ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ ರೂಢಿಸಿಕೊಳ್ಳಿ
ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ‍್ಯಕ್ರಮ ಇಂದು ಅರ್ಥಪೂರ್ಣವಾಗಿ ನಡೆದಿದೆ
ಕ್ರೀಡಾಪಟುಗಳು ಆರೋಗ್ಯ ಕಾಪಾಡಲಿ
ಕ್ರೀಡಾಪಟುಗಳು ಸಹ ಆರೋಗ್ಯವನ್ನು ಕಾಪಾಡಿಕೊಳ್ಳಲು ಗಮನ ಹರಿಸಬೇಕು.
ಕುರ್ನಾಡು: ಆಯುಷ್ಮಾನ್ ಕಾರ್ಡ್ ನೋಂದಣಿ, ವಿತರಣೆ
ಕುರ್ನಾಡು ಶ್ರೀ ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಳೆ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಶಾಲೆ ವಿದ್ಯಾರ್ಥಿಗಳಿಗೆ ಆಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣಾ ಸಮಾರಂಭ ಭಾನುವಾರ ನಡೆಯಿತು.
ಶಿಸ್ತುಬದ್ಧ ಜೀವನದಿಂದ ಶೈಕ್ಷಣಿಕ ಗುರಿ ಸಾಧ್ಯ: ಜಯಂತಿ ಶೆಟ್ಟಿ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಿಕೇರಿ ವಿಭಾಗದ ವತಿಯಿಂದ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಮಡಿಕೇರಿ ಸ್ಥಳೀಯ ಸಂಸ್ಥೆ ಮಟ್ಟದ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆ ನಡೆಯಿತು.
ಯು. ರಾಜಾಪುರ ಗ್ರಾಮದಲ್ಲಿ ಐತಿಹಾಸಿಕ ಕುರುಹುಗಳು
ತಾಲೂಕಿನ ಗಡಿ ಭಾಗದಲ್ಲಿರುವ ಮತ್ತು ಗುಡ್ಡ ಬೆಟ್ಟಗಳಿಂದ ಆವೃತವಾಗಿರುವ ಯು. ರಾಜಾಪುರ (ಉಬ್ಬಲಗಂಡಿ-ರಾಜಾಪುರ) ಗ್ರಾಮದಲ್ಲಿ ಹಲವು ಐತಿಹಾಸಿಕ ಕುರುಹು ಕಾಣಬಹುದಾಗಿದೆ.
ಗಣೇಶ ವಿಸರ್ಜನೆ ಮೆರವಣಿಗೆಯ ಶೋಭಾಯಾತ್ರೆ
ಪಟ್ಟಣದಲ್ಲಿ ಹಿಂದೂ ಮಹಾ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಲ್ಪಟ್ಟ ಗಣೇಶ ಮೂರ್ತಿಯ ವಿಸರ್ಜನೆ ಮೆರವಣಿಗೆ ಸೋಮವಾರ ಅದ್ಧೂರಿಯಾಗಿ ಜರುಗಿತು.
ಧಾರ್ಮಿಕ ಸಾಮರಸ್ಯ ಗಟ್ಟಿಗೊಳಿಸಬೇಕಿದೆ: ಸಿರಾಜ್ ಶೇಖ್
ಮುಸ್ಲಿಂ ಜನಾಂಗವು ಎಲ್ಲ ಜಾತಿ, ಧರ್ಮದವರೊಂದಿಗೆ ಸೌಹಾರ್ದಯುತವಾಗಿ ಜೀವನ ಸಾಗಿಸುವ ಮೂಲಕ ಧಾರ್ಮಿಕ ಸಾಮರಸ್ಯ ಗಟ್ಟಿಗೊಳಿಸಬೇಕಿದೆ.
ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಮುಸ್ಲಿಂ ಓಲೈಕೆ ರಾಜಕಾರಣ: ಸಂಸದ ಕಾಗೇರಿ ಆರೋಪ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂ ವಿರೋಧಿ ನೀತಿಗಳು ಮತ್ತು ಮುಸ್ಲಿಂ ಓಲೈಕೆ ರಾಜಕಾರಣ ಹೆಚ್ಚಾಗಿದೆ
ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಹಿರಿದು: ಶಾಸಕ ನೇಮರಾಜ ನಾಯ್ಕ್
ಸ್ಪರ್ಧಾತ್ಮಕ ಯುಗಕ್ಕೆ ಹೊಂದಿಕೊಂಡು ಶಿಕ್ಷಣ ಕಲಿಕೆಯ ಎಲ್ಲಾ ಸವಾಲು ಸ್ವೀಕರಿಸಿ ಪ್ರತಿ ವಿದ್ಯಾರ್ಥಿಗಳು ಮತ್ತು ಸಮಾಜವನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವತ್ತ ಮುಂದಾಗಿರುವ ಗುರುಗಳ ಅಥವಾ ಶಿಕ್ಷಕರ ಪಾತ್ರ ಹಿರಿದಾಗಿದೆ.
ಅಕ್ರಮ ಮರಳು ಸಾಗಾಟ: 5 ಲಾರಿ ವಶ, ಪ್ರಕರಣ ದಾಖಲು
ತಾಲೂಕಿನ ಇಟ್ಟಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಅಲಬೂರು ಗ್ರಾಮದಿಂದ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವೇಳೆ ಹೊಸಪೇಟೆ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದಾರೆ.
< previous
1
...
1316
1317
1318
1319
1320
1321
1322
1323
1324
...
14756
next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್ ತಯಾರಿಕೆ!
ಮ್ಯಾನ್ಮಾರ್ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ