• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಕಿಸ್ತಾನ ಪರ ಘೋಷಣೆಗೆ ಖಂಡನೆ: ಪ್ರತಿಭಟನೆ
ಮಹಮದ್ ಪೈಗಂಬರರ ಜನ್ಮದಿನ ಸಂಭ್ರಮಾಚರಣೆ ಅಂಗವಾಗಿ ನಗರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ತಕ್ಷಣ ಅವರನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳವಾರ ಮಾಧವಚಾರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಚಾನಲ್‌ನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ
ತಾಲೂಕಿನ ನರೀಪುರ ಗ್ರಾಮದ ಲೋಕೇಶ್ ಎಂಬುವರ ಪುತ್ರ ಐಟಿಐ ವಿದ್ಯಾರ್ಥಿ ಪ್ರೀತಮ್ ಕುಮಾರ್ (18) ಎಂಬಾತ ಮೃತ ಯುವಕ.
ಪಾತಾಳಕ್ಕಿಳಿದ ಪಚ್ಚ ಬಾಳೆ ಹಣ್ಣಿನ ಬೆಲೆ: ರೈತ ಕಂಗಾಲು
4-5 ಲಕ್ಷ ವೆಚ್ಚ ಮಾಡಿ ಬಾಳೆ ಬೆಳೆಯನ್ನು ರೈತ ಕುಮಾರಸ್ವಾಮಿ ಬೆಳೆದಿದ್ದು, ಬೆಲೆ ಇಲ್ಲದೆ ಬಾಳೆ ಬೆಳೆ ಜಮೀನಿನಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
ಭದ್ರಾವತಿಯಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ
ಭದ್ರಾವತಿಯಲ್ಲಿ ದೇಶದ್ರೋಹ ಘೋಷಣೆ ಕೂಗಿದವರನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಹಿಂದೂ ಸಮಾಜ ಏನು ಮಾಡಬೇಕು? ಎಷ್ಟು ಅಪಮಾನ ಸಹಿಸಬೇಕು ಎಂದು ಬಿಜೆಪಿ ಶಾಸಕ ಎಸ್‌.ಎನ್. ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಕುರಿ, ಮೇಕೆಗಳ ಕಳ್ಳರನ್ನು ಬಂಧಿಸಲು ಆಗ್ರಹ
ಕಳ್ಳರು ತೋಟದ ಮನೆಗಳಿಗೆ ನುಗ್ಗಿ ಸಾಕು ಪ್ರಾಣಿಗಳಾದ ಕುರಿ ಮೇಕೆಗಳನ್ನು ಕಳ್ಳತನ ಮಾಡಿ ಸಂತೆಯಲ್ಲಿ ಮಾರಾಟ ಮಾಡುವ ಸಂದರ್ಭದಲ್ಲಿ ರೈತರೇ ಪತ್ತೆಹಚ್ಚಿ ರಾಮಪುರ ಪೊಲೀಸ್ ಠಾಣೆಗೆ ಮೇಕೆ ಸಮೇತ ಆರೋಪಿಯನ್ನು ಸಹ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ರೈತರು ಒಪ್ಪಿಸಿರುವ ಘಟನೆ ಸಹ ಶನಿವಾರ ಜರುಗಿದೆ.
ಕಾಂಗ್ರೆಸ್‌ ಸರ್ಕಾರದಲ್ಲಿ ಹಿಂದು ಹಬ್ಬಗಳ ಆಚರಣೆಯೇ ಕಷ್ಟ: ಕೆ.ಈ. ಕಾಂತೇಶ್
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಬಹುಸಂಖ್ಯಾತ ಹಿಂದೂಗಳು ಬದುಕುವುದೇ ದುಸ್ತರವಾಗಿದೆ. ಮುಸ್ಲಿಂ ಓಲೈಕೆ ಮತ್ತು ತುಷ್ಠೀಕರಣದಿಂದಾಗಿ ಹಿಂದೂಗಳು ತಮ್ಮ ಹಬ್ಬಗಳ ಆಚರಣೆಗಳನ್ನು ಮಾಡುವುದೇ ಕಷ್ಟವಾಗಿದ್ದು, ಅದಕ್ಕೆ ಮದ್ದೂರಿನಲ್ಲಿ ನಡೆದ ಘಟನೆಯೇ ಸಾಕ್ಷಿ ಎಂದು ಜಿಪಂ ಮಾಜಿ ಸದಸ್ಯ, ರಾಷ್ಟ್ರಭಕ್ತರ ಬಳಗದ ಪ್ರಮುಖರಾದ ಕೆ.ಈ. ಕಾಂತೇಶ್ ಹೇಳಿದರು.
ಸರ್ಕಾರದ ಹಸ್ತಕ್ಷೇಪದಿಂದ ಸಹಕಾರಿ ಧೋರಣೆಗೇ ಹಿನ್ನಡೆ: ರಾಘವೇಂದ್ರ ನಾಯಕ್
ಸೌಹಾರ್ದ ಸಹಕಾರಿ ವ್ಯವಸ್ಥೆಗೆ ತಿದ್ದುಪಡಿ ತರುವ ವಿಚಾರದಲ್ಲಿ ಸರ್ಕಾರ ಮರುಪರಿಶೀಲನೆ ನಡೆಸಬೇಕಿದೆ. ಸೌಹಾರ್ದ ಸಹಕಾರಿ ಸಂಘಟನೆಗೆ ಮಾರಕವಾಗಿರುವ ಸರ್ಕಾರದ ಈ ನಿರ್ಧಾರದ ಬಗ್ಗೆ ಸಹಕಾರಿಗಳು ಒಗ್ಗಟ್ಟಾಗಿ ತೆಗೆದುಕೊಳ್ಳಬೇಕಾದ ಕ್ರಮದ ಕುರಿತು ಚಿಂತನೆ ನಡೆಸುವ ಅನಿವಾರ್ಯತೆ ಇದೆ ಎಂದು ಪಟ್ಟಣದ ಸರಸ್ವತಿ ಸೌಹಾರ್ದ ಸಹಕಾರಿಯ ಅಧ್ಯಕ್ಷ ರಾಘವೇಂದ್ರ ನಾಯಕ್ ಹೇಳಿದರು.
ಕಾಂಗ್ರೆಸ್ ಸರ್ಕಾರದಿಂದ ಮುಸಲ್ಮಾನ್ ರಾಜ್ಯ ಸ್ಥಾಪನೆ: ಕೆ.ಎಸ್‌.ಈಶ್ವರಪ್ಪ
ಹಿಂದೂಸ್ತಾನದ ಅನ್ನ ತಿಂದು ಪಾಕಿಸ್ತಾನಕ್ಕೆ ಜೈಕಾರ ಹಾಕ್ತಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕುವುದಾದರೆ ದೇಶ ಬಿಟ್ಟು ತೊಲಗಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಗುಡುಗಿದರು.
ಭವಿಷ್ಯದ ಭಾರತ ನಿರ್ಮಿಸುವ ಕಾರ್ಖಾನೆಗಳಾಗಿ
ಶಿಕ್ಷಕರ ದಿನಾಚರಣೆಗೆ ಗುರು ಎನ್ನುವ ಪದಕ್ಕೆ ಅನ್ವರ್ಥಕ ನಾಮ ನೀಡಿದವರು ಡಾ.ಸರ್ವಪಲ್ಲಿ ರಾಧಕೃ಼ಷ್ಣನ್ ಎಂದು ಕರ್ನಾಟಕ ಅಗ್ನಿಶಾಮಕದಳ ಡಿಐಜಿಪಿ ರವಿ ಡಿ.ಚನ್ನಣ್ಣನವರ್ ಅಭಿಪ್ರಾಯಪಟ್ಟರು.
ಹಿಂದೂಗಳು ಒಗ್ಗಟ್ಟಾದಾಗಲೇ ದೇಶದ ಪ್ರಗತಿ ಸಾಧ್ಯ; ಕುಮಾರಿ ಹಾರಿಕಾ ಮಂಜುನಾಥ್The country''s progress is possible only when Hindus are united: Kumari Harika Manjunath
ಅಂದು ಸ್ವಾತಂತ್ರ್ಯ ಪಡೆಯಲು ಹುಟ್ಟು ಹಾಕಿದ ಗಣೇಶೋತ್ಸವ ಇಂದಿಗೂ ಪ್ರಸ್ತುತವಾಗಿದ್ದು, ಹಿಂದೂಗಳನ್ನು ಒಗ್ಗೂಡಿಸುವ ಸಲುವಾಗಿ ಗಣೇಶೋತ್ಸವವನ್ನು ಆಚರಿಸಬೇಕಾಗಿದೆ.
  • < previous
  • 1
  • ...
  • 1306
  • 1307
  • 1308
  • 1309
  • 1310
  • 1311
  • 1312
  • 1313
  • 1314
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved