ಸಹಕಾರ ಬ್ಯಾಂಕ್ ನೂತನ ಕಟ್ಟಡಕ್ಕೆ ಅರ್ಥಿಕ ನೆರವು: ಭರವಸೆತರೀಕೆರೆ, ಶ್ರೀ ರೇವಣಸಿದ್ದೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಬ್ಯಾಂಕ್ ಕಟ್ಟಡ ನಿರ್ಮಿಸಲು ಶಾಸಕರ ಅನುದಾನದಲ್ಲಿ ಆರ್ಥಿಕ ನೆರವು ನೀಡುವುದಾಗಿ ಶ್ರೀ ರೇವಣಸಿದ್ದೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.