ಹಕ್ಕಿಪಿಕ್ಕಿ ಜನರ ಮತಾಂತರ ಖಂಡಿಸಿ ಪ್ರತಿಭಟನೆಪರಿಶಿಷ್ಟ ಪಂಗಡದ ಹಕ್ಕಿಪಿಕ್ಕಿ ಜನಾಂಗದವರನ್ನು ಕಾನೂನು ಬಾಹಿರವಾಗಿ ಮತಾಂತರ ಮಾಡುತ್ತಿರುವುದು, ಸ್ಮಶಾನ ಸೇರಿದಂತೆ 2 ಕಡೆ ಅನಧಿಕೃತ ಚರ್ಚ್ ನಿರ್ಮಿಸುತ್ತಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಘಟಕದ ನೇತೃತ್ವದಲ್ಲಿ ಹಕ್ಕಿಪಿಕ್ಕಿ ಜನಾಂಗದವರು ನಗರದಲ್ಲಿ ಮಂಗಳವಾರ ಪ್ರತಿಭಟಿಸಿದರು.