ತೊಗರಿ ಬೆಳೆ ನಷ್ಟದ ಬಗ್ಗೆ ತಮ್ಮ ಬಳಿ ಗೋಳು ತೋಡಿಕೊಂಡ ಕಲಬುರಗಿ ಅನ್ನದಾತನ ಮೇಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರಾಟೆ ತೆಗೆದುಕೊಂಡ ಘಟನೆಯನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಅಕ್ಕಿಯನ್ನು ಪಾಲಿಶ್ ಮಾಡಿ ಫಾರಿನ್‌ಗೆ ಕಳುಹಿಸುವ ಜಾಲ ಯಾದಗಿರಿ ಜಿಲ್ಲೆ ಗುರುಮಠಕಲ್ಲಿನಲ್ಲಿ ಬೆಳಕಿಗೆ ಬಂದ ಬೆನ್ನಲ್ಲೇ, ಇಡೀ ಕಾರ್ಯಾಚರಣೆಗೆ ಹೇಗೆ ನಡೆಯುತ್ತಿತ್ತು ಎಂಬುದನ್ನು ವಿವರಿಸುವ ರಹಸ್ಯ ಡೈರಿಯೊಂದು ಅಧಿಕಾರಿಗಳ ಕೈ ವಶವಾಗಿದೆ