ಸಮಸ್ಯೆ ಇದ್ದರೆ ಪೊಲೀಸರಿಗೆ ತಿಳಿಸಿನಿಮ್ಮ ಮನೆಗೆ ಪೊಲೀಸ್ ಸಿಬ್ಬಂದಿ ಭೇಟಿ ನೀಡುತ್ತಾರೆ. ಅವರ ಬಳಿ ನಿಮ್ಮ ಸಮಸ್ಯೆಗಳಿದ್ದಲ್ಲಿ ಹೇಳಿ ಪರಿಹಾರ ಕಂಡುಕೊಳ್ಳಿ ಜೊತೆಗೆ ಪೋಲಿಸರಿಗೆ ಸಾರ್ವಜನಿಕರು ಸಹಕರಿಸಿದಾಗ ಮಾತ್ರ ಮಾದರಿ ಗ್ರಾಮ ಮಾಡಬಹುದು. ಒಂದು ಠಾಣೆಗೆ ಒಂದು ಗ್ರಾಮವನ್ನು ಆಯ್ಕೆ ಮಾಡಲಾಗುವುದು, ಈ ಗ್ರಾಮದಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಕಂಡುಬಂದರೆ ಪೊಲೀಸರಿಗೆ ತಿಳಿಸಿ.