ಎತ್ತಿನಹೊಳೆ ನೀರಾವರಿಗೆ 900 ಕೋಟಿ ಕ್ರಿಯಾಯೋಜನೆಎತ್ತಿನಹೊಳೆ ನೀರಾವರಿ ಯೋಜನೆಯಲ್ಲಿ ಶಿರಾ ಭಾಗಕ್ಕೆ ಲಭ್ಯವಾಗುವ ನೀರಿನಲ್ಲಿ, ಎಲ್ಲಾ ಗ್ರಾಮಗಳಿಗೂ ಶೋಧಿಸಿದ ಶುದ್ಧ ನೀರು ಪೂರೈಕೆ ಮಾಡಬೇಕೆಂಬ ಉದ್ದೇಶದಿಂದ ೯೦೦ ಕೋಟಿ ರುಪಾಯಿ ವೆಚ್ಚದ ಕ್ರಿಯಾಯೋಜನೆಯನ್ನು ರೂಪಿಸಿ, ಯೋಜನೆಗೆ ಆರ್ಥಿಕ ನೆರವು ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ನೀಡಲಾಗಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.