ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ ಸ್ತ್ರೀಯರನ್ನು ಗೌರವಿಸುವ ಪಕ್ಷ: ಶಾಸಕ ಪಠಾಣ
ಅನಾದಿ ಕಾಲದಿಂದಲೂ ಭಾರತದಲ್ಲಿ ತಾಯಂದಿಯರಿಗೆ ಇರುವಷ್ಟು ಗೌರವ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲ. ಅದರಂತೆ ಸ್ತ್ರೀಯರನ್ನು ಗೌರವಿಸುವ ಪಕ್ಷ ಕಾಂಗ್ರೆಸ್ ಎಂದು ಶಾಸಕ ಯಾಸೀರ್ ಅಹ್ಮದ ಖಾನ್ ಪಠಾಣ ತಿಳಿಸಿದರು.
ಗಾನಲಹರಿ ಸಾಂಸ್ಕೃತಿಕ ಕಲಾ ಟ್ರಸ್ಟ್ ಉದ್ಘಾಟನೆ
ನಗರದ ರಾಘವ ಕಲಾ ಮಂದಿರದಲ್ಲಿನ ಸಂಗೀತ ಸಭಾಂಗಣದಲ್ಲಿ ಸಿದ್ಧರಾಂಪುರದ ಗಾನಲಹರಿ ಸಾಂಸ್ಕೃತಿಕ ಕಲಾ ಟ್ರಸ್ಟ್ ಉದ್ಘಾಟನೆಗೊಂಡಿತು.
ಡಿಸೆಂಬರ್‌ನಲ್ಲಿ ಹುಕ್ಕೇರಿಮಠ ಶಾಲೆಯ ಸುವರ್ಣ ಮಹೋತ್ಸವ
ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ಮುಂಬರುವ ಡಿಸೆಂಬರ್‌ನಲ್ಲಿ ನಡೆಯಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸುವರ್ಣ ಸಂಭ್ರಮ ಮಹೋತ್ಸವವನ್ನು ಅತ್ಯಂತ ವಿಧಾಯಕವಾಗಿ ಅಚರಿಸಲಾಗುವುದು ಎಂದರು.
ಭಗವಾನ್ ಅನಂತನಾಥ ಸ್ವಾಮಿ ಜಿನಬಿಂಬ ಮೆರವಣಿಗೆ
ಮುನಿಶ್ರೀ 108 ವಿಧಿತಸಾಗರಜಿ ಮಹಾರಾಜರ ಸಾನ್ನಿಧ್ಯದಲ್ಲಿ ಹಾಗೂ ಅವರ ಮಾರ್ಗದರ್ಶನದಲ್ಲಿ ದಶಲಕ್ಷಣ ಮಹಾಪರ್ವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
17ರಿಂದ ಬಿಜೆಪಿ ಸೇವಾ ಪಾಕ್ಷಿಕ ಅಭಿಯಾನ
ಬಿಜೆಪಿ ಪ್ರತಿವರ್ಷ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆ. 17ರಿಂದ ಮಹಾತ್ಮ ಗಾಂಧೀಜಿಯವರ ಜನ್ಮದಿನವಾದ ಅ. 2ರ ವರೆಗೆ ಸೇವಾ ಪಾಕ್ಷಿಕ ಅಭಿಯಾನವನ್ನು ದೇಶಾದ್ಯಂತ ನಡೆಸುತ್ತದೆ.
ಅಕ್ಟೋಬರ್ 4, 5ರಂದು ಹಾವೇರಿಯಲ್ಲಿ ವಿದ್ಯಾರ್ಥಿಗಳ ಸಮಾವೇಶ
ಅಕ್ಟೋಬರ್ 4 ಹಾಗೂ 5ರಂದು ಎರಡು ದಿನಗಳ ಕಾಲ ನಡೆಯುವ ಸಮಾವೇಶದಲ್ಲಿ ರಾಜ್ಯದಲ್ಲಿರುವ ಹಾಸ್ಟೆಲ್ ವಿದ್ಯಾರ್ಥಿಗಳ ಸಮಸ್ಯೆಗಳನ್ನು, ಮೂಲಸೌಕರ್ಯಗಳ ಕುರಿತು ಚರ್ಚಿಸಲಾಗುವುದು.
ತಂಬೂರ, ಮುಕ್ಕಲ ಗ್ರಾಪಂ ಪಿಡಿಒ ಅಮಾನತ್ತು
ನಾಗರಾಜಕುಮಾರ ತಂಬೂರ ಹಾಗೂ ಮುಕ್ಕಲ ಗ್ರಾಪಂನಲ್ಲಿ ಎಸ್ಕೋ ಬ್ಯಾಂಕ್ ಖಾತೆಯಿಂದ ಖಾಸಗಿ ವ್ಯಕ್ತಿಗಳಿಗೆ ಹಣ ಸಂದಾಯ ಮಾಡಿರುವುದು ಕಂಡುಬಂದಿದೆ.
ಮುಖ್ಯಮಂತ್ರಿಗಳೊಂದಿಗೆ ಅತಿವೃಷ್ಟಿ ಹಾನಿ ಕುರಿತ ಸಭೆ
ರಾಜ್ಯದಲ್ಲಿಯೇ ಮೊದಲನೆಯದಾಗಿ ಧಾರವಾಡ ಜಿಲ್ಲಾಡಳಿತವು ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಕೃಷಿ ಹಾಗೂ ತೋಟಗಾರಿಕಾ ಬೆಳೆಹಾನಿಯನ್ನು ಕಂದಾಯ, ತೋಟಗಾರಿಕೆ, ಕೃಷಿ ಇಲಾಖೆ ಅಧಿಕಾರಿಗಳ ತಂಡದಿಂದ ಜಂಟಿ ಸಮೀಕ್ಷೆಯನ್ನು ಪೂರೈಸಿದೆ.
ಸಂವಿಧಾನದ ಶಕ್ತಿಯಿಂದ ಸಮಾನತೆ: ಕೃಷ್ಣಕಾಂತ್
ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಶಕ್ತಿಯಿಂದ ಸಮಾನತೆ ಬರುತ್ತಿದೆ. ಮಾನಸಿಕ ಮೈಲಿಗೆಯ ಜನರ ಮಧ್ಯೆ ದೃಢ ಬದುಕು ಕಟ್ಟಲು ಮೊದಲು ಶಿಕ್ಷಣಕ್ಕೆ ಒತ್ತು ನೀಡಬೇಕು. ದೀನ ದಲಿತರಿಗೆ ಹಾಗೂ ಶೋಷಿತ ವರ್ಗಗಳಿಗೆ ಶಿಕ್ಷಣ ಒಂದೇ ಮುಖ್ಯವಾಹಿನಿಯ ಮಾರ್ಗ ಎಂದು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಅಭಿಯಂತರ ಕೃಷ್ಣಕಾಂತ್ ತಿಳಿಸಿದರು.
ಎಷ್ಟೇ ತಂತ್ರಜ್ಞಾನ ಬೆಳೆದರೂ ಶಿಕ್ಷಕರ ಸ್ಥಾನ ತುಂಬಲು ಅಸಾಧ್ಯ
ವಿದ್ಯಾರ್ಥಿಗಳಿಂದು ಸಂಕೀರ್ಣ ಪರಿಸ್ಥಿತಿಯಲ್ಲಿದ್ದು ಸ್ವಾವಲಂಬಿ ಬದುಕಿನಿಂದ ವಿಮುಖರಾಗುತ್ತಿದ್ದಾರೆ. ಒತ್ತಡ, ಖಿನ್ನತೆಯಿಂದ ನಾನಾ ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪ್ರವೇಶ ಪಡೆದ ಮಕ್ಕಳು ಮಧ್ಯದಲ್ಲಿ ಶಾಲೆ ಬಿಡುವವರ ಸಂಖ್ಯೆ ಹೆಚ್ಚುತ್ತಿದೆ.
< previous
1
...
1320
1321
1322
1323
1324
1325
1326
1327
1328
...
14756
next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್ ತಯಾರಿಕೆ!
ಮ್ಯಾನ್ಮಾರ್ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ