ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೀಘ್ರದಲ್ಲಿಯೇ ಬೆಳೆಹಾನಿ ಪರಿಹಾರ ವಿತರಣೆ: ಸಚಿವ ಶಿವಾನಂದ ಪಾಟೀಲ
ಬೆಳೆಹಾನಿ ಪರಿಹಾರ ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಪರಿಹಾರ ವಿತರಣೆಗೆ ಹಣದ ಕೊರತೆ ಇಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ₹38 ಕೋಟಿ ಇದೆ. ಜಂಟಿ ಸಮೀಕ್ಷೆ ಪ್ರಗತಿಯಲ್ಲಿದ್ದು, ತ್ವರಿತವಾಗಿ ಪೂರ್ಣಗೊಳಿಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ, ಆರೋಗ್ಯ ಸೇವೆ ಸುಧಾರಣೆ: ಸಚಿವ ಶಿವಾನಂದ ಪಾಟೀಲ
ರಟ್ಟೀಹಳ್ಳಿ ತಾಲೂಕು ಮಗದ- ಮಾಸೂರು ಕೆರೆಯ ಎಡ ಮತ್ತು ಬಲದಂಡೆ ಮುಖ್ಯ ನಾಲೆಗಳ ಆಧುನೀಕರಣಕ್ಕೆ ₹52.20 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದ್ದು, ಈ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಅರಿವು ಮೂಡಿಸುವ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಮಂಜುನಾಥ್
ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಸ್ವಚ್ಛ ಭಾರತ್ ಯೋಜನೆಯ ಉದ್ದೇಶ ಯಶಸ್ವಿಗೊಳಿಸಲು ತಮ್ಮೆಲ್ಲರ ಪಾತ್ರ ಅತಿ ಮುಖ್ಯವಾಗಿದೆ.
ಪಂಚ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ: ಚಿದಾನಂದಪ್ಪ
ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ದೇಶದಲ್ಲಿಯೇ ಮಾದರಿ ಯೋಜನೆಗಳಾಗಿವೆ.
ಕಲುಷಿತ ನೀರು ಕುಡಿದು 50ಕ್ಕೂ ಅಧಿಕ ಜನ ಅಸ್ವಸ್ಥ
ಗ್ರಾಮದ ಕೆರೆ ನೀರು ಕಲುಷಿತಗೊಂಡಿದ್ದರೂ ಈ ಹಿಂದೆ ಮಲಪ್ರಭಾ ಕಾಲುವೆಯಿಂದ ಕೆರೆಗೆ ನೀರು ತುಂಬಿಸಲಾಗಿದೆ. ಈ ಸಂದರ್ಭದಲ್ಲಿ ಕೆರೆ ಸ್ವಚ್ಛಗೊಳಿಸುವಂತೆ ಗ್ರಾಮಸ್ಥರು ಮನವಿ ಮಾಡಿದರೂ ಕಲುಷಿತ ನೀರಿಗೆ ಹೊಸ ನೀರು ತುಂಬಿಸಲಾಗಿದೆ. ಇದರಿಂದಾಗಿ ಎಲ್ಲ ನೀರೂ ಕಲುಷಿತಗೊಂಡಿದೆ.
ನ್ಯಾ. ನಾಗಮೋಹನದಾಸ ಆಯೋಗದ ವರದಿಗೆ ಕೊಲಂಭೋ ಸಮುದಾಯಗಳ ವಿರೋಧ
ನಾಗಮೋಹನದಾಸ ಆಯೋಗ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ವರದಿ ಅವೈಜ್ಞಾನಿಕವಾಗಿದೆ. ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗದ ವರದಿಯ ವರ್ಗೀಕರಣದಿಂದ 63 ಸಮುದಾಯಗಳಿಗೆ ಅನ್ಯಾಯವಾಗಲಿದ್ದು, ಇದು ನಮ್ಮ ಮರಣ ಶಾಸನವಾಗಿದೆ.
ಹೆಸರು, ಉದ್ದು ಮಾತ್ರ ಸಮೀಕ್ಷೆನಾ?
ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ತವರು ಕ್ಷೇತ್ರವಾದ ಕಲಘಟಗಿಯಲ್ಲೇ ರೈತರಿಗೆ ಅನ್ಯಾಯವಾದಂತಾಗಿದೆ.
ಗಣೇಶ ವಿಸರ್ಜನೆ ಗಲಾಟೆಗೆ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ: ಕೆ.ಜೆ. ಜಾರ್ಜ್
ಗಣೇಶನಿಂದ ಗದ್ದಲ ಅಲ್ಲ, ಗಣೇಶ ಬಂದರೆ ಒಳ್ಳೆಯದು. ಇಂತಹ ಘಟನೆಗಳು ನಡೆದಾಗ ರಾಜಕೀಯ ಮಾಡಬಾರದು. ಎಲ್ಲರೂ ಕುಳಿತು ಆಗಿರುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು.
12ರಂದು ಧಾರವಾಡಕ್ಕೆ ಬಸವ ರಥಯಾತ್ರೆ
ಅಂದು ಸಂಜೆ 6ಕ್ಕೆ ಮುರಘಾಮಠದಲ್ಲಿ ಸಾರ್ವಜನಿಕ ಸಮಾರಂಭ ನಡೆಯಲಿದ್ದು, ನಾಡಿನ ಮಠಾಧೀಶರು ಸಾನ್ನಿಧ್ಯ ವಹಿಸಲಿದ್ದಾರೆ. ಆನಂತರ 8ಕ್ಕೆ ಜಂಗಮದೆಡೆಗೆ ನಾಟಕ ಪ್ರದರ್ಶನ ನಡೆಯಲಿದ್ದು, ಈ ಎಲ್ಲ ಕಾರ್ಯಕ್ರಮದಲ್ಲಿ ಸರ್ವ ಜನಾಂಗದವರು ಭಾಗವಹಿಸಲಿದ್ದಾರೆ.
ಸಿಸಿ ಇಲ್ಲದ ಮನೆಗಳಿಗೆ ವಿದ್ಯುತ್: ಸಚಿವ ಸಂಪುಟದಲ್ಲಿ ತೀರ್ಮಾನ
ರಾಜ್ಯದಲ್ಲಿ ವಿದ್ಯುತ್‌ಗೆ ಕೊರತೆ ಇಲ್ಲ. ಹೀಗಾಗಿ ನಿರ್ವಹಣೆ ಸಂದರ್ಭ ವಿದ್ಯುತ್ ಕಡಿತ ಬಿಟ್ಟರೆ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಶೇ. 65ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಿಂದಲೇ ವಿದ್ಯುತ್ ಸಿಗುತ್ತಿದೆ.
< previous
1
...
1301
1302
1303
1304
1305
1306
1307
1308
1309
...
14756
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ