• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ರಹ್ಮಶ್ರೀ ನಾರಾಯಣ ಗುರುಗಳ ಮಾರ್ಗದರ್ಶನ ಸ್ಫೂರ್ತಿ
ಮೇಲ್ಜಾತಿ, ಕೆಳಜಾತಿ, ಅಸ್ಪೃಶ್ಯತೆ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಜಾತೀಯತೆ ತೊಲಗಿಸುವುದು ತಮ್ಮ ಜೀವನದ ಧ್ಯೇಯವೆಂದು ನಾರಾಯಣ ಗುರುಗಳು ಶಪಥ ಮಾಡಿದ್ದರು.
ಏಜೆಂಟರ ಕೆಲಸಕ್ಕೆ ಕಡಿವಾಣ ಹಾಕಲು ತಾಕೀತು
ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಮಾಡುತ್ತಿಲ್ಲ.
ಒಳಮೀಸಲಾತಿ ಅನ್ಯಾಯ ಖಂಡಿಸಿ ಕೇಶ ಮುಂಡನೆ
ಒಳಮೀಸಲಾತಿಯ ವೈಜ್ಞಾನಿಕ ವರ್ಗೀಕರಣ ಮಾಡುವುದಾದರೆ ಎಲ್ಲರಿಗೂ ಸಮಾಪಾಲು ನೀಡುವ ಮೂಲಕ ಬಂಜಾರ, ಕೊರಮ, ಕೊರಚ, ಭೋಮಿ ಸಮುದಾಯಗಳಿಗೆ ಶೇ.5ರಷ್ಟು ಮೀಸಲಾತಿ ಪ್ರಮಾಣ ನೀಡಬೇಕು.
ಒಳಮೀಸಲಾತಿ ವಿರೋಧಿಸಿ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿ
ಬೆಂಗಳೂರಿನಲ್ಲಿ ಸೆ.೧೦ರಂದು ಒಳಮೀಸಲಾತಿ ಹಾಗೂ ರಾಜ್ಯ ಸರ್ಕಾರದ ನಡೆ ವಿರೋಧಿಸಿ ನಡೆಯುವ ಪ್ರತಿಭಟನೆಗೆ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತೇವೆ ಎಂದು ತಾಪಂ ಮಾಜಿ ಅಧ್ಯಕ್ಷ ಆರ್.ಕೆ. ಚವ್ಹಾಣ ಹೇಳಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತಸಂಘ ಪ್ರತಿಭಟನೆ
ಸತತ ಮಳೆಯಿಂದಾಗಿ ಹಾನಿಯಾದ ಮುಂಗಾರು ಹಂಗಾಮಿನ ಈರುಳ್ಳಿ, ಹೆಸರು, ಮೆಕ್ಕೆಜೋಳಗಳಿಗೆ ಸರ್ಕಾರ ಬೆಳೆ ಹಾನಿ ಪರಿಹಾರ ನೀಡಬೇಕು, ಖರೀದಿ ಕೇಂದ್ರ ಸ್ಥಾಪನೆ ಸೇರಿದಂತೆ ರೈತರ ವಿವಿಧ ಬೇಡಿಕೆಗಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೀದಿ ದೀಪ ಅಳವಡಿಸಲು ಎರಡು ತಿಂಗಳು ಬೇಕಾ?
ಪಟ್ಟಣದ ಬಡಾವಣೆಯಲ್ಲಿ ಒಂದು ಪುಟ್ಟಿ ಮಣ್ಣು ಹಾಕಿಸಲೂ ಗತಿಯಿಲ್ಲವಾ? ಒಂದು ಬೀದಿ ದೀಪ ಅಳವಡಿಸಲು ೨ ತಿಂಗಳು ಬೇಕೇ ಎಂದು ಪುರಸಭೆ ವಿಪಕ್ಷ ಸದಸ್ಯ ವಾಯ್. ಬಿ. ತಿರಕೋಜಿ ಹೇಳಿದರು.
ಶಿವಶರಣ ಹೂಗಾರ ಮಾದಯ್ಯನವರ ಜೀವನ ಆದರ್ಶವಾಗಿದೆ
12ನೇ ಶತಮಾನದಲ್ಲಿ ಶಿವಶರಣ ಮಾದಯ್ಯ ಅವರ ಜೀವನ ನಮಗೆ ಆದರ್ಶವಾಗಿದೆ. ಬಸವಾದಿ ಪ್ರಮಥರಿಗೆ ಹೂಗಾರ ಮಾದಯ್ಯ ಅವರು ಹೂವು ಪತ್ರಿ ನೀಡಿ ಲಿಂಗ ಪೂಜೆಗೆ ಕಾಯಕ ಮಾಡುತ್ತ ಜೀವನ ಸಾಗಿಸಿದ್ದು ನಮಗೆಲ್ಲ ಆದರ್ಶವಾಗಿದೆ ಎಂದು ನಿವೃತ್ತ ಡಿವೈಎಸ್‌ಪಿ ಬಸವಂತಪ್ಪ ಹೂಗಾರ ಹೇಳಿದರು.
ಲಕ್ಷ್ಮೇಶ್ವರದಲ್ಲಿ ಗಣೇಶನಿಗೆ ಅದ್ಧೂರಿ ವಿದಾಯ
ಪಟ್ಟಣದ ಸೋಮೇಶ್ವರ ತೇರಿನ ಮನೆಯ ಹತ್ತಿರ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮ ಸೋಮವಾರ ಸಾಂಸ್ಕೃತಿಕ ಮೇಳದೊಂದಿಗೆ ಮೆರವಣಿಗೆಯ ಮೂಲಕ ಶ್ರದ್ಧಾ, ಭಕ್ತಿಯಿಂದ ನಡೆಯಿತು.
ಶಿಸ್ತು, ಶ್ರಮ, ಏಕಾಗ್ರತೆಯಿಂದ ಯಶಸ್ಸು: ಪ್ರಭುಲಿಂಗ ಕೊಡದ
ವಿದ್ಯೆಗೆ ವಿನಯವೇ ಭೂಷಣವಾಗಿದ್ದು, ಶೈಕ್ಷಣಿಕ ಜೀವನದ ಜತೆಗೆ ಸಂಸ್ಕಾರಕ್ಕೆ ಆದ್ಯತೆಯನ್ನು ನೀಡಿ ಉತ್ತಮ ವಿದ್ಯಾರ್ಥಿಗಳಾಗಿ ತಂದೆ- ತಾಯಿಗಳಿಗೆ, ಸಮಾಜಕ್ಕೆ ಒಳ್ಳೆಯ ಹೆಸರು ಬರುವಂಥ ಸಾಧನೆ ಮಾಡಿ.
ಮಾಡಿಯೂ ಮಾಡದಂತಿರುವವನು ಶರಣ: ಹೊನ್ನಾಳಿ ಶ್ರೀ
ಎಲ್ಲವನ್ನೂ ಮಾಡಿಯೂ ಮಾಡದಂತಿರುವವನು ಶರಣ ಎನ್ನುವ ಮಾತು ಇತ್ತೀಚೆಗೆ ಬ್ಯಾಡಗಿ ವರ್ತಕರ ಸಂಘದ ಜೀವಮಾನ ಸಾಧನೆಗಾಗಿ ಪ್ರಶಸ್ತಿ ಪುರಸ್ಕೃತರಾದ ನಾಗಣ್ಣ ಕೆಂಬಿ ಅವರಿಗೆ ಅಕ್ಷರಶಃ ಸಲ್ಲುತ್ತದೆ.
  • < previous
  • 1
  • ...
  • 1317
  • 1318
  • 1319
  • 1320
  • 1321
  • 1322
  • 1323
  • 1324
  • 1325
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved