• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನವ್ಕೀಸ್‌ನಲ್ಲಿ ನವೆಂಬರ್‌ 2ರಂದು ಕನ್ನಡ ರಾಜ್ಯೋತ್ಸವ
ಹಾಸನ ನಗರದ ಹೊರವಲಯದಲ್ಲಿರುವ ನವ್ಕೀಸ್‌ ಎಂಜಿನಿಯರಿಂಗ್ ಕಾಲೇಜಿನಲ್ಲಿ ನವೆಂಬರ್ 2ರಂದು ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಅದೇ ಸಂದರ್ಭದಲ್ಲಿ ಕನ್ನಡ ತಂತ್ರಾಂಶವನ್ನು ಅಭಿವೃದ್ಧಿಪಡಿಸುವ "ಕಲ್ಪ " ಪ್ರಯೋಗಾಲಯದ ಉದ್ಘಾಟನೆ ಮಾಡಲಾಗುವುದು.
3ಕ್ಕೆ. (ಬಾಟಂ) ಸಂಘಟನೆ ಬಲ ಇದ್ದಲ್ಲಿ ಭಯ ಎಂಬುದು ಇರೋದಿಲ್ಲ
ರಾಷ್ಟ್ರೀಯ ಸ್ವಯಂ ಸೇವಕ ಸಂಘ
ಕಾಲುವೆ ಕೊನೆ ಭಾಗಕ್ಕೆ ಬಾರದ ನೀರು: ರೈತರ ಪ್ರತಿಭಟನೆ
ಲ್ಯಾಟ್ರಲ್ ಗೇಟ್ ದುರಸ್ತಿ: ಇಲ್ಲದೆ ನೀರು ಪೋಲು ವಡಗೇರಾ ಕಾಲುವೆ ಕೊನೆ ಭಾಗದ ರೈತರಿಂದ ಪ್ರತಿಭಟನೆ
ಕೊಲೆ ಪ್ರಕರಣ-ಬ್ಯಾಂಕ್ ನೌಕರನ ಬಂಧನ
ಕೊಲೆಯಾದ ಚಂದ್ರಗೌಡ ಹಾಗೂ ಆರೋಪಿ ನಾರಾಯಣಸ್ವಾಮಿ ನಡುವೆ ಹಣದ ವ್ಯವಹಾರ ಹಾಗೂ ವೈಯಕ್ತಿಕ ದ್ವೇಷ ಇತ್ತು ಎನ್ನಲಾಗಿದೆ. ಈ ನಡುವೆ ಇಬ್ಬರಲ್ಲಿ ವೈಮನಸ್ಸು ಏರ್ಪಟ್ಟಿತ್ತು. ಕೊಪ್ಪಳ ಬಳಿಯ ಮಂಗಳಾಪುರದ ತೋಟವೊಂದರಲ್ಲಿ ಚಂದ್ರಗೌಡನನ್ನು ಊಟಕ್ಕೆ ಕರೆದು, ಊಟದ ನಂತರ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದಿದ್ದ ಆರೋಪ ಈತನ ವಿರುದ್ಧ ಕೇಳಿಬಂದಿದೆ. ಆರೋಪಿಯು ಈತನನ್ನು ಕೊಲೆಗೈಯಲು ಆಂಧ್ರಪ್ರದೇಶ ಮೂಲದ ಸುಧೀರಕುಮಾರ ಶ್ರೀಹರಿ ಎಂಬವರಿಗೆ ಸುಪಾರಿ ನೀಡಿ, ಹತ್ಯೆಗೈದಿದ್ದರು.
ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ<bha>;</bha> ಚಾಲಕ ಸಾವು
ಚಿಕ್ಕಬಳ್ಳಾಪುರ ನಗರದ ಹೊರ ವಲಯದ ಬೆಂಗಳೂರು‌ -ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯ ಒಂದು ಬದಿಯಿಂದ ಮತ್ತೊಂದು ಬದಿಗೆ ಟಿಪ್ಪರ್ ನುಗ್ಗಿದ ಪರಿಣಾಮವಾಗಿ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಕಾಡುಗೊಲ್ಲ, ಹಟ್ಟಿಗೊಲ್ಲ ಜಾತಿ ಪ್ರಮಾಣ ಪತ್ರ ನೀಡಿ: ಈಶ್ವರಪ್ಪ
ಬುಡಕಟ್ಟು ಸಮುದಾಯಕ್ಕೆ ಸೇರಿರುವ ಕಾಡುಗೊಲ್ಲ ಜನಾಂಗಕ್ಕೆ ತಾಲೂಕು ಕಚೇರಿಗಳಲ್ಲಿ ಕಾಡುಗೊಲ್ಲ, ಹಟ್ಟಿಗೊಲ್ಲ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಸಿಂಧುತ್ವ ಪ್ರಮಾಣ ಪತ್ರ ನೀಡಿ ಎಂದು ಕಾಡುಗೊಲ್ಲರ ಸಂಘದ ತಾಲೂಕು ಅಧ್ಯಕ್ಷ ಈಶ್ವರಪ್ಪ ಒತ್ತಾಯಿಸಿದರು.
ರೈತರಿಗೆ ಬೆಳೆವಿಮೆ, ಪರಿಹಾರ ತಕ್ಷಣ ನೀಡಿ
ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಶಿರಸಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಶಿರಸಿ-ಹಾವೇರಿ ರಾಜ್ಯ ಹೆದ್ದಾರ್ ಬಂದ್‌ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ಬೆಳೆವಿಮೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕಲಾವಿದರು ಎಲ್ಲ ಸಮುದಾಯಕ್ಕೆ ಸೇರಿದವರು: ರಿಷಬ್ ಶೆಟ್ಟಿ
ಕಾಂತಾರಾ-2 ನೀವೆಲ್ಲರೂ ಈಗಾಗಲೇ ನೋಡಿದ್ದೀರಿ, ಕಾಂತಾರ-1ರ ಶೂಟಿಂಗ್ ಶುರು ಮಾಡುತ್ತಿದ್ದೇನೆ ಎಂದು ಖ್ಯಾತ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹೇಳಿದ್ದಾರೆ.
ನವದೆಹಲಿ: ಮೂರು ದಿನಗಳ ‘ಪ್ರಸನ್ನಾಭಿವಂದನಮ್‌’ಗೆ ಚಾಲನೆ
ಶ್ರೀಗಳನ್ನು ನಗರದಲ್ಲಿ ಶ್ರೀಹರಿ ಭಟ್ , ನವನೀತ್ ಕಠಾನಾ ಮೊದಲಾದವರ ಸಂಯೋಜನೆಯಲ್ಲಿ ಶೋಭಾಯಾತ್ರೆಯ ಮೂಲಕ ಬರಮಾಡಿಕೊಳ್ಳಲಾಯಿತು. ಮಠದ ಆವರಣದಲ್ಲಿ ಶ್ರೀಗಳು ಮತ್ತು ಗಣ್ಯರು ಸಸಿಗಳನ್ನು ನೆಟ್ಟರು.
ಕರ್ನಾಟಕ ಸಂಭ್ರಮ-50 ಸವಿ ನೆನಪಿಗಾಗಿ 31 ಅಡಿ ಎತ್ತರ ಸ್ತೂಪ ನಿರ್ಮಾಣ
1973 ಹಾಗೂ 2023ರ ವರೆಗಿನ ಐತಿಹಾಸಿಕ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸಂಭ್ರಮ-50 ರ ಸವಿನೆಪಿಗಾಗಿ ಗದಗ ನಗರದಲ್ಲಿ ಭೂಮರಡ್ಡಿ ವೃತ್ತದ ಪಕ್ಕದಲ್ಲಿ 31 ಅಡಿ ಎತ್ತರದ ಸ್ತೂಪ ನಿರ್ಮಾಣ ಮಾಡಲಾಗುತ್ತಿದ್ದು, ಇದು ಸಂಭ್ರಮವನ್ನು ಶಾಶ್ವತವಾಗಿ ನೆನಪಿನಲ್ಲಿ ಉಳಿಸುತ್ತದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
  • < previous
  • 1
  • ...
  • 13242
  • 13243
  • 13244
  • 13245
  • 13246
  • 13247
  • 13248
  • 13249
  • 13250
  • ...
  • 13423
  • next >
Top Stories
ದೇಶ ಕಂಡ ಅಸಾಧಾರಣ ಧ್ವನಿ ಡಾ| ಹಜಾರಿಕಾ
ಬೆಂಗಳೂರಿನ ಬಾರ್‌ಗಳಲ್ಲಿ ವೋಟ್‌ ಖರೀದಿ ಲೆಕ್ಕಾಚಾರ!!!
ಧರ್ಮಸ್ಥಳ ಕೇಸಲ್ಲಿ 40 ಯೂಟ್ಯೂಬರ್‌ಗಳ ಬೆನ್ನು ಬಿದ್ದ ಎಸ್‌ಐಟಿ
ಬುರುಡೆ ಷಡ್ಯಂತ್ರಕ್ಕೆ ಉಜಿರೆ ಹೋಟೆಲ್‌ನಲ್ಲಿ ಪ್ಲ್ಯಾನ್‌?
ಅನ್ನಭಾಗ್ಯದ ಅಕ್ಕಿ ಫಾರಿನ್‌ಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved