ರಸಗೊಬ್ಬರ ಕೇಳಿದವರಿಗೆ ನಾವು ಗುಂಡಿಕ್ಕಲಿಲ್ಲ: ಸಿದ್ದುರಸಗೊಬ್ಬರ ದಾಸ್ತಾನಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರಿಂದ ನಾವು ಪಾಠ ಕಲಿಯಬೇಕಿಲ್ಲ. ಅವರ ತಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಬಿತ್ತನೆ ಬೀಜ, ರಸಗೊಬ್ಬರ ಕೇಳಿದ ರೈತರಿಗೆ ಗುಂಡಿಕ್ಕಿ ಕೊಂದಂತೆ ನಾವು ಗುಂಡಿಕ್ಕಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ.ವೈ.ವಿಜಯೇಂದ್ರ ಅವರಿಗೆ ತಿರುಗೇಟು ನೀಡಿದರು.