• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರಿ ತಲುಪಲು ದಾರಿ ತೋರುವವರು ಗುರುಗಳು: ಶುಭದಾಯಿನಿ
ವಿದ್ಯಾರ್ಥಿಗಳು ತಾವು ಓದಿದ ಶಾಲೆಗೆ, ಕಷ್ಟಪಟ್ಟು ಓದಿಸಿದ ತಂದೆ-ತಾಯಂದಿರಿಗೆ ಹೆಸರು ಬರುವ ರೀತಿ ಶೈಕ್ಷಣಿಕವಾಗಿ ಸಾಧನೆ ಮಾಡಬೇಕು. ಉನ್ನತ ಹುದ್ದೆಗಳನ್ನು ಅಲಂಕರಿಸಿ ಭವಿಷ್ಯವನ್ನು ಉಜ್ವಲಗೊಳಿಸಿಕೊಂಡಾಗ ಗುರುಗಳು ವಿದ್ಯೆ ಕಲಿಸಿದ್ದಕ್ಕೆ ಸಾರ್ಥಕಭಾವ ಮೂಡುತ್ತದೆ.
ಕನಕಪುರ ತಾಲೂಕಿನಲ್ಲಿ ಮುಂದುವರಿದ ಕಾಡಾನೆ ಹಾವಳಿ
ಕನಕಪುರ: ತಾಲೂಕಿನ ಕೂನೂರು ಗ್ರಾಮದಲ್ಲಿ ರೈತ ವೀರಪ್ಪ ಭತ್ತದ ಬೆಳೆ ನಾಶ. ತಡರಾತ್ರಿ ಜಮೀನಿಗೆ ನುಗ್ಗಿ ಬೆಳೆ ತಿಂದು ನಾಶ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.
ಯೂರಿಯಾ ಕೊರತೆ ನೀಗಿಸಲು ರೈತರ ಆಗ್ರಹ
ತಾಲೂಕಿನಲ್ಲಿ ಉತ್ತಮವಾಗಿ ಮಳೆಯಾಗಿರುವುದರಿಂದ ರೈತಾಪಿಗಳು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ ಭೂಮಿ ಹಸಿ ಇದ್ದಾಗಲೇ ವಿವಿಧ ಬೆಳೆಗಳನ್ನು ಬೆಳೆಯಲು ಅಗತ್ಯವಿರುವ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗಿದೆ.
ಸೆಪ್ಟೆಂಬರ್‌ 9ರ ಕೊರಮ, ಲಂಬಾಣಿ ಹೋರಾಟಕ್ಕೆ ನಾವಿಲ್ಲ: ಕೊಟ್ರೇಶ
ಒಳಮೀಸಲಾತಿಯಲ್ಲಿ ಅನ್ಯಾಯವಾಗಿದೆ ಎಂದು ಲಂಬಾಣಿ, ಕೊರಮ, ಭೋವಿ ಒಕ್ಕೂಟದಿಂದ ಸೆ.10ರಂದು ಹಮ್ಮಿಕೊಂಡಿರುವ ಹೋರಾಟದಲ್ಲಿ ಕೊರಚ ಸಮಾಜ ಇಲ್ಲ. ಕೊಲಂಬೋ ಹೆಸರಿನಲ್ಲಿ ಕೊರಮ, ಲಂಬಾಣಿ, ಭೋವಿ ಒಕ್ಕೂಟದ ಹೋರಾಟಕ್ಕೂ, ತಮ್ಮ ಸಮಾಜಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಅಖಿಲ ಕರ್ನಾಟಕ ಕೊರಚ ಮಹಾಸಂಘದ ಜಿಲ್ಲಾ ಘಟಕ ಸ್ಪಷ್ಟಪಡಿಸಿದೆ.
ಕೊಡುಗೆ ಬಗ್ಗೆ ಎಸ್ಸೆಸ್ಸೆಂ ಶ್ವೇತಪತ್ರ ಹೊರಡಿಸಲಿ: ಯಶವಂತರಾವ್ ಜಾಧವ್
ಶಾಸಕರು, ಸಚಿವರು, ಸಂಸದರು ಹೀಗೆ ಮೂರೂ ಅಧಿಕಾರವನ್ನು ಹೊಂದಿರುವ ಶಾಮನೂರು ಕುಟುಂಬ ಕಳೆದ ಎರಡೂವರೆ ವರ್ಷದಲ್ಲಿ ದಾವಣಗೆರೆ ನಗರ, ಜಿಲ್ಲೆಯ ಅಭಿವೃದ್ಧಿಗೆ ನೀಡಿದ ಕೊಡುಗೆ ಏನೆಂಬ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಬಿಜೆಪಿ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಒತ್ತಾಯಿಸಿದರು.
ಅಕ್ಟೋಬರ್ 31ರಂದು 2,500 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂರಿಂದ ಚಾಲನೆ
ಕಳೆದ ತಿಂಗಳು ಸರ್ಕಾರದ ಅನುದಾನದಿಂದ ಗ್ರಾಮದಲ್ಲಿ ಈಗಾಗಲೇ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿ ಕೊಟ್ಟಿದ್ದೇನೆ. ಪ್ರಸ್ತುತ ಗ್ರಾಮದಲ್ಲಿ ೨ ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ಮಾಣಗೊಂಡಿರುವುದರಿಂದ ವಿಶೇಷವಾಗಿ ಗ್ರಾಮದ ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗಿದೆ.
ಟೆಂಡರ್‌ ಇಲ್ಲದೆ ಜಿಲ್ಲಾಸ್ಪತ್ರೆಯಿಂದ ಔಷಧ ಖರೀದಿ: ಅರುಣ ಕುಮಾರ
ಕಳೆದ 2-3 ವರ್ಷದಿಂದ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಎಲ್ಲಾ ಔಷಧಿ, ಚುಚ್ಚುಮದ್ದುಗಳು ಹಾಗೂ ಆಸ್ಪತ್ರೆಗೆ ಸಂಬಂಧಿಸಿದ ಸಾಮಗ್ರಿಗಳ ಖರೀದಿಗೆ ಟೆಂಡರ್ ಕರೆಯದೇ, ಸರ್ಕಾರದ ನಿಯಮ ಉಲ್ಲಂಘಿಸಿ ಔಷಧ, ಇತರ ಉತ್ಪನ್ನಗಳ ಖರೀದಿಸಿದ ಬಗ್ಗೆ ಶೀಘ್ರವೇ ಲೋಕಾಯುಕ್ತದಲ್ಲಿ ದೂರು ದಾಖಲಿಸುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಜಿಲ್ಲಾಧ್ಯಕ್ಷ ಜೆ.ಅರುಣ ಕುಮಾರ ಎಚ್ಚರಿಸಿದರು.
ಬಗರ್‌ಹುಕುಂ ಅರ್ಜಿ ವಿಲೇವಾರಿಗೆ ಆಗ್ರಹಿಸಿ ಪ್ರತಿಭಟನೆ
ಕಳೆದ 50 ವರ್ಷದಿಂದ ಉಳಿಮೆ ಮಾಡಿ ಸ್ವಂತ ಸ್ವಾಧೀನ ಅನುಭವಿದ್ದು ಸರ್ಕಾರದ ನಿಯಮನುಸಾರ ಅರ್ಜಿ ಸಲ್ಲಿಸಿದ್ದರೂ ಬಗ‌ರ್ ಹುಕುಂನಲ್ಲಿ ಬಡ ರೈತರಿಗೆ ಜಮೀನು ಮುಂಜೂರು ಮಾಡಿಕೊಡುವಲ್ಲಿ ತಹಸೀಲ್ದಾರ್‌ ಹಿಂದೇಟ ಹಾಕುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಘಟಕದ ನೂರಾರು ಮಂದಿ ರೈತ ಮುಖಂಡರು ಸೋಮವಾರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಮನೆ, ದೇಗುಲಗಳಲ್ಲಿ ಕಳವು: ಇಬ್ಬರ ಬಂಧನ
ಆಂಧ್ರದ ನಿಮ್ಮಕಂಪಲ್ಲಿ ಗ್ರಾಮದ ಆರೋಪಿ ಕೆ.ಚಿನ್ನಸ್ವಾಮಿ (೫೭), ತಮಿಳುನಾಡಿನ ಮೆಟ್ಟೂರು ಗ್ರಾಮದ ಮಣಿ (೫೫)ರನ್ನು ದಸ್ತಗಿರಿ ಮಾಡಿ, ಅವರಿಂದ ಸುಮಾರು ೩.೪೦ ಲಕ್ಷ ಮೌಲ್ಯದ ೩೪ ಗ್ರಾಂ ತೂಕದ ಚಿನ್ನಾಭರಣಗಳು, ಸುಮಾರು ೩೮ ಸಾವಿರ ಮೌಲ್ಯದ ೩೮೦ ಗ್ರಾಂ ತೂಕದ ಬೆಳ್ಳಿ ಆಭರಣಗಳು ಮತ್ತು ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಸೆಪ್ಟೆಂಬರ್‌ 9ರಂದು ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಬೃಹತ್ ಸಭೆ: ಎಂ.ಪಿ.ರೇಣುಕಾಚಾರ್ಯ
ಭಧ್ರಾ ಡ್ಯಾಂ ಬಲದಂಡೆ ನಾಲೆ ಸೀಳಿ ಅವೈಜ್ಞಾನಿಕವಾಗಿ ಪೈಪ್‌ಲೈನ್ ಅಳವಡಿಸಿರುವುದು ದಾವಣಗೆರೆ ಜಿಲ್ಲೆ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮರ್ಮಾಘಾತವಾಗಿದ್ದು ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ರೈತರ ಒಕ್ಕೂಟದಿಂದ ತಾಲೂಕಿನ ಕುಂದೂರು ಗ್ರಾಮದಲ್ಲಿ ಸೆ.9ರ ಮಂಗಳವಾರ ಅಚ್ಚುಕಟ್ಟು ಪ್ರದೇಶದ ರೈತರ ಸಭೆ ಕರೆಯಲಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು
  • < previous
  • 1
  • ...
  • 1325
  • 1326
  • 1327
  • 1328
  • 1329
  • 1330
  • 1331
  • 1332
  • 1333
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved