ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ಒಂದು ತಿಂಗಳು ನೀರು ಹರಿಸಲು ಸಮ್ಮತಿವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನಾಲೆಗಳ ಮೂಲಕ ಒಂದು ತಿಂಗಳ ಕಾಲ ಹರಿಸಲು ಶುಕ್ರವಾರ ಜಿಲ್ಲಾಧಿಕಾರಿ ಜಿ.ಆರ್.ಜಿ. ದಿವ್ಯಾಪ್ರಭು ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿದೆ. ಈ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಯೋಜನಾ ಮತ್ತು ಸಾಂಖ್ಯಿಕ ಹಾಗೂ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಭಾಗಿಯಾಗಿದ್ದರು.