ಬಿಡಿಸಿಸಿ ಬ್ಯಾಂಕ್ ಚುನಾವಣೆ: ಪಿಟಿಪಿಗೆ ಸೋಲು, ಭೀಮಾನಾಯ್ಕ, ಲತಾಗೆ ಲುವುಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಬಿಡಿಸಿಸಿ) ಬ್ಯಾಂಕ್‌ನ ಚುನಾವಣೆಯಲ್ಲಿ ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಅವರು ಏಕೈಕ ಮತದಿಂದ ಪರಾಭವಗೊಂಡಿದ್ದು, ಕೆಎಂಎಫ್ ಅಧ್ಯಕ್ಷ ಎಸ್. ಭೀಮಾನಾಯ್ಕ, ಹರಪನಹಳ್ಳಿ ಶಾಸಕಿ ಎಂ.ಪಿ. ಲತಾ, ಮಾಜಿ ಸಚಿವ ಆನಂದ ಸಿಂಗ್ ಅವರ ಅಳಿಯ ಸಂದೀಪ್ ಸಿಂಗ್ ಮತ್ತು ಸಂಸದ ವೈ. ದೇವೇಂದ್ರಪ್ಪ ಅವರ ಪುತ್ರ ವೈ. ಅಣ್ಣಪ್ಪ ಗೆಲುವಿನ ನಗೆ ಬೀರಿದ್ದಾರೆ.