• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಪೈಲಟ್ ತರಬೇತಿ ಕೇಂದ್ರ: ಸಂಸದ
ಏರ್‌ಬಸ್ ತರಬೇತಿಗೆ 50 ಎಕರೆ ಅವಶ್ಯಕವಿದ್ದು, ವಿಮಾನ ನಿಲ್ದಾಣ ಪಕ್ಕದಲ್ಲಿ ಜಾಗ ಲಭ್ಯ
ಕೊಲ್ಲೂರು: ಧರ್ಮ ಸಂರಕ್ಷಣಾ ಯಾತ್ರೆಗೆ ಚಾಲನೆ
ಕೊಲ್ಲೂರಿನಿಂದ ಹೊರಟ ರಥಯಾತ್ರೆ ಉಡುಪಿ, ಮಂಗಳೂರು, ಬಂಟ್ವಾಳ, ಬೆಳ್ತಂಗಡಿ ಮಾರ್ಗವಾಗಿ ಭಾನುವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳ ತಲುಪಲಿದೆ.
ರಾಮಾಯಣ ಗ್ರಂಥ ಮೂಲಕ ಜ್ಞಾನಬೆಳಕು ಪಸರಿಸಿದ ವಾಲ್ಮೀಕಿ: ಡಾ. ವಸುಮತಿಗೌಡ
ಸಾಮರ್ಥ್ಯ ಸೌಧ
ಕಾಂಗ್ರೆಸ್‌ಗೆ ಜನಾದೇಶ ಇದೆ, ಆಪರೇಷನ್‌ ಕಮಲ ಪ್ರಮೇಯವೇ ಇಲ್ಲ
ರಾಜ್ಯದ ಜನತೆ ಕಾಂಗ್ರೆಸ್‌ಗೆ ಜನಾದೇಶ ನೀಡಿದ್ದಾರೆ. ಹಾಗಾಗಿ ಆಪರೇಷನ್‌ ಕಮಲ ಮಾಡುವ ಪ್ರಮೇಯವೇ ಉದ್ಭವವಾಗುವುದಿಲ್ಲ. ಈ ಸರ್ಕಾರ ಐದು ವರ್ಷ ಪೂರೈಸಲಿ ಎಂದು ನಾನು ತಾಯಿ ಚಾಮುಂಡೇಶ್ವರಿಯಲ್ಲಿ ಬೇಡಿಕೊಳ್ಳುವೆ. ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಸುಖಾಸುಮ್ಮನೆ ಆರೋಪ ಹೊರಿಸಲಾಗುತ್ತಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಹೊಸಪೇಟೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಹೊಸದಾಗಿ ಆಯ್ಕೆಯಾಗಿರುವ ಇಬ್ಬರು ಶಾಸಕರು ತಮ್ಮ ನಾಯಕರನ್ನು ಮೆಚ್ಚಿಸಲು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಆಡಿಯೋ ಇದೆ ಎಂದು ಹೇಳುತ್ತಿದ್ದಾರೆ. ಬಿಜೆಪಿಗೆ ಆಪರೇಷನ್‌ ಕಮಲ ಮಾಡಿ, ಈ ಸರ್ಕಾರ ಬೀಳಿಸುವ ದರ್ದು ಇಲ್ಲ ಎಂದು ಹೇಳಿದರು.
ವಕೀಲರ ಪರಿಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಕೀಲರು ಇತಿಹಾಸ ಸೃಷ್ಟಿಸಿದ್ದಾರೆ. ಹೀಗಾಗಿ ವೃತ್ತಿಯಲ್ಲಿರುವ ತೊಡಗಿರುವ ವಕೀಲರ ಪರಿಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಪ್ರಸ್ತುತ ಸಮಾಜಕ್ಕೆ ಪಾರದರ್ಶಕವಾಗಿ ನ್ಯಾಯ ಒದಗಿಸುವಂತಹ ವೃತ್ತಿಪರ ವಕೀಲರ ಅವಶ್ಯಕತೆಯಿದ್ದು, ರಾಜ್ಯದ ಯುವ ವಕೀಲರಿಂದ ನ್ಯಾಯಾಲಯಗಳು ಇದನ್ನು ನಿರೀಕ್ಷಿಸುತ್ತಿವೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಆರ್. ನಟರಾಜ್ ಹೇಳಿದರು.
ಕರ್ನಾಟಕಕ್ಕೆ ಬಸವನಾಡು ನಾಮಕರಣ: ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ
ಕರ್ನಾಟಕಕ್ಕೆ ಬಸವನಾಡು ಅಂತಾ ಹೆಸರಿಟ್ಟರೆ ಚೆನ್ನಾಗಿರುತ್ತದೆ ಎನ್ನುವ ವಿಷಯ ಚರ್ಚೆ ಪ್ರಾರಂಭವಾಗಿದ್ದು, ಬಸವನಾಡು ಎನ್ನುವುದು ಚೆನ್ನಾಗಿರುತ್ತದೆ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ವಿದ್ಯಾರ್ಥಿಗಳಿಗೆ ಮಹರ್ಷಿ ವಾಲ್ಮೀಕಿ ರಾಮಾಯಣದ ವಿಚಾರಗಳು ಪ್ರಸ್ತುತ: ಮಂತರ್‌ ಗೌಡ
ಮಹರ್ಷಿ ವಾಲ್ಮೀಕಿ ರಾಮಾಯಣ ಚಿಂತನೆಗಳು ವಿದ್ಯಾರ್ಥಿಗಳಿಗೆ ಪ್ರಸ್ತುತ- ಮಂತರ್ರ್‌ ಗೌಡ
ಬಿಜೆಪಿಯಿಂದ ಸರ್ಕಾರ ಅಸ್ಥಿರ ಯತ್ನ: ಸಿದ್ದರಾಮಯ್ಯ
ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿ 33 ಸಾವಿರ ಕೋಟಿ ರು.ಗೂ ಅಧಿಕ ನಷ್ಟ ಉಂಟಾಗಿದೆ. ಅದರಲ್ಲಿ 17,910 ಕೋಟಿ ರು. ಪರಿಹಾರ ನೀಡುವಂತೆ ಕೇಂದ್ರ ಸರ್ಕಾರ ಎರಡು ಬಾರಿ ಮನವಿ ನೀಡಲಾಗಿದೆ. ಕೇಂದ್ರ ತಂಡ ಬಂದು ಪರಿಶೀಲನೆಯನ್ನೂ ನಡೆಸಿದೆ. ಆದರೆ ಒಂದು ರುಪಾಯಿ ಪರಿಹಾರ ಕೊಟ್ಟಿಲ್ಲ.
ಲೋಕಸಭೆಗೆ ಟಿಕೆಟ್ ಕೊಡಿ
Shivraj Tangadgi Express His wish to get Ticket for 2024 Assembly Election
ರಾಜ್ಯಾದ್ಯಂತ ಆಪರೇಷನ್ ಕಮಲ ಬಲೆ: ಶಾಸಕ ರವಿಕುಮಾರ್
ಕಾಂಗ್ರೆಸ್‌ನ ಐವರು ಶಾಸಕರಿಗೆ ಬಿಜೆಪಿ ಗಾಳ ಹಾಕಿರುವುದು ಸತ್ಯ. ಎಲ್ಲಾ ಸಾಕ್ಷ್ಯಗಳು ಹಾಗೂ ಆಫರ್ ನೀಡಿರುವ ಶಾಸಕರೊಟ್ಟಿಗೆ ಶೀಘ್ರವೇ ಮಾಧ್ಯಮದ ಎದುರು ಬರಲಿದ್ದೇವೆ. ಇದಲ್ಲದೆ ರಾಜ್ಯಾದ್ಯಂತ ಆಪರೇಷನ್ ಕಮಲದ ಬಲೆ ಬೀಸಿದ್ದಾರೆ ಎಂದು ಶಾಸಕ ಪಿ.ರವಿಕುಮಾರ್ ಪುನರುಚ್ಛರಿಸಿದರು.
  • < previous
  • 1
  • ...
  • 13233
  • 13234
  • 13235
  • 13236
  • 13237
  • 13238
  • 13239
  • 13240
  • 13241
  • ...
  • 13400
  • next >
Top Stories
ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ
ದಸರೆ ಉದ್ಘಾಟನೆ: ಬಾನು ವಿರುದ್ಧ ಪ್ರತಾಪ್‌ ಕೋರ್‍ಟಿಗೆ
3ನೇ ಸಲ ಪಪ್ಪಿ ಆಸ್ತಿಗೆ ಇ.ಡಿ. ರೇಡ್: 2 ಚೀಲದಷ್ಟು ಚಿನ್ನ ಜಪ್ತಿ?
ಚಿನ್ನಯ್ಯ ತಂದ ಬುರುಡೆ ಮೂಲ ಸೌಜನ್ಯಳ ಮಾವ ವಿಠಲಗೌಡ?
ಇಂದು ದೇಶಾದ್ಯಂತ ಖಗ್ರಾಸ ಚಂದ್ರ ಗ್ರಹಣ - ರಾತ್ರಿ 9.57ಕ್ಕೆ ಆರಂಭ, ತಡರಾತ್ರಿ 1.26ಕ್ಕೆ ಮುಕ್ತಾಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved