ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಬ್ಬಿಯಲ್ಲಿ ಗಮನ ಸೆಳೆದ ಬೈಕ್ ರೇಸ್
ಕರ್ನಾಟಕ ಮೋಟಾರ್ ಕ್ಲಬ್ ವತಿಯಿಂದ ಗುಬ್ಬಿ ತಾಲೂಕಿನ ಗಡಿ ಭಾಗದ ಶಿವಸಂದ್ರ, ಕಲ್ಲು ಹರದಗೆರೆ, ಕೊರೆ ಭಾಗದಲ್ಲಿ ಬೈಕ್ ರೇಸ್ ನಡೆಯಿತು.
ಗಾಂಜಾ ಪ್ರಕರಣದಲ್ಲಿ ಹೆಸರು ಕೈ ಬಿಡಲು 20 ಸಾವಿರ ರು. ಲಂಚಕ್ಕೆ ಬೇಡಿಕೆ
ಗಾಂಜಾ ಪ್ರಕರಣದಲ್ಲಿ ಹೆಸರು ಕೈ ಬಿಡಲು 20 ಸಾವಿರ ರು. ಲಂಚಕ್ಕೆ ಬೇಡಿಕೆ
ಸ್ಟ್ಯಾನ್‍ಫೋರ್ಡ್ ವಿಜ್ಞಾನಿಗಳ ಪಟ್ಟಿಯಲ್ಲಿ ಜ್ಞಾನಗಂಗೆ ಪ್ರಾಧ್ಯಾಪಕರು
ಕಲಬುರಗಿ ಕೀರ್ತಿ ಪತಾಕೆ ಜಗದಗಲ ಹಾರಿಸಿದ ಜ್ಞಾನಗಂಗೆ ಸಿಯುಕೆ ಪ್ರೊಫೆಸರ್‌ಗಳು
ತೆಪ್ಪದಲ್ಲಿ ಮರಳು ಅಕ್ರಮವಾಗಿಸಾಗಾಟ: ಕೈ ಕಟ್ಟಿ ಕುಳಿತ ಜಿಲ್ಲಾಡಳಿತ
ಹಾವೇರಿ, ವಿಜಯನಗರ ಮತ್ತು ಗದಗ ಜಿಲ್ಲಾಡಳಿತದಿಂದ ಏಕಾಕಾಲಕ್ಕೆ ದಾಳಿ ನಡೆದಾಗ ಮಾತ್ರ ಅಕ್ರಮ ಮರಳು ದಂಧೆಕೋರರ ಬಂಧನ ಜತೆಗೆ ಎಲ್ಲ ಕಬ್ಬಿಣದ ತೆಪ್ಪಗಳನ್ನು ವಶಪಡಿಸಿಕೊಳ್ಳಲು ಸಾಧ್ಯ ಎಂಬ ಮಾತು ಕೇಳಿ ಬರುತ್ತಿದೆ.
ಪೊಲೀಸರ ವಿರುದ್ಧ ದಲಿತ ಸಂಘಟನೆಗಳ ಆಕ್ರೋಶ
ದಲಿತ ಮಹಿಳೆ ಮೇಲೆ ಇದೇ ಗ್ರಾಮದ ಸರ್ವಣೀಯರ ಗುಂಪೊಂದು ನಡೆಸಿದ ದೌರ್ಜನ್ಯ ಹಾಗೂ ಹಲ್ಲೆ ಘಟನೆಗೆ ಸಂಬಂಧಪಟ್ಟಂತೆ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ದಲಿತ ಸಂಘಟನೆಗಳು ತಾ.ವೈ.ಎನ್.ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ದುಷ್ಪರಿಣಾಮ
ಶಿರಹಟ್ಟಿ ತಾಲೂಕಿನ ಕಪ್ಪತ್ತಗುಡ್ಡದ ಕಪ್ಪತ್ತಮಲ್ಲೇಶ್ವರ ದೈವಿವನದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆ ಲಕ್ಷ್ಮೇಶ್ವರ, ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಶಿರಹಟ್ಟಿ ವಲಯ ಅರಣ್ಯ ಅಧಿಕಾರಿಗಳು ಸಂಯುಕ್ತ ಆಶ್ರಯದಲ್ಲಿ ೬೯ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ ನಡೆಯಿತು.
ಬೇಸಿಗೆ ಮುನ್ನವೇ ವಿದ್ಯುತ್ ಸ್ಟೇಷನ್‌ಗಳಿಗೆ ಬೀಗ
ಬೇಸಿಗೆ ಆರಂಭಕ್ಕೂ ಮುನ್ನವೇ ವಿದ್ಯುತ್ ಸಮಸ್ಯೆ ಬೀಗಡಾಯಿಸುತ್ತಿದೆ. ಮೂರು ದಿನಗಳಲ್ಲಿ ಸೆಸ್ಕಾಂ ಸಮಸ್ಯೆ ಬಗೆಹರಿಸದಿದ್ದಲ್ಲಿ ತಾಲೂಕಿನ ಎಲ್ಲಾ ವಿದ್ಯುತ್ ಸ್ಟೇಷನ್‌ಗಳಿಗೆ ಬೀಗ ಹಾಕಲು ರೈತ ಸಂಘ ನಿರ್ಧರಿಸಿದೆ
ಹದಗೆಟ್ಟ ಹುಬ್ಬಳ್ಳಿಯ ಟೆಂಡರ್ ಶ್ಯೂರ್ ರಸ್ತೆ!
ಈ ಭಾಗದ ಮಾದರಿ ರಸ್ತೆಯಾಗಬೇಕಿದ್ದ, ಉತ್ತರ ಕರ್ನಾಟಕದ ಮೊದಲ ಟೆಂಡರ್ ಶ್ಯೂರ್ ರಸ್ತೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನಿರ್ಲಕ್ಷ್ಯ, ನಿರ್ವಹಣೆ ಕೊರತೆಯಿಂದ ಹದಗೆಟ್ಟಿದೆ. ಅನಧಿಕೃತ ಪಾರ್ಕಿಂಗ್, ಡಬ್ಬಾ ಅಂಗಡಿಗಳ ತಾಣವಾಗಿ ಪರಿವರ್ತನೆಯಾಗಿದೆ.
ಎಚ್‌ಡಿಕೆಯಿಂದ ಜೆಡಿಎಸ್ ಮುನ್ನಡೆಸಲು ಅಸಾಧ್ಯ: ಚಲುವರಾಯಸ್ವಾಮಿ
ಜೆಡಿಎಸ್ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುವುದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಸಾಧ್ಯವಾಗಿರುವುದರಿಂದಲೇ ಅವರು ಅನಿವಾರ್ಯವಾಗಿ ಬಿಜೆಪಿ ಜೊತೆಗೆ ಮೈತ್ರಿಗೆ ಮೊರೆ ಹೋಗಿದ್ದಾರೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು
ಕೇಂದ್ರ ಬರ ಅಧ್ಯಯನ ತಂಡ ರೈತರಿಗೆ ಆಶಾಕಿರಣ
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ ಕುಮಾರ ಸಾಹು ನೇತೃತ್ವದ ಐವರು ಅಧಿಕಾರಿಗಳ ತಂಡ ಶನಿವಾರ ಸಂಜೆ 4ರ ಸುಮಾರಿಗೆ ಸವದತ್ತಿ ಮಾರ್ಗವಾಗಿ ಜಿಲ್ಲೆಗೆ ಆಗಮಿಸಿ ಬೆಳೆ ಹಾನಿ ಪರಿಶೀಲಿಸಿತು
< previous
1
...
13136
13137
13138
13139
13140
13141
13142
13143
13144
...
13169
next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್: ಪಾತ್ರಧಾರಿ ಅರೆಸ್ಟ್, ಸೂತ್ರಧಾರರಿಗೆ ತಲಾಶ್
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್