ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಸ್ರೇಲ್‌ನಲ್ಲಿ ಯುದ್ಧ, ಉತ್ತರ ಕನ್ನಡದಲ್ಲಿ ಆತಂಕ
ಇಸ್ರೇಲ್ ಹಾಗೂ ಹಮಾಸ್ ನಡುವಣ ಯುದ್ಧ ಉತ್ತರ ಕನ್ನಡದಲ್ಲಿ ಭಯಕ್ಕೆ ಕಾರಣವಾಗಿದೆ. ಇಲ್ಲಿನ ಸಾವಿರಾರು ಜನರು ಇಸ್ರೇಲ್‌ನಲ್ಲಿದ್ದಾರೆ. ಅವರು ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸುತ್ತಿದ್ದಾರೆ.
ಎಸ್‌ಇಪಿ ವಿರುದ್ಧ ಅಭಿಯಾನ-ಕಾಗೇರಿ
ಎನ್‌ಇಪಿ ಎಂದರೆ ನ್ಯಾಶನಲ್ ಎಜ್ಯುಕೇಶನ್ ಪಾಲಿಸಿ. ಮೋದಿ ಸರ್ಕಾರ ಜಾರಿಗೊಳಿಸಿದ್ದಕ್ಕಾಗಿ ಬದಲಿಸಲಾಗುತ್ತಿದೆ ಎಂದು ಇವರು ಹೇಳುತ್ತಾರೆ. ಹಾಗಾದರೆ ಎಸ್‌ಇಪಿ ಎಂದರೆ ಸೋನಿಯಾಗಾಂಧಿ ಎಜ್ಯುಕೇಶನ್ ಪಾಲಿಸಿನಾ ಎಂದು ಕಾಗೇರಿ ಪ್ರಶ್ನಿಸಿದರು.
ಸಂವಿಧಾನ ನಾಗರಿಕರಿಗೆ ಬಲ ನೀಡುವ ಮಹಾನ ಶಕ್ತಿ: ಸಚಿವ ಪಾಟೀಲ
ಗದಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಸಂವಿಧಾನದ ಪೀಠಿಕೆ ಮತ್ತು ಕಾರ್ಯಗಳು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಉದ್ಘಾಟಿಸಿದರು.
ಕಾವೇರಿ ನೀರಿಗಾಗಿ ಹೆದ್ದಾರಿ ಬಂದ್: ಸರ್ಕಾರದ ವಿರುದ್ಧ ಆಕ್ರೋಶ
ಹೊಸಕೋಟೆ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಲ್ಲಿಯ ಕನ್ನಡ ಚಳವಳಿ ವಾಟಾಳ್ ಪಕ್ಷ, ವಿವಿಧ ಕನ್ನಡ ಪರ ಹಾಗೂ ದಲಿತ ಪರ ಸಂಘಟನೆಗಳು ಬೆಂಬಲ ಸೂಚಿಸಿ ಟೋಲ್ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ರೈತರ ಇಸ್ರೇಲ್ ಅಧ್ಯಯನ ಪ್ರವಾಸ ರದ್ದು
ಇಸ್ರೇಲ್ ಮೇಲೆ ಹಮಾಸ್ ಉಗ್ರರ ದಾಳಿ ಹಿನ್ನೆಲೆಯಲ್ಲಿ 29ರಂದು ರಾಜ್ಯದ 30 ಜನರ ರೈತರ ತಂಡ 7 ದಿವಸಗಳ ಕಾಲ ಕೈಗೊಂಡಿದ್ದ ಇಸ್ರೇಲ್ ಅಧ್ಯಯನ ಪ್ರವಾಸ ರದ್ದುಪಡಿಸಲಾಗಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ವಿಸ್ತರಣೆಗೆ ಅಸ್ತು
ಹುಬ್ಬಳ್ಳಿ ಟರ್ಮಿನಲ್ ವಿಸ್ತರಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, 2024ರ ಜನವರಿಯಲ್ಲಿ ಹೊಸ ಟರ್ಮಿನಲ್ ಕಟ್ಟಡ ಕಾಮಗಾರಿ ಆರಂಭವಾಗಲಿದೆ. 2026ರ ವೇಳೆಗೆ ಹೊಸ ನಿಲ್ದಾಣ ಸಿದ್ಧವಾಗುವ ಸಾಧ್ಯತೆ ಇದೆ
ಶಿಕಾರಿಪುರ: ಕಾನೂರು ದುರ್ಗಮ್ಮನ ವೃತ್ತ ನಾಮಫಲಕ ಅಳವಡಿಕೆ
2014ರಲ್ಲಿಯೇ ಪುರಸಭೆ ಸಾಮಾನ್ಯ ಸಭೆಯಲ್ಲಿ ಕಾನೂರು ದುರ್ಗಮ್ಮನ ಸರ್ಕಲ್ ಎಂದು ಅಧಿಕೃತವಾಗಿ ಅನುಮೋದನೆ
ಅಕ್ರಮ ಕಲ್ಲು ಸಾಗಾಣಿಕೆ: ನಾಲ್ಕು ಟ್ರ್ಯಾಕ್ಟರ್ ವಶಕ್ಕೆ
ಪರವಾನಿಗೆ ಇಲ್ಲದೆ ಅಕ್ರಮವಾಗಿ ಕಲ್ಲು ಸಾಗಣಿಕೆ ಮಾಡುತ್ತಿದ್ದ ನಾಲ್ಕು ಟ್ರ್ಯಾಕ್ಟರನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಡಂಬಳ ಪೊಲೀಸ್ ಹೊರ ಠಾಣೆ ಮೇಲ್ದರ್ಜೆಗೆ ಯಾವಾಗ?
ಡಂಬಳ ಹೋಬಳಿಯಲ್ಲಿ ಅಪರಾಧ, ಅಪಘಾತ ಪ್ರಕರಣಗಳು ಹೆಚ್ಚಾಗಿದ್ದು, ಡಂಬಳದಲ್ಲಿ ಈಗಿರುವ ಪೊಲೀಸ್ ಠಾಣೆಯನ್ನು ಮೇಲ್ದರ್ಜೆಗೇರಿಸುವಂತೆ ಗ್ರಾಮಸ್ಥರು ಈ ಹಿಂದಿನ ಹಲವಾರು ಸರ್ಕಾರಗಳಿಗೆ ಮನವಿ ಸಲ್ಲಿಸಿದರೂ ಬೇಡಿಕೆ ಈಡೇರಿಲ್ಲ.
2ನೇ ಹಂತದಲ್ಲಿ 101 ಕೆರೆ ತುಂಬಿಸುವ ಯೋಜನೆ: ವಿಜಯೇಂದ್ರ
180 ಕೆರೆಗಳ ಪೈಕಿ 114 ಕೆರೆಗಳು ಪೂರ್ತಿ
< previous
1
...
13053
13054
13055
13056
13057
13058
13059
13060
13061
...
13105
next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್
ಮಾಸ್ಕ್ ಮ್ಯಾನ್ ಆರೋಪಸುಳ್ಳು : ಸಹೋದ್ಯೋಗಿ ನುಡಿ