ಕ್ಷೇತ್ರದ ಅಭಿವೃದ್ಧಿಗೆ ಉತ್ತಮ ರಸ್ತೆ ಅಗತ್ಯ ಡಿ.ಪಾಳ್ಯ ಗ್ರಾಮದ ಗ್ರಾಮಸ್ಥರ ಬಹುದಿನ ಬೇಡಿಕೆಯಾಗಿದ್ದ ರಸ್ತೆಯ ಮರುಡಾಂಬರೀಕರಣ ಕಾಮಗಾರಿಗೆ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ರಸ್ತೆಗಳು ಅಭಿವೃದ್ಧಿಯಾದರೆ ತಾಲೂಕು ಅಭಿವೃದ್ಧಿ ಹೊಂದಿದಂತೆ, ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗಿದೆ.