ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿಸಬೇಕು: ಎಚ್.ಡಿ. ತಮ್ಮಯ್ಯ
ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿಸಬೇಕು: ಎಚ್.ಡಿ. ತಮ್ಮಯ್ಯ
ಸಿದ್ದರಾಮಯ್ಯಗೆ ಸ್ವತಂತ್ರವಾಗಿ ಅಧಿಕಾರ ಮಾಡಲು ಬಿಡುತ್ತಿಲ್ಲ
ನೂತನ ಸರ್ಕಾರ ಅಧಿಕಾರಕ್ಕೆ ಬಂದು ಹಲವಾರು ತಿಂಗಳುಗಳೇ ಕಳೆದಿದ್ದರೂ ಅಭಿವೃದ್ಧಿ ಎನ್ನುವುದು ಶೂನ್ಯವಾಗಿದೆ. ಏನೇ ಮಾತನಾಡಿದರೂ ಗ್ಯಾರಂಟಿ ಬಗ್ಗೆಯೇ ಮಾತನಾಡುತ್ತಾರೆ.
ಪೊಲೀಸರಿಂದ ಭರ್ಜರಿ ಬೇಟೆ<bha>;</bha> 8 ಜನ ಕದೀಮರ ಬಂಧನ
5 ಠಾಣೆಗಳಲ್ಲಿನ 13 ಪ್ರಕರಣ ಭೇಧಿಸಿದ ಪೊಲೀಸರು । ₹ 51 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಜಪ್ತಿ 11 ಜನರ ಬಂಧನ । ಸುದ್ದಿಗೋಷ್ಠಿಯಲ್ಲಿ ಎಸ್ಪಿ ಚನ್ನಬಸವಣ್ಣ ಮಾಹಿತಿ
ಮಂಗಳೂರು ವಿಮಾನ ನಿಲ್ದಾಣಕ್ಕೆ ಶೀಘ್ರ ಎಲೆಕ್ಟ್ರಿಕ್ ಬಸ್ ಸಂಚಾರ!
ಮಂಗಳೂರು ವಿಮಾನ ನಿಲ್ದಾಣಕ್ಕೆ ಇವಿ ಬಸ್ಸ್
ಚೆಕ್‌ಬೌನ್ಸ್ ಪ್ರಕರಣ:ಸಚಿವ ನಾಗೇಂದ್ರಗೆ ಬಂಧನ ವಾರಂಟ್
ಚೆಕ್‌ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಕ್ರೀಡಾ ಸಚಿವ ಬಿ.ನಾಗೇಂದ್ರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನುರಹಿತ ವಾರಂಟ್ ಜಾರಿ ಮಾಡಿದೆ. ವಿಎಸ್‌ಎಲ್ ಸ್ಟೀಲ್ ಕಂಪನಿ ವ್ಯವಸ್ಥಾಪಕ ರಾಘವೇಂದ್ರ ಘೋಡ್ಕೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿ ವಾರಂಟ್ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಅ.31ಕ್ಕೆ ಮುಂದೂಡಿಕೆ ಮಾಡಿದೆ.
ಹುಬ್ಬಳ್ಳಿಯಲ್ಲೊಂದು ಮಾದರಿ ಪೊಲೀಸ್ ಠಾಣೆ
ಜನಸ್ನೇಹಿಯೊಂದಿಗೆ ಪರಿಸರಸ್ನೇಹಿ ಠಾಣೆಯಾಗಿ ಕಂಗೊಳಿಸುತ್ತಿರುವ ಕಸಬಾಪೇಟ ಪೊಲೀಸ್ ಠಾಣೆ
ಕನ್ನಡ ಪುಸ್ತಕ ಓದುಗರ ಸಂಖ್ಯೆ ಹೆಚ್ಚಾಗಲಿ: ವೀರಕಪುತ್ರ ಶ್ರೀನಿವಾಸ್
ಬೆಂಗಳೂರು ವೀರಲೋಕ ಪ್ರಕಾಶನ, ಕರ್ನಾಟಕ ಜಾನಪದ ಪರಿಷತ್ ಕೊಡಗು ಘಟಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಎರಡು ದಿನಗಳ ಕಾಲ ದೇಸಿ ಜಗಲಿ ಕಥಾ ಕಮ್ಮಟ ನಡೆಯಿತು.
ಜೆಎಸ್ಸೆಸ್ ಇನ್ನಷ್ಟು ಸೇವೆ ನೀಡುವಂತಾಗಲಿ-ಪೇಜಾವರಶ್ರೀ
ಯಾವುದೇ ವ್ಯಕ್ತಿಯ ಭವಿಷ್ಯವನ್ನು ಆತನ ಜಾತಕದಿಂದ ನಿರ್ಧರಿಸಲಾಗುತ್ತದೆ. ಆದರೆ, ಒಂದು ಸಮಾಜದ ಭವಿಷ್ಯ ಆರೋಗ್ಯವಂತ ಮಕ್ಕಳಿಂದ ನಿರ್ಧರಿಸಲಾಗುತ್ತದೆ ಎಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ನುಡಿದರು.
ಮಡಿಕೇರಿ, ಗೋಣಿಕೊಪ್ಪ ದಸರಾ ಯಶಸ್ಸುಗೊಳಿಸಿ: ಜಿಲ್ಲಾಧಿಕಾರಿ
ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಆಚರಣೆಗೆ ಸಂಬಂಧಿಸಿದಂತೆ ಮಡಿಕೇರಿ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ ರಾಜ ಮಾತನಾಡಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಹಾಗಲಕಾಯಿ ಬೆಳೆ ಹಾಳು ಮಾಡಿದ ಕಿಡಿಗೇಡಿಗಳು
ಬೀಜೋತ್ಪಾದನೆಗಾಗಿ ಅರ್ಧ ಎಕರೆಯಲ್ಲಿ ಬೆಳೆಸಲಾಗಿದ್ದ ಹಾಗಲಕಾಯಿ ಬೆಳೆಯನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಹಾಳು ಮಾಡಿದ ಘಟನೆ ತಾಲೂಕಿನ ಆಲದಗೇರಿ ಗ್ರಾಮದಲ್ಲಿ ನಡೆದಿದೆ. ರೈತರು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
< previous
1
...
13318
13319
13320
13321
13322
13323
13324
13325
13326
...
13344
next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್ ತುಳಿತದ 3 ತಿಂಗಳಬಳಿಕ ವಿರಾಟ್ ಬೇಸರ!