ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆರೆಗೆ ನೀರು ತುಂಬಿಸಲು ರೈತರ ಆಗ್ರಹ
ಶಿರಹಟ್ಟಿ ತಾಲೂಕಿನ ಶ್ರೀಮಂತಗಡ, ದೇವಿಹಾಳ, ರಣತೂರ, ಬೆಳ್ಳಟ್ಟಿ, ಸುಗ್ನಳ್ಳಿ ಗ್ರಾಮದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ರೈತರು ಮನವಿ ಸಲ್ಲಿಸಿ ಆಗ್ರಹಿಸಿದರು.
ವಿದ್ಯುತ್ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪುಟ್ಟಣ್ಣಯ್ಯ ಬಣದ ವತಿಯಿಂದ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು.
ಡಿಗ್ರೂಪ್ ನೌಕರರಿಗೆ ಹೆಲ್ಪ್ ಸೊಸೈಟಿಯಿಂದ ದಿನಸಿ ಕಿಟ್ ವಿತರಣೆ
ದಸರಾ ಹಬ್ಬದ ಪ್ರಯುಕ್ತ ಪಾವಗಡದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಡಿ ದರ್ಜೆ ನೌಕರರಿಗೆ ಅಧ್ಯಕ್ಷ ಮಾನಂ ಶಶಿಕಿರಣ್ ನೇತೃತ್ವದಲ್ಲಿ ಹೆಲ್ಪ್ ಸೊಸೈಟಿ ವತಿಯಿಂದ ದಿನಸಿ ಕಿಟ್ ವಿತರಿಸಿದರು.
ಸರ್ಕಾರ ಬೀಳಿಸೋ ತಾಕತ್ತು ಒಳಗಿನ ಕಾಂಗ್ರೆಸ್ಸಿಗರಿಗಿದೆ: ಸಿ.ಟಿ. ರವಿ ( ಸಾಂಧಬರ್ಭಿಕ ಫೋಟೊ ಬಳಸಿ )
ಸರ್ಕಾರ ಬೀಳಿಸೋ ತಾಕತ್ತು ಒಳಗಿನ ಕಾಂಗ್ರೆಸ್ಸಿಗರಿಗಿದೆ: ಸಿ.ಟಿ. ರವಿ
ನಮ್ಮ, ಭೂಮಿ ಆರೋಗ್ಯ ರಕ್ಷಣೆ ಅನಿವಾರ್ಯ: ರೈತ ದಸರಾದಲ್ಲಿ ಹೊನ್ನೂರು ಪ್ರಕಾಶ್ ಮಾತು
ನಮ್ಮ ಹಾಗೂ ಭೂಮಿಯ ಆರೋಗ್ಯ ಮುಖ್ಯವಾದುದು ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್ ಹೇಳಿದರು. ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಚಾಮರಾಜನಗರ ರೈತ ದಸರಾ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು
ಹೊಸ ಆಲೋಚನೆ ತರುವಂತಹ ಶಿಕ್ಷಣ ಅಗತ್ಯ
ಅಭಿಮಾನಿ ಬಳಗದಿಂದ ವಿಶೇಷ ಚೇತನರಿಗೆ ನೆರವು ಕಾರ್ಯಕ್ರಮದಲ್ಲಿ ಜಿ.ಬಿ.ವಿನಯಕುಮಾರ ಅಭಿಪ್ರಾಯ
ಲಿಯೋ ಚಿತ್ರ ಪ್ರದರ್ಶನಕ್ಕೆ ಅನುಮತಿ ಖಂಡನೀಯ
ಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವ ಜೊತೆಗೆ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟ ಮುಂದುವರಿದಿದ್ದು 15ನೇ ದಿನದ ಹೋರಾಟಕ್ಕೆ ಪಟ್ಟಣದ ವಿಶ್ವೇಶ್ವರಯ್ಯ ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಬೆಂಬಲಿಸಿದರು.
ಬಿಸಿಯೂಟದ ಯೋಜನೆ ಹಿಂದಿನಂತೆ ಮುಂದುವರಿಸಲು ಒತ್ತಾಯ
ಬಿಸಿಯೂಟದ ಯೋಜನೆಯನ್ನು ಹಿಂದಿನಂತೆ ಮುಂದುವರಿಸಲು ಒತ್ತಾಯಿಸಿ ಶಿಕ್ಷಕರ ಸಂಘದಿಂದ ಮುಂಡರಗಿ ತಾಪಂ ಇಓ ಹಾಗೂ ಅಕ್ಷರದಾಸೋಹದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಗೃಹಲಕ್ಷ್ಮಿಯರ ಅಲೆದಾಟ ಇನ್ನೂ ನಿಂತಿಲ್ಲ!
ಮಹಿಳಾ ಸಬಲೀಕರಣ ಉದ್ದೇಶದಿಂದ ರಾಜ್ಯ ಸರ್ಕಾರದ ಮಹತ್ವದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ಕು ಎರಡು ತಿಂಗಳು ಕಳೆದರೂ ಇನ್ನೂ ಜಿಲ್ಲೆಯ ಸಾವಿರಾರು ಮಹಿಳೆಯರಿಗೆ ಯೋಜನೆಯ ಲಾಭ ದಕ್ಕಿಲ್ಲ! ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಸೀಡ್ ಆಗದಿರುವುದು ಸೇರಿದಂತೆ ವಿವಿಧ ತಾಂತ್ರಿಕ ಕಾರಣಗಳಿಂದಾಗಿ ಮಹಿಳೆಯರಿಗೆ ಗೃಹಲಕ್ಷ್ಮಿಯ ಹಣ ಕೈ ಸೇರಿಲ್ಲ. ಹೀಗಾಗಿ ನಿತ್ಯ ನೂರಾರು ಮಹಿಳೆಯರು ನಗರದ ಕರ್ನಾಟಕ ಒನ್, ಗ್ರಾಮ ಒನ್ ಸೇವಾ ಕೇಂದ್ರಗಳು ಹಾಗೂ ಬ್ಯಾಂಕುಗಳಿಗೆ ಅಲೆದಾಡುವಂತಾಗಿದೆ.
ಉಚ್ಚಿಲ ದಸರಾ: ಜನಮನ ರಂಜಿಸಿದ ಶತವೀಣಾವಲ್ಲರಿ
ಸಂಜೆ 4.30ರಿಂದ ಮಣಿಪಾಲದ ವಿದುಷಿ ಪವನ ಬಿ. ಆಚಾರ್ಯ ಅವರ ಸಾರಥ್ಯದಲ್ಲಿ ಶತವೀಣಾವಲ್ಲರಿ - 151 ಮಂದಿ ವೀಣಾವಾದಕಿಯರು ಏಕಕಾಲದಲ್ಲಿ ವೀಣಾವಾದನ ಕಛೇರಿ ನಡೆಸಿಕೊಟ್ಟು ದಾಖಲೆ ನಿರ್ಮಿಸಿದರು.
< previous
1
...
13305
13306
13307
13308
13309
13310
13311
13312
13313
...
13422
next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್