ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಾಂಶುಪಾಲರ ವಿರುದ್ಧ ಮತ್ತೆ ಮೌನ ಪ್ರತಿಭಟನೆ
ಪ್ರಾಚಾರ್ಯರು ಮತ್ತು ವಿದ್ಯಾರ್ಥಿಗಳ ನಡುವೆ ಗೊಂದಲ ಏರ್ಪಟ್ಟು ಪ್ರಥಮ ದರ್ಜೆ ಕಾಲೇಜಿನ ಸಮಸ್ಯೆ ಮೌನ ಪ್ರತಿಭಟನೆಯ ಮಟ್ಟಕ್ಕೆ ಹೋಗಿತ್ತು. ಶನಿವಾರ ನಡೆಸಿದ ಪ್ರತಿಭಟನೆ ಸ್ಥಳಕ್ಕೆ ಶಾಸಕರು ಆಗಮಿಸಬೇಕೆಂದು ಪಟ್ಟು ಹಿಡಿದಿದ್ದ ವಿದ್ಯಾರ್ಥಿಗಳು ಶಾಸಕರ ಮೌಖಿಕ ಭರವಸೆಯ ಹಿನ್ನಲೆಯಲ್ಲಿ ಪ್ರತಿಭಟನೆ ಕೈಬಿಟ್ಟಿದ್ದರು.
ಹೊದ್ದೂರು ಪ್ರೀಮಿಯರ್ ಲೀಗ್ ಕ್ರಿಕೆಟ್: ಬ್ರದರ್ಸ್ ಕೂಟಂ ಚಾಂಪಿಯನ್
ಹೊದ್ದೂರು ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯ ಅಂತಿಮ ಪಂದ್ಯದಲ್ಲಿ ಬ್ರದರ್ಸ್ ಕೂಟಂ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಅಂತಿಮ ಪಂದ್ಯದಲ್ಲಿ ಬಾಲ್ ಬ್ಲಾಸ್ಟರ್ ತಂಡವನ್ನು ಸೋಲಿಸಿತು.
೧.೫೦ ಲಕ್ಷ ಮೌಲ್ಯದ ಬ್ಯಾಟರಿ ಕಳವು
೧.೫೦ ಲಕ್ಷ ಮೌಲ್ಯದ ಬ್ಯಾಟರಿ ಕಳವು
ಕಾಡಾನೆ ಹಾವಳಿ ತಪ್ಪಿಸುವಂತೆ ಕಾಫಿ ಬೆಳೆಗಾರರ ಪ್ರತಿಭಟನೆ
ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯ ಸುತ್ತಮುತ್ತ 22ಕ್ಕೂ ಹೆಚ್ಚು ಕಾಡಾನೆಗಳು ಕಾಫಿ ತೋಟಗಳನ್ನು ಧ್ವಂಸ ಮಾಡುತ್ತಿರುವ ಹಿನ್ನೆಲೆಯಲ್ಲಿ ಬಂದಳ್ಳಿ ಗ್ರಾಮದಲ್ಲಿ ಕಾಫಿ ಬೆಳೆಗಾರರು ಪ್ರತಿಭಟನೆ ನಡೆಸಿದರು.
ಲೀಡ್ ಜೊತೆ ಪ್ಯಾನಲ್....ಅದ್ದೂರಿ ದಸರಾ ಗಣೇಶೋತ್ಸವದ ಶೋಭಾಯಾತ್ರೆ
ಪಟ್ಟಣದಲ್ಲಿ ದಸರಾ ಗಣೇಶೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದ್ದು, ಗುಡಿಬಂಡೆಯ ಮುಖ್ಯರಸ್ತೆಯಲ್ಲಿ ಮಂಗಳವಾರ ರಾತ್ರಿ ವೈಭವಯುತವಾಗಿ ಶೋಭಾಯಾತ್ರೆಯನ್ನು ಸಹ ಆಯೋಜಿಸಲಾಗಿತ್ತು. ಈ ವೇಳೆ ನೂರಾರು ಸಂಖ್ಯೆಯ ಯುವಕರು ಕುಣಿದು ಕುಪ್ಪಳಿಸಿದರು
ಅನಧಿಕೃತ ಕಟ್ಟಡದ ಬಗ್ಗೆ ಕ್ರಮ ಕೈಗೊಳ್ಳಿ
ಪುರಸಭೆ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡಗಳ ವಿಷಯ ಇಲ್ಲಿನ ಸಾಮರ್ಥ್ಯ ಸೌಧದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಸದ್ದು ಮಾಡಿದ್ದು, ಅಗತ್ಯ ಕ್ರಮಕ್ಕೆ ಶಾಸಕ ಶ್ರೀನಿವಾಸ ಮಾನೆ ಪುರಸಭೆ ಮುಖ್ಯಾಧಿಕಾರಿ ಜಗದೀಶ ಅವರಿಗೆ ಸೂಚಿಸಿದರು.
ನಾಡಕಚೇರಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಧಿಡೀರ್ ಭೇಟಿ
ನಾಡಕಚೇರಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಧಿಡೀರ್ ಭೇಟಿ
ಗಂಗೆ ಹೊಳೆದಂಡೆಗೆ ನಿಂತು ನಾಲ್ಕು ಭಾಗ ಮಾಡ್ಯಾಳ
ಗಂಗೆ ಹೊಳೆದಂಡೆಗೆ ನಿಂತು ನಾಲ್ಕು ಭಾಗ ಮಾಡ್ಯಾಳ. ₹7,700 ಹತ್ತಿ, ₹4,700 ಜೋಳ, ಮೂರು ಆರು,- ಆರು ಮೂರಾದಿತಲೇ ಪರಾಕ್''
ಪದವೀಧರ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ನ.6 ಕಡೆಯ ದಿನ
ಪದವೀಧರ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ನ.6 ಕಡೆಯ ದಿನ
ವಾಲ್ಮೀಕಿ ಭವನಕ್ಕೆ ಅನುದಾನ<bha>;</bha> ಸಚಿವ ಬಿ.ನಾಗೇಂದ್ರ ಭರವಸೆ
ಸಮಾಜದ ಅಭಿವೃದ್ಧಿಗೆ ನಾನು ಬದ್ಧ ಎಂದು ಸಚಿವರು
< previous
1
...
13251
13252
13253
13254
13255
13256
13257
13258
13259
...
13400
next >
Top Stories
ಪ್ರತಾಪ್‌ಗೆ ಕೋರ್ಟ್‌ನಲ್ಲೇ ಉತ್ತರ ನೀಡುತ್ತೇವೆ: ಸಿಎಂ
ದಸರೆ ಉದ್ಘಾಟನೆ: ಬಾನು ವಿರುದ್ಧ ಪ್ರತಾಪ್ ಕೋರ್‍ಟಿಗೆ
3ನೇ ಸಲ ಪಪ್ಪಿ ಆಸ್ತಿಗೆ ಇ.ಡಿ. ರೇಡ್: 2 ಚೀಲದಷ್ಟು ಚಿನ್ನ ಜಪ್ತಿ?
ಚಿನ್ನಯ್ಯ ತಂದ ಬುರುಡೆ ಮೂಲ ಸೌಜನ್ಯಳ ಮಾವ ವಿಠಲಗೌಡ?
ಇಂದು ದೇಶಾದ್ಯಂತ ಖಗ್ರಾಸ ಚಂದ್ರ ಗ್ರಹಣ - ರಾತ್ರಿ 9.57ಕ್ಕೆ ಆರಂಭ, ತಡರಾತ್ರಿ 1.26ಕ್ಕೆ ಮುಕ್ತಾಯ