ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಾರಿ ಮಳೆ: ಧರೆಗುರುಳಿದ ಮರ, ವಿದ್ಯುತ್ ಕಂಬಗಳು
ಭಾರಿ ಮಳೆಯಿಂದಾಗಿ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಹಾಗೂ ಟ್ರಾನ್ಸ್ ಫಾರ್ಮರ್ ಗಳು ಧರಗುರುಳಿದೆ.
ಎಲ್ಲಾ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸುವಂತೆ ಪ್ರತಿಭಟನೆ
ಹಾಸನದ ಎಲ್ಲಾ ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಡೀಸಿ ಕಚೇರಿ ಮುಂದೆ ಕರವೇ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದೆ.
ಬೆಟ್ಟಿಂಗ್: ಭಾಲ್ಕಿಯಲ್ಲಿ ಓರ್ವನ ಬಂಧನ
ಭಾಲ್ಕಿ ಪಟ್ಟಣದ ಹಳೆ ಭಾಗದ ಅಶೋಕ ನಗರ ಕ್ರಾಸ್ ಬಳಿ ಖುಲ್ಲಾ ಜಾಗದಲ್ಲಿ ಒಬ್ಬ ವ್ಯಕ್ತಿ ವಿಶ್ವಕಪ್ ಕ್ರಿಕೆಟ್ ಪಂದ್ಯದ ಮೇಲೆ ಸಾರ್ವಜನಿಕರಿಂದ ಹಣ ಪಡೆದುಕೊಂಡು ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ನಡೆಸುತ್ತಿದ್ದನು.
ನೊಂದು-ಬೆಂದ ಜೀವಕ್ಕೆ ಪುಸ್ತಕ ಸ್ಫೂರ್ತಿಯಾಗಲಿ
ಕುಷ್ಟಗಿ ಪಟ್ಟಣದ ಬಸವ ಭವನದಲ್ಲಿ ತಾಲೂಕು ಕಸಾಪ, ಕುಷ್ಟಗಿಯ ತಿರುಳ್ಗನ್ನಡ ಪ್ರಕಾಶನದ ಸಹಯೋಗದಲ್ಲಿ ಕವಿಗೋಷ್ಠಿ ಹಾಗೂ ಲೇಖಕ ರವೀಂದ್ರ ಬಾಕಳೆ ಅವರ ''ಕೂಡಿಟ್ಟ ಕನಸು'' ಕಥಾ ಸಂಕಲನವನ್ನು ಶಾಸಕ ದೊಡ್ಡನಗೌಡ ಪಾಟೀಲ ಹಾಗೂ ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪುರ ಜಂಟಿಯಾಗಿ ಲೋಕಾರ್ಪಣೆಗೊಳಿಸಿದರು.
ಕಾವೇರಿ ನದಿ ನೀರು ಸಂಕಷ್ಟ ಸೂತ್ರ ರಚಿಸುವಂತೆ ಆಗ್ರಹ
ರಾಮನಗರ: ಕಾವೇರಿ ನದಿ ನೀರು ವಿವಾದ ಪರಿಹಾರಕ್ಕೆ ಸಂಕಷ್ಟ ಸೂತ್ರ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡುವಂತೆ ಒತ್ತಾಯಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಅವಿನಾಶ್ ರವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ನೆಲಜಿ ಅಂಬಲ ಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ
ನೆಲಜಿ ಅಂಬಲ ಶಾಲಾ ಮೈದಾನದಲ್ಲಿ ಅಂಬಲ ಮಹಿಳಾ ಸಮಾಜ ನೆಲಜಿ ವತಿಯಿಂದ ಆಯೋಜಿಸಿದ ಮೂರನೇ ವರ್ಷದ ಜಿಲ್ಲಾ ಮಟ್ಟದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧಾ ಕಾರ್ಯಕ್ರಮದಲ್ಲಿ ಕೋವಿ ಪೂಜೆ.
ಅಂಚೆ ಇಲಾಖೆಯಿಂದ ಆಧಾರ್ ಕಾರ್ಡ್ ತಿದ್ದುಪಡಿ ಇಂದು
ಅರಸೀಕೆರೆ ನಗರದ ವೀರಶೈವ ಕಲ್ಯಾಣ ಮಂದಿರದ ಪಕ್ಕದಲ್ಲಿರುವ ಅಂಚೆ ಇಲಾಖೆಯ ಪಿಎಸ್‍ಡಿ ಕಟ್ಟಡದಲ್ಲಿ ಅ 10 ರಂದು ಅಭಿಯಾನವನ್ನು ಹಮ್ಮಿಕೊಂಡಿದ್ದು ಅಗತ್ಯವಿದ್ದವರು ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.
ಪಶ್ಚಿಮಘಟ್ಟ ಕಾಡಿನ ಮಲೆಕುಡಿಯರ ಸಮಸ್ಯೆ ಆಲಿಸಿದ ಡಿಸಿ
ಕಾಡಿನಲ್ಲಿ 3 - 4 ಕಿ.ಮೀ.ಗಳಷ್ಟು ಒಳಭಾಗದ ಪ್ರದೇಶಗಳಾದ ಪೀತಾಬೈಲು, ತಿಂಗಳ ಮಕ್ಕಿ, ತೆಂಗಮಾರು ಗ್ರಾಮದಲ್ಲಿ ವಾಸಿಸುವ ಬುಡಕಟ್ಟು ಕುಟುಂಬಗಳನ್ನು ಭೇಟಿಯಾದ ಜಿಲ್ಲಾಧಿಕಾರಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದಾಗಿ ಡಿಸಿ ಭರವಸೆ ನೀಡಿದರು
ಯೋಗೇಶ್ವರ್ ಫೀಲ್ಡ್ ಗೆ ಬರಲಿ ರಾಜಕೀಯ ತೋರಿಸ್ತೇನೆ
ಮಾಗಡಿ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬುರುಡೆ ರಾಜ. ಅವರ ರಾಜಕೀಯ ಜೀವನವೇ ಬುರುಡೆ ಬಿಟ್ಕೊಂಡು ತಿರುಗಾಡಿದವರು. ಅವರು ಎಲ್ಲಿ ಸಕ್ಸ್‌ಸ್ ಆಗಿದ್ದಾರೆ. ಕ್ಯಾಸೆಟ್ ಇಟ್ಟುಕೊಂಡು ಹೈಕಮಾಂಡ್ ಬಳಿ ಸುಳಿದಾಡಿದಂತೆ ಅಲ್ಲ ರಾಜಕೀಯ ಮಾಡುವುದು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಫೀಲ್ಡ್‌ಗೆ ಬರಲಿ. ರಾಜಕೀಯ ಏನೆಂಬುದನ್ನು ತೋರಿಸುತ್ತೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಯೋಗೇಶ್ವರ್ ಗೆ ಸವಾಲು ಹಾಕಿದರು
ಮಹಿಳೆ ಗಮನ ಬೇರೆಡೆಗೆ ಸೆಳೆದು ಬಳೆ ಅಪಹರಿಸಿದ ಕಳ್ಳ
ದಾಬಸ್‌ಪೇಟೆ: ಅಂಗಡಿಯಲ್ಲಿದ್ದ ಮಹಿಳೆ ಗಮನ ಬೇರೆಡೆ ಸೆಳೆದು ಕೈಯಲ್ಲಿದ್ದ 13 ಗ್ರಾಂ ಚಿನ್ನದ ಬಳೆಯನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.
< previous
1
...
13057
13058
13059
13060
13061
13062
13063
13064
13065
...
13104
next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!
ಮಾಸ್ಕ್ ಮ್ಯಾನ್ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ