• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆಗಳ್ಳನ ಬಂಧನ: ಚಿನ್ನಾಭರಣ, ದ್ವಿಚಕ್ರ ವಾಹನ ವಶ
ಹೊಸಕೋಟೆ: ತಾಲೂಕಿನ ನಂದಗುಡಿ ಪೊಲೀಸರು ಮನೆಗಳಿಗೆ ಕನ್ನ ಹಾಕುತ್ತಿದ್ದ ಮನೆ ಕಳ್ಳನನ್ನು ಬಂಧಿಸಿ, 6 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.
ಖಾಸಗಿ ಬಸ್‌ಗಳ ಡಿಕ್ಕಿ: ಚಾಲಕ ಸಾವು
ಹೊಸಕೋಟೆ: ಎರಡು ಖಾಸಗಿ ಬಸ್‌ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಚಾಲಕ ಮೃತಪಟ್ಟು 17 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು-ಕೋಲಾರ ರಾಷ್ಟ್ರೀಯ ಹೆದ್ದಾರಿ-೫ರ ಸಂತೆಗೇಟ್ ಮೇಲ್ಸೇತುವೆ ಮೇಲೆ ಮಂಗಳವಾರ ರಾತ್ರಿ 11.30ಕ್ಕೆ ದುರ್ಘಟನೆ ಸಂಭವಿಸಿದೆ.
ಸಿದ್ದರಾಮಯ್ಯರನ್ನು ಪಾಕಿಸ್ತಾನಕ್ಕೆ ಕಳಿಸಬೇಕು: ಆರ್.ಅಶೋಕ್
ಹಿಂದೂಗಳ ಮೇಲಿನ ಕೇಸ್ ವಾಪಸ್ಸು ಪಡೆಯಲು ನಿಮಗೆ ಆಗುವುದಿಲ್ಲ. ಮುಸಲ್ಮಾನರ ಮೇಲಿನ ಕೇಸ್ ವಾಪಸ್ ಪಡೆಯುತ್ತೀರಿ. ಮುಸ್ಲಿಂ ಮತಗಳಿಂದ ಕಾಂಗ್ರೆಸ್ ಗೆದ್ದಿದೆ ಅಂತ ಅವನ್ಯಾರೋ ಹೇಳಿದ್ದಾನೆ.
ಓಲೈಕೆ ರಾಜಕಾರಣದಿಂದ ಬೆಂಕಿ ಹಚ್ಚುವ ಕೆಲಸಕ್ಕೆ ಕುಮ್ಮಕ್ಕು: ಬಿ.ವೈ.ವಿಜಯೇಂದ್ರ
ಬಿಜೆಪಿಯವರು ಕೋಮು ಸೌಹಾರ್ದತೆ ಕದಡುತ್ತಿದ್ದಾರೆಂದು ಕಾಂಗ್ರೆಸ್ಸಿಗರು ಆರೋಪಿಸುತ್ತಾರೆ. ಮಸೀದಿಯಲ್ಲಿ ಕಲ್ಲು ಇಟ್ಟುಕೊಂಡಾಗಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಅದನ್ನು ಬಿಟ್ಟು ಇವತ್ತು ನಮ್ಮ ಮೇಲೆ ಆರೋಪ ಮಾಡ್ತಿದ್ದಾರೆ ಎಂದು ಕಿಡಿಕಾರಿದ ಅವರು, ಭದ್ರಾವತಿ ಶಾಸಕರ ಹೇಳಿಕೆಗಳು ಉರಿಯುವ ಬೆಂಕಿಗೆ ತುಪ್ಪ ಸುರಿಯುವಂತಹದ್ದು. ಇಂತಹ ಕೆಲಸ ರಾಜ್ಯ ಸರ್ಕಾರದಿಂದ ಆಗುತ್ತಿದೆ.
ಕನಿಷ್ಠ 35 ಅಂಕ ತೆಗೆಸಲು ಸಾಧ್ಯವಾಗದಿದ್ದರೆ ಹೇಗೆ?
ಮಕ್ಕಳು 8, 9, ಮತ್ತು 10 ನೇ ಕ್ಲಾಸ್ ನಲ್ಲಿ ನಿಮ್ಮ ಮಾಸ್ಟರ್ ಹತ್ರಾನೇ ವಿದ್ಯೆ ಕಲಿತಿರ್ತಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆಲೀ ಕನಿಷ್ಠ ಮೂವತ್ತೈದು ಮಾರ್ಕ್ಸ್ ತೆಗೆಯೋ ಹಾಗೆ ಮಾಡಕ್ಕೆ ಆಗಲ್ವಾ?. ಫೇಲ್ ಆದ ಆ ವಿದ್ಯಾರ್ಥಿಯ ಭವಿಷ್ಯದ ಬಗ್ಗೆ ಯೋಚನೆ ಮಾಡಿದ್ದೀರಾ?. ಹೀಗೆ ತಮ್ಮ ಅಂತರಾಳದ ಮಾತುಗಳನ್ನು ಆಡಿದವರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್.
ಆಧುನಿಕ ತಂತ್ರಜ್ಞಾನಕ್ಕೆ ಶಿಕ್ಷಕಕೂ ಹೊಂದಿಕೊಳ್ಳುವುದು ಅವಶ್ಯ
ಕನಕಪುರ: ಶಿಕ್ಷಕರು ಆಧುನಿಕ ತಂತ್ರಜ್ಞಾನಗಳಿಗೆ ಹೊಂದಿ ಕೊಳ್ಳಬೇಕು,ಇಲ್ಲದಿದ್ದರೆ ಉತ್ತಮ ಶಿಕ್ಷಣ ನೀಡುವಲ್ಲಿ ವಿಫಲರಾಗಿ ಮಕ್ಕಳಿಗೆ ಸರಿಯಾಗಿ ನ್ಯಾಯ ಒದಗಿಸಲು ಆಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸರ್ಕಾರದ ನಿರ್ಲಕ್ಷ್ಯವೋ, ದೇವರ ಶಿಕ್ಷೆಯೋ ?
ಅನೇಕ ವರ್ಷಗಳಿಂದ ನಗರದ ಬಡಕುಟುಂಬವೊಂದಕ್ಕೆ ಸೇರಿದ ಅಣ್ಣ, ತಂಗಿ ಇಬ್ಬರು ಪಾಳುಬಿದ್ದ ಅತಂತ್ರ ಸ್ಥಿತಿಯ ಮನೆಯೊಂದರಲ್ಲಿ ವಾಸಿಸುತ್ತಿದ್ಧಾರೆ.
ಗುರಿ ಮುಟ್ಟಲು ದೊಡ್ಡ ಕನಸು ಕಾಣಬೇಕು: ಜಿಪಂ ಸಿಇಒ
ಸಹಸ್ರ ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಸುತ್ತೂರು ಮಠದ ಜಗದ್ಗುರು ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರು ಸಮಾಜದ ಸಮಸ್ಯೆಗಳ ಮೂಲ ಕಾರಣ ಅವಿದ್ಯೆ ಎಂದು ಅರಿತಿದ್ದರು. ಗ್ರಾಮೀಣ ಭಾಗದ ಜನರನ್ನು ಅಕ್ಷರ ಸಂಸ್ಕೃತಿ ಎಡೆಗೆ ಸೆಳೆದರು. ಜನ ಸಮುದಾಯದ ಭಾಗ್ಯಜ್ಯೋತಿಯಾದರು
ಗುಣಮಟ್ಟದ ಕಚ್ಚಾ ರೇಷ್ಮೆ ಇದ್ದರೆ ಉತ್ತಮ ಅವಕಾಶ
ಉತ್ತಮ ಗುಣಮಟ್ಟದ ಕಚ್ಚಾ ರೇಷ್ಮೆ ಇದ್ದರೆ ಮಾತ್ರ ಉತ್ತಮ ಅವಕಾಶವಿರುತ್ತದೆ ಎಂದು ಕೇಂದ್ರ ರೇಷ್ಮೆ ಮಂಡಳಿಯ ಹಿರಿಯ ವಿಜ್ಞಾನಿ ಹಾಗೂ ಮೈಸೂರು ರೇಷ್ಮೆ ವಿಭಾಗದ ಮುಖ್ಯಸ್ಥ ದಯಾನಂದ್ ತಿಳಿಸಿದರು.
ನಾಳೆ ರಾಷ್ಟ್ರಮಟ್ಟದ ವಿಚಾರ ಸಂಕಿರಣ
ವಚನಗಳು, ಸೂಫಿವಾದ ಹಾಗೂ ಝೆನ್ ಬೌದ್ಧಧರ್ಮ ಎಂಬ ಶೀರ್ಷಿಕೆಯಡಿ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಬುಕ್ ಬ್ರಹ್ಮ ಸಹಯೋಗದೊಂದಿಗೆ ಸೆ.12ಶುಕ್ರವಾರ ತಿಪಟೂರಿನ ಕಲ್ಪತರು ಆಡಿಟೋರಿಯಂನಲ್ಲಿ ಏರ್ಪಡಿಸಲಾಗಿದೆ ಎಂದು ಕಲ್ಪತರು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಜಿ.ಪಿ.ದೀಪಕ್ ತಿಳಿಸಿದರು.
  • < previous
  • 1
  • ...
  • 1288
  • 1289
  • 1290
  • 1291
  • 1292
  • 1293
  • 1294
  • 1295
  • 1296
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved