• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಯೋಜನೆಗಳ ಗುರಿಗಾಗಿ ರಾಜ್ಯದ ಕ್ಷೇಮಾಭಿವೃದ್ಧಿ ಮರೆತ ಕಾಂಗ್ರೆಸ್‌
ರಾಜ್ಯದಲ್ಲಿ ರೈತರ ಪರಿಸ್ಥಿತಿ ಗಂಭೀರವಾಗಿದೆ. ರಾಜ್ಯದ 195 ತಾಲೂಕುಗಳಲ್ಲಿ ಬರ ಇದೆ ಎಂದು ಸರ್ಕಾರವೇ ಹೇಳುತ್ತಿದೆ. ಜಿಲ್ಲಾ ಉಸ್ತುವಾರಿಗಳು ಯಾರೊಬ್ಬರೂ ಹೊಲಗಳಿಗೆ ಹೋಗಿ ನೈಜ ಸ್ಥಿತಿ ಅರಿಯುವ ಪ್ರಯತ್ನ ಮಾಡಿಲ್ಲ. 135 ಜನ ಕಾಂಗ್ರೆಸ್‌ ಶಾಸಕರು ಎಲ್ಲಿದ್ದಾರೆ?
ಅಣಬೆ ಬೇಸಾಯದಲ್ಲಿ ಸೈ ಎನಿಸಿಕೊಂಡ ನಿವೃತ್ತ ಸೈನಿಕ
ಅಣಬೆ ಬೇಸಾಯದಲ್ಲಿ ನಿವೃತ್ತ ಸೈನಿಕರೊಬ್ಬರು ಸೈ ಎನಿಸಿಕೊಂಡಿದ್ದಾರೆ. ನಿವೃತ್ತಿಯಲ್ಲಿ ಜನರಿಗೆ ಒಳ್ಳೆಯ ಪೋಷಕಾಂಶದ ಅಣಬೆ ತರಕಾರಿ ನೀಡುವ ಬಯಕೆ. ಜನರ ಆರೋಗ್ಯ ಕಾಪಾಡುವ ಮಹದಾಸೆ, ಪರಿಶ್ರಮದಿಂದ ಕೃಷಿಯಲ್ಲಿ ದುಡಿದರೆ ಭೂಮಿತಾಯಿ ಕೈ ಹಿಡಿಯುತ್ತಾಳೆ ಎಂಬ ಅಚಲ ವಿಶ್ವಾಸ ಅವರದು.
ಮೀನುಗಾರಿಕೆ ಹರಾಜು ಪ್ರಕ್ರಿಯೆಗೆ ಶಾಸಕ ಗೋವಿಂದಪ್ಪ ಆಕ್ಷೇಪ
ವಿವಿ ಸಾಗರ ಜಲಾಶಯದಲ್ಲಿ ಪ್ರಕ್ರಿಯೆಗೆ ಬಿ.ಜಿ.ಗೋವಿಂದಪ್ಪ ಆಕ್ಷೇಪ
ರೈತರಿಗೆ 5 ತಾಸುನಿರಂತರ ವಿದ್ಯುತ್‌
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ವಿದ್ಯುತ್‌ ಬೇಡಿಕೆ ತೀವ್ರ ಹೆಚ್ಚಾಗಿದ್ದು, ರೈತರಿಗೆ ಕೃಷಿ ಪಂಪ್ ಸೆಟ್‌ ಬಳಕೆಗೆ ನಿತ್ಯ ಐದು ಗಂಟೆಗಳ ತಡೆರಹಿತ 3-ಫೇಸ್ ವಿದ್ಯುತ್‌ ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಕಾಂಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ
ಈಗ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಜಿಪಂ ಸಿಇಒ ಈಶ್ವರ ಕಾಂದೂ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಾಂಡೇಲಿಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ.
ಆಯ್ಕೆಯಾದ ಎರಡೇ ದಿನದಲ್ಲಿ ಗ್ರಾಪಂ ಅಧ್ಯಕ್ಷೆ ನಿಧನ
ಮೋರಿಗೇರಿ ಗ್ರಾಪಂ ಅಧ್ಯಕ್ಷೆ ದಿದ್ದಿಗಿ ಅಂಜಿನಮ್ಮ(52) ತೀವ್ರ ಅನಾರೋಗ್ಯದಿಂದ ಶುಕ್ರವಾರ ಸಂಜೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಆನ್‌ಲೈನ್‌ನಲ್ಲೇ ಇ-ಖಾತೆ ಪಡೆಯಿರಿ: ಶಿವರುದ್ರಯ್ಯ
ಮಾಗಡಿ: ನಾಗರಿಕರು ಯಾವುದೇ ಕಾರಣಕ್ಕೂ ಕಚೇರಿಗೆ ಅಲೆದಾಡದಂತೆ ಆನ್‌ ಲೈನ್‌ ಮೂಲಕ ಮನೆಯಲ್ಲೇ ಇ- ಖಾತೆ, ಮುಟೇಶನ್, ತೆರಿಗೆ ಪಾವತಿ ಹೀಗೆ ವಿವಿಧ ಸೌಲಭ್ಯಗಳನ್ನು ಪಡೆಯಬಹುದಾಗಿದೆ ಎಂದು ಪುರಸಭಾ ಮುಖ್ಯಾಧಿಕಾರಿ ಶಿವರುದ್ರಯ್ಯ ತಿಳಿಸಿದ್ದಾರೆ.
ಬೀಚ್ ಕ್ಲೀನಿಂಗ್ ಯಂತ್ರದ ದುರಸ್ತಿಗೆ ಡಿಸಿಯಿಂದ ಸೂಚನೆ
ಬೀಚ್ ಕ್ಲೀನಿಂಗ್ ಯಂತ್ರ ಹಾಳಾಗಿದ್ದು, ವರ್ಷದಿಂದ ಬಳಕೆ ಮಾಡುತ್ತಿಲ್ಲವೆಂದು ಕನ್ನಡಪ್ರಭ ಆ. ೧೫ರಂದು ವರದಿ ಪ್ರಕಟಿಸಿತ್ತು. ೨೦೧೭ರಲ್ಲಿ ಈ ಯಂತ್ರವನ್ನು ಪ್ರವಾಸೋದ್ಯಮ ಇಲಾಖೆ ಅನುದಾನದ ಅಡಿಯಲ್ಲಿ ಖರೀದಿಸಿ ತರಲಾಗಿತ್ತು. ಬಳಿಕ ನಿರ್ವಹಣೆಗೆ, ಕಡಲ ತೀರದ ಸ್ವಚ್ಛತೆಗೆ ನಗರಸಭೆಗೆ ಹಸ್ತಾಂತರ ಮಾಡಲಾಗಿತ್ತು.
ಅಂಕೋಲಾದಲ್ಲಿ ಚಿರತೆ ದಾಳಿಗೆ 3 ವರ್ಷದಲ್ಲಿ 51 ಜಾನುವಾರು ಬಲಿ
ಅಂಕೋಲಾ ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಚಿರತೆಗಳ ಹಾವಳಿ ಜೋರಾಗಿದೆ. ಅರಣ್ಯ ಇಲಾಖೆಯ ಅಂಕಿ-ಅಂಶದ ಪ್ರಕಾರ ಕಳೆದ ಮೂರು ವರ್ಷಗಳಲ್ಲಿ 51 ಜಾನುವಾರುಗಳನ್ನು ಚಿರತೆ ಬೇಟೆಯಾಡಿ ತಿಂದು ತೇಗಿದೆ. ಈ ಕಾರಣಕ್ಕೆ ನಾಗರಿಕರಲ್ಲಿ ಆತಂಕದ ಛಾಯೆ ಮನೆ ಮಾಡಿದೆ.
ಬಸವಣ್ಣ ಭಾವಚಿತ್ರಕ್ಕೆ ಅಪಮಾನ ಖಂಡನೀಯ
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕಟ್ಟಿ ಗ್ರಾಮದಲ್ಲಿ ವಿಶ್ವ ಮಾನವ ಜಗಜ್ಯೊತಿ ಬಸವಣ್ಣನವರ ಭಾವಚಿತ್ರವನ್ನು ಕಳೆದ ರಾತ್ರಿ ವಿರೂಪಗೊಳಿಸಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ತಾಲೂಕು ಅಧ್ಯಕ್ಷ ಅಣ್ಣಾರಾಯ ಇವಣಿ ಒತ್ತಾಯಿಸಿದ್ದಾರೆ.
  • < previous
  • 1
  • ...
  • 13215
  • 13216
  • 13217
  • 13218
  • 13219
  • 13220
  • 13221
  • 13222
  • 13223
  • ...
  • 13284
  • next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved