ಕೊಯವ ಸಮಾಜದ ವಾರ್ಷಿಕ ಮಹಾಸಭೆ, ಕೈಲ್ ಮುಹೂರ್ತ ಸಂತೋಷ ಕೂಟ10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮೇಚಿರ ಶಿಲ್ಪ ಭರತ್, ಚೋಕಿರ ನಂಜಪ್ಪ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಚೋಕಿರ ಶಶಾಂಕ್ ಹಾಗೂ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಕಳ್ಳಿರ ಯಶ್ವಿತ ಪೂಣಚ್ಚ ಮತ್ತು ಈರಮಂಡ ಹೇಮಾವತಿ ತಿಮ್ಮಯ್ಯ ಅವರಿಗೆ ಸಮಾಜದ ದತ್ತಿ ನಿಧಿಯಿಂದ ಪ್ರೋತ್ಸಾಹ ಧನ ಹಾಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.