ನು ಲೆಕ್ಕಿಸದೆ ಕಾರು ನುಗ್ಗಿಸಿಕೊಂಡು ಪರಾರಿಯಾಗಿದ್ದಾರೆ.
ರಾಷ್ಟ್ರೀಯ ವಾಲಿಬಾಲ್ ಕ್ರೀಡಾಕೂಟಕ್ಕೆ ಪ್ರಜ್ವಲ್ ಪರಮೇಶ್ ಆಯ್ಕೆ
ಭಾರತ ಮತ್ತು ನೇಪಾಳ ದೇಶಗಳ ನಡುವೆ ನಡೆಯಲಿರುವ ವಯೋಮಿತಿ ೧೯ ವರ್ಷದೊಳಗಿನವರ ವಾಲಿಬಾಲ್ ಕ್ರೀಡಾಕೂಟಕ್ಕೆ ಹಳೇಬೀಡಿನ ಪ್ರಜ್ವಲ್ ಪರಮೇಶ್ ಆಯ್ಕೆಯಾಗಿದ್ದಾರೆ.
ವಿದ್ಯುತ್ ಕಡಿತ-ವಿತರಣಾ ಕೇಂದ್ರಕ್ಕೆ ಮುತ್ತಿಗೆ
ಸರಿಯಾದ ರೀತಿಯಲ್ಲಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಬೆಳೆಗಳು ಒಣಗಿ ಹೋಗುತ್ತಿವೆ ಎಂದು ರೈತರು ಎತ್ತು, ಚಕ್ಕಡಿ ಸಮೇತ ವಿದ್ಯುತ್ ವಿತರಣಾ ಕೇಂದ್ರಕ್ಕೆ ಮುತ್ತಿಗೆ ಹಾಕಿದರು.
ಬಂಗಾರಪೇಟೆ: ತಲೆ ಮೇಲೆ ಕಲ್ಲು ಹೊತ್ತು ಬೆಸ್ಕಾಂ ವಿರುದ್ಧ ರೈತರ ಧರಣಿ
ರಾಜ್ಯಕ್ಕೆ ಕತ್ತಲೇ 6ನೇ ಭಾಗ್ಯ ನೀಡಿ ರೈತರ ಹಾಗೂ ವಿದ್ಯಾರ್ಥಿಗಳ ಜೀವನದ ಜತೆ ಚೆಲ್ಲಾಟವಾಡುತ್ತಿರುವ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಕೃಷಿ ಕ್ಷೇತ್ರಕ್ಕೆ 12 ತಾಸು ಗುಣಮಟ್ಟದ ವಿದ್ಯುತ್ ನೀಡುವಂತೆ ರೈತ ಸಂಘದಿಂದ ತಲೆ ಮೇಲೆ ಕಲ್ಲು ಹೊತ್ತು ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ ಮಾಡಿದರು
ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ್ದ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ
ಗ್ರಾಮ ಲೆಕ್ಕಾಧಿಕಾರಿ ಮೋಹನಕುಮಾರ್ ಅಪರಾಧಿ.
..ಅಧ್ಯಯನ ಕೇಂದ್ರವಾಗಲಿ ಸಲೀಂ ಆಲಿ ತಂಗಿದ್ದ ಕೊಠಡಿ
1939 ರಲ್ಲಿ ಗಮಿಸಿದ್ದ ಸಲೀಂ ಅಲಿ । ರು, 1266 ಮೀ ಎತ್ತರದ ಕಲ್ಲಿನ ಶಿಖರಗಳ ಮೇಲೆ ನಿಂತು ಆಲ್ಪೈನ್ ಸ್ವಿಫ್ಟ್ ಪಕ್ಷಿಯನ್ನು ದಾಖಲಿಸಿದ್ದರು.
ಉತ್ತಮ ಜೀವನಶೈಲಿ ಸದೃಢ ಆರೋಗ್ಯಕ್ಕೆ ಸಹಕಾರಿ
ಸೈಕಲ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ
< previous
1
...
12858
12859
12860
12861
12862
12863
12864
12865
12866
...
12912
next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!