ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ಬೆಂಬಲ
ಸೆ.19ರಂದು ಹುಬ್ಬಳ್ಳಿಯಲ್ಲಿ ನಡೆಯುವ ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ನಾಲ್ಕು ಜಿಲ್ಲೆಯ ಶಿವಾಚಾರ್ಯರು ಬೆಂಬಲ ನೀಡಿದರು.
ರನ್ನ ಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರ ನಡೆದಿಲ್ಲ: ತಿಮ್ಮಾಪೂರ
ರೈತರ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಟೆಂಡರ್ ಹಂಚಿಕೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಸ್ಪಷ್ಟಪಡಿಸಿದ್ದಾರೆ.
ರನ್ನ ಸಕ್ಕರೆ ಕಾರ್ಖಾನೆ ಅವ್ಯವಹಾರ ದೂರಿನಲ್ಲಿ ಹುರುಳಿಲ್ಲ: ದಯಾನಂದ ಪಾಟೀಲ
ಬಾಗಲಕೋಟೆ ಜಿಲ್ಲೆಯ ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರವಾಗಿದೆ ಎಂದು ಲೋಕಾಯುಕ್ತಕ್ಕೆ ಸಲ್ಲಿಕೆಯಾದ ದೂರಿನಲ್ಲಿ ಯಾವುದೇ ಹುರುಳಿಲ್ಲ ಎಂದು ಕಾರ್ಖಾನೆಯ ಮಾಜಿ ನಿರ್ದೇಶಕ ದಯಾನಂದ ಪಾಟೀಲ ಸ್ಪಷ್ಟಪಸಿದ್ದಾರೆ.
ನಾರಾಯಣಗುರು ನಿಗಮಕ್ಕೆ ಅನುದಾನ ನೀಡಿ: ಕಾಮತ್ ಆಗ್ರಹ
ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ನಾರಾಯಣಗುರುಗಳ ಭಾನುವಾರ ಪ್ರತಿಮೆಗೆ ಶಾಸಕ ವೇದವ್ಯಾಸ ಕಾಮತ್ ರವರು ಪುಷ್ಪ ನಮನ ಸಲ್ಲಿಸಿದರು.
ಆಳ್ವಾಸ್ ಪ್ರಥಮ ವರ್ಷದ ಎಂಜನಿಯರಿಂಗ್ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ
ಮಿಜಾರಿನ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ 2025-26 ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ- ಸ್ವಾಗತ ಕಾರ್ಯಕ್ರಮ ‘ಆಳ್ವಾಸ್ ಆಗಮನ’ ಇತ್ತೀಚೆಗೆ ಸಂಪನ್ನಗೊಂಡಿತು.
ಬೆಳ್ತಂಗಡಿ: ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ
ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಗುರು ಜಯಂತಿ ಹಾಗೂ ಕೆ.ಪದ್ಮನಾಭ ಮಾಣಿಂಜ ಇವರಿಗೆ ನಡೆದ ನುಡಿ ನಮನ ಕಾರ್ಯಕ್ರಮ ನೆರವೇರಿತು.
ಸೇನಾ ಆಯ್ಕೆ ಪೂರ್ವ ಸಿದ್ಧತೆ ತರಬೇತಿ: ಅರ್ಜಿ ಆಹ್ವಾನ
ಹಿಂದುಳಿದ ವರ್ಗಕ್ಕೆ ಸೇರಿದ ಕನಿಷ್ಟ ೧೦ನೇ ತರಗತಿ ಉತ್ತೀರ್ಣರಾಗಿರುವ ೩/೯/೨೦೦೫ ರಿಂದ ೩/೧೦/೨೦೦೮ ರ ಅವಧಿಯೊಳಗೆ ಜನಿಸಿರುವ ಭಾರತೀಯ ಸೇನೆ ಸೇರಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಬಾಲಕರು ಸೇನಾ ಆಯ್ಕೆಯ ಪೂರ್ವ ಸಿದ್ಧತೆಯ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸುಜ್ಞಾನ ಪ.ಪೂ. ಕಾಲೇಜಲ್ಲಿ ಶಿಕ್ಷಕರ ದಿನಾಚರಣೆ: ಅಗಲಿದ ಸಿಬ್ಬಂದಿ ಪತ್ನಿಗೆ ಆರ್ಥಿಕ ನೆರವು
ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಶನಿವಾರ ಗುರುವಂದನಾ ಕಾರ್ಯಕ್ರಮ ನೆರವೇರಿತು.
ಸ್ವಾಭಿಮಾನ, ದೇಶಾಭಿಮಾನದ ಪ್ರತೀಕ ರಾಣಿ ಅಬ್ಬಕ್ಕ: ಡಾ.ಪ್ರಜ್ಞಾ ಮಾರ್ಪಳ್ಳಿ
ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ ಮತ್ತು ಕಾಲೇಜಿನ ಸಾಹಿತ್ಯ ಸಂಘ ಹಾಗೂ ಮಾನವಿಕ ಸಂಘಗಳ ಆಶ್ರಯದಲ್ಲಿ ‘ಅಬ್ಬಕ್ಕ - ೫೦೦ ಪ್ರೇರಣಾದಾಯಿ ಉಪನ್ಯಾಸ ಸರಣಿ -೨೭’ ನೆರವೇರಿತು.
ಉಡುಪಿ ಉಸ್ತುವಾರಿ ಸಚಿವೆ ಧ್ವಜಾರೋಹಣಕ್ಕೆ ಸೀಮಿತ: ನವೀನ್ ಶೆಟ್ಟಿ ಕುತ್ಯಾರು
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಬೆಂಗಳೂರಿನಲ್ಲಿ ಕುಳಿತೇ ಉಡುಪಿಯ ಅಧಿಕಾರಿಗಳಿಗೆ ಸೂಚನೆ, ಹೇಳಿಕೆ ನೀಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು ಆರೋಪಿಸಿದ್ದಾರೆ.
< previous
1
...
1313
1314
1315
1316
1317
1318
1319
1320
1321
...
14756
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ