• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯುತ್‌ ವ್ಯತ್ಯಯ ಇಲ್ಲದೇ ಕಾಂಗ್ರೆಸ್‌ ಜನಸ್ನೇಹಿ ಸಾಧನೆ: ಕೆ.ಜೆ. ಜಾರ್ಜ್
ಇಂಧನ ಇಲಾಖೆಯು ಅಗತ್ಯವಿರುವ 1,500 ಜೆ.ಇ, ಎಇ ಮತ್ತು 3 ಸಾವಿರ ಲೈನ್‌ಮನ್‌ಗಳ ನೇಮಕಾತಿ ಮಾಡಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲಾಗುತ್ತಿದೆ.
ಬಳಕೆಯಾಗದ ರಾಜ್ಯ ಸರ್ಕಾರದ ಅನುದಾನ: ಮೇಯರ್ ಕಚೇರಿ ಮುತ್ತಿಗೆ
ಧಾರವಾಡ ಶಾಸಕ ವಿನಯ ಕುಲಕರ್ಣಿ ಅವರು ಧಾರವಾಡ 9 ವಾರ್ಡ್‌ಗಳ ಅಭಿವೃದ್ಧಿಯ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ₹10 ಕೋಟಿ ಎಸ್‌ಎಫ್‌ಸಿ ಅನುದಾನ ಮಂಜೂರು ಮಾಡಿಸಿದ್ದು, ಈ ಅನುದಾನ ಬಿಡುಗಡೆಗೆ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಅನುಮೋದನೆ ನೀಡಬೇಕು. ಆದರೆ, ಮೂರು ತಿಂಗಳಿಂದ ಅನುಮೋದನೆ ನೀಡಲು ಬಿಜೆಪಿ ಸದಸ್ಯರು ಅಡ್ಡಿ ಮಾಡುತ್ತಿದ್ದಾರೆ.
ಹುಲಿ ಹಿಡಿಯದ್ದಕ್ಕೆ ಅರಣ್ಯ ಸಿಬ್ಬಂದಿಯನ್ನೇ ಬೋನಿ ಹಾಕಿದ್ರು!
ಹುಲಿ ಜಮೀನಿನಲ್ಲಿದೆ ಎಂದು ಹೇಳಿದ ನಂತರವೂ ವಿಳಂಬವಾಗಿ ಬಂದ ಅರಣ್ಯ ಸಿಬ್ಬಂದಿಯನ್ನು ಆಕ್ರೋಶಗೊಂಡ ಹಲವು ರೈತರು ಹುಲಿ ಸೆರೆಗೆ ಇಡಲಾಗಿದ್ದ ಬೋನಿಗೆ ಕೂಡಿ ಹಾಕಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಬಳಿ ನಡೆದಿದೆ.
ದಸರಾಗೆ ಬಾನು ಆಯ್ಕೆ ವಿರುದ್ಧಚಾಮುಂಡಿ ಬೆಟ್ಟ ಚಲೋಗೆ ಅಡ್ಡಿ
ಈ ಬಾರಿಯ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ರಾಜ್ಯ ಸರ್ಕಾರವು ಆಹ್ವಾನಿಸಿದನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆ ಮಂಗಳವಾರ ಹಮ್ಮಿಕೊಂಡಿದ್ದ ಚಾಮುಂಡಿಬೆಟ್ಟ ಚಲೋಗೆ ಪೊಲೀಸರು ದಿಗ್ಭಂಧನ ಹಾಕಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ ಸೇರಿದಂತೆ ಹಲವನ್ನು ಬಂಧಿಸಿದ್ದಾರೆ.
ವಿದ್ಯಾರ್ಥಿಗಳು ಆರೋಗ್ಯಕರ ಬದುಕಿಗೆ ಆದ್ಯತೆ ನೀಡಿ
ವಿದ್ಯಾರ್ಥಿಗಳು ಓದಿನ ಜೊತೆಗೆ ದೈಹಿಕ ಸದೃಢತೆ ಹಾಗೂ ಮಾನಸಿಕ ಸ್ಥಿರತೆ ಮತ್ತು ಆರೋಗ್ಯಕರ ಬದುಕಿಗೆ ಕ್ರೀಡೆಗಳಲ್ಲಿ ಭಾಗವಹಿಸಿ ಆರೋಗ್ಯಕರ ಜೀವನ ಕಟ್ಟಿಕೊಳ್ಳಬೇಕೆಂದು ತಿಪಟೂರಿನ ವಿಧಾನಸಭಾ ಕ್ಷೇತ್ರದ ಶಾಸಕ. ಕೆ.ಷಡಕ್ಷರಿ ತಿಳಿಸಿದರು.
ಹಬ್ಬಗಳಿಂದ ಸಮಾಜ ವಿಘಟನೆಯಾಗಬಾರದು
ಹಬ್ಬಗಳು ನಮ್ಮನ್ನು ಒಂದುಗೂಡಿಸಬೇಕೇ ಹೊರತು ವಿಘಟಿಸುವ ಕೆಲಸ ಆಗಬಾರದು ಎಂದು ಹಿರಿಯ ಪ್ರಾಧ್ಯಾಪಕ ಲಾಲ್ ಹುಸೇನ್ ಕುಂದಗಲ್ ತಿಳಿಸಿದರು.
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಮಸೀದಿಯೊಳಗೆ ಕುಳಿತು ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರುತ್ತಾರೆ ಎಂದರೆ ಏನರ್ಥ? ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ನಮ್ಮ ಬೆನ್ನಿಗಿದ್ದಾರೆ ಎಂಬ ಭಂಡ ಧೈರ್ಯ ಕಿಡಿಗೇಡಿಗಳದ್ದಾಗಿದೆ. ಹಾಗಾಗಿ ಇಂಥ ಕೃತ್ಯಗಳು ಘಟಿಸುತ್ತಿವೆ ಎಂದು ಪ್ರಹ್ಲಾದ ಜೋಶಿ ಹರಿ ಹಾಯ್ದರು.
ಈರುಳ್ಳಿ, ಹೂ, ಪಚ್ಚ ಬಾಳೆ ಬೆಲೆ ಧರೆಗೆ!
ರಾಜ್ಯದಲ್ಲಿ ಮಳೆ ಮತ್ತಿತರ ಕಾರಣದಿಂದ ವಿವಿಧ ಬೆಳೆಗಳು ಧರೆಗೆ ಇಳಿದಿವೆ. ಮಳೆಯಿಂದ ಹೂ, ಪಚ್ಚ ಬಾಳೆ, ಈರುಳ್ಳಿಯನ್ನು ಕೇಳುವವರೇ ಇಲ್ಲದಂತಾಗಿ ರೈತರು ಕಂಗಾಲಾಗಿದ್ದಾರೆ.
ಸಮಾಜದಲ್ಲಿ ಶಿಕ್ಷಕ ವೃತ್ತಿ ಪವಿತ್ರವಾದುದು: ಶ್ರೀ ಸಿದ್ಧಲಿಂಗ ಸ್ವಾಮೀಜಿTeaching profession is sacred in society: Sri Siddalinga Swamiji
ಯಂಟಗಾನಹಳ್ಳಿ ಪ್ರೌಢಶಾಲೆಯ 1996- 97ನೇ ಸಾಲಿನ ಹಳೆ ವಿದ್ಯಾರ್ಥಿಗಳು ಆಯೋಜಿಸಿದ್ದ ಗುರುವಂದನೆ ಹಾಗೂ ಸ್ನೇಹಸಮ್ಮಿಲನ ಸಮಾರಂಭದಲ್ಲಿ ದಿವ್ಯಸಾನ್ನಿಧ್ಯ ವಹಿಸಿ ಮಾತನಾಡಿದರು.
ಸಮಸ್ಯೆಗಳನ್ನು ಅರಿಯಲು ವಾರ್ಡ್‌ಗಳ ಪರಿಶೀಲನೆ: ಶಾಸಕ ಯೋಗೇಶ್ವರ್‌Inspection of wards to understand problems: MLA Yogeshwar
ಸಾತನೂರು ರಸ್ತೆಯನ್ನು ಅಗಲೀಕರಣಗೊಳಿಸಲು ಈಗಾಗಲೇ ಯೋಜನೆ ರೂಪಿಸಲಾಗಿದೆ ಹಾಗೂ ಡಾಂಬರೀಕರಣಕ್ಕೆ ೧೧ ಕೋಟಿ ರು. ಹಣ ಬಿಡುಗಡೆಯಾಗಿದೆ. ಅತೀ ಶೀಘ್ರವಾಗಿ ಅದಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
  • < previous
  • 1
  • ...
  • 1302
  • 1303
  • 1304
  • 1305
  • 1306
  • 1307
  • 1308
  • 1309
  • 1310
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved