• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೂಗಾರ ಸಮಾಜದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ
ಸಮಾಜದ ಉದ್ದಾರಕ್ಕಾಗಿ ವಿಶೇಷವಾದಂತ ಕೊಡುಗೆಗಳನ್ನು ನೀಡಿದ ಮಹನೀಯರ ಸ್ಮರಣೆಯನ್ನು ಮಾಡುವುದು ಇಂದು ಅತ್ಯವಶ್ಯಕವಾಗಿದೆ
ಬಸವ ಸಂಸ್ಕೃತಿ ಅಭಿಯಾನಕ್ಕೆ ತೀವ್ರ ವಿರೋಧ
ಬಾಗಲಕೋಟೆಯಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ, ಬಸವ ಕೇಂದ್ರ, ರಾಷ್ಟ್ರೀಯ ಬಸವದಳ, ಶರಣ ಸಾಹಿತ್ಯ ಪರಿಷತ್ತು ಹಾಗೂ ಲಿಂಗಾಯತ ಸಂಘಟನೆಗಳ ಸಹಯೋಗದಲ್ಲಿ ಸೆ.10ರಂದು ಜರುಗಲಿರುವ ಬಸವ ಸಂಸ್ಕೃತಿ ಅಭಿಯಾನಕ್ಕೆ ಇಲ್ಲಿನ ವೀರಶೈವ ಲಿಂಗಾಯತ ಮಹಾಸಭಾ ಮಠಾಧೀಶರು, ಸ್ಥಳೀಯ ಮುಖಂಡರು ಹಾಗೂ ಭಕ್ತರು ವಿರೋಧಿಸಿದ್ದು, ಈ ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದರು.
ಪೋಷಣ್ ಮಾಸಾ ಆಚರಣೆ ಕಾರ್ಯಕ್ರಮ
ವೆಂಕಟೇಶ್ವರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್‌ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಕಟೀಲು ದೇವಳ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
ದ.ಕ.ಜಿ.ಪಂ. ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಉತ್ತರ ವಲಯ, ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಕರ ಕಲ್ಯಾಣ ನಿಧಿಯ ಸಹಯೋಗದಲ್ಲಿ ಕಟೀಲು ಶ್ರೀ ದುರ್ಗಪರಮೇಶ್ವರೀ ದೇವಳ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನ ಕಾರ್ಯಕ್ರಮ ನಡೆಯಿತು.
ಗೌರಿ ಹಂತಕರಿಗೆ ಶಿಕ್ಷೆಯಾದರೆ ವಿಚಾರಾಧಾರೆಗಳಿಗಾಗಿ ನಡೆಯುವ ಹತ್ಯೆ ಕೊನೆ: ಚಿಂತಕ ಕೆ. ಫಣಿರಾಜ್
ಕುಂದಾಪುರ ಶಾಸ್ತ್ರೀ ಸರ್ಕಲ್‌ ಫ್ಲೈಓವರ್ ಬಳಿಯಲ್ಲಿ ಸಹಬಾಳ್ವೆ ಸಂಘಟನೆಯ ನೇತೃತ್ವದಲ್ಲಿ ಗೌರಿ ನೆನಪು ಕಾರ್ಯಕ್ರಮ ನಡೆಯಿತು. ಪ್ರಗತಿಪರ ಚಿಂತಕ, ಸಹಬಾಳ್ವೆ ಸಂಘಟನೆಯ ಜಿಲ್ಲಾಧ್ಯಕ್ಷ ಕೆ. ಫಣಿರಾಜ್ ಭಾಗವಹಿಸಿ ಮಾತನಾಡಿದರು.
ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ: ಖಾದರ್ ಭರವಸೆ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಜಪ್ಪಿನಮೊಗರು ಪ್ರೆಸ್ಟೀಜ್ ಶಾಲಾ ಸಭಾಂಗಣದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನ ಮತ್ತು ಶಿಕ್ಷಕರ ದಿನಾಚರಣೆ ನಡೆಯಿತು.
ಲಾಸ್ಯ 2025 ನೃತ್ಯ ಸ್ಪರ್ಧೆ: ಸುರತ್ಕಲ್ ಬಂಟರ ಸಂಘ ಪ್ರಥಮ
ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ ನಡೆದ ‘ಲಾಸ್ಯ 2025’ ಬಂಟರ ನೃತ್ಯ ಸ್ಫರ್ಧೆಯಲ್ಲಿ 50 ಸಾವಿರ ರು. ನಗದು, ಪ್ರಶಸ್ತಿ ಪತ್ರದೊಂದಿಗೆ ಸುರತ್ಕಲ್ ಬಂಟರ ಸಂಘ ಪ್ರಥಮ ಸ್ಥಾನ ಗಳಿಸಿದೆ.
ಮ್ಯೂಟೆಷನ್ ಕಾಪಿಯಲ್ಲಿ ಸಿ ಆ್ಯಂಡ್ ಡಿ ದಾಖಲು ಕೃಷಿಕರಿಗೆ ಆತಂಕ: ಕೆ.ಬಿ.ಸುರೇಶ್
ರೈತರ ಪೈಸಾರಿ ಕೃಷಿ ಭೂಮಿಯ ಮ್ಯೂಟೇಷನ್‌ ಕಾಪಿಯಲ್ಲಿ ಸಿ ಅಂಡ್‌ ಡಿ ದಾಖಲಾಗುತ್ತಿತ್ತು ಕೃಷಿಕರು ಆತಂಕಗೊಂಡಿದ್ದಾರೆ.
ಜಿಎಸ್‌ಟಿ ಸರಳೀಕರಣ: ಮೋದಿ ಸರ್ಕಾರದ ನಿರ್ಧಾರಕ್ಕೆ ಪ್ರಮೋದ್ ಮಧ್ವರಾಜ್ ಶ್ಲಾಘನೆ
ಇತ್ತೀಚೆಗೆ ನಡೆದ 56ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಪ್ರಸ್ತುತ ಇರುವ ಶೇ.12 ಮತ್ತು ಶೇ.28ರ ತೆರಿಗೆ ಸ್ಲ್ಯಾಬ್‌ಗಳನ್ನು ತೆಗೆದುಹಾಕಿ, ಅವುಗಳ ಬದಲಿಗೆ ಕೇವಲ ಶೇ.5 ಮತ್ತು ಶೇ.18ರ ಎರಡು ಹಂತದ ತೆರಿಗೆಗಳನ್ನು ಜಾರಿಗೆ ತರಲು ಒಪ್ಪಿಗೆ ಸೂಚಿಸಲಾಗಿದೆ. ಈ ನಿರ್ಧಾರದಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಿ ಅವರಿಗೆ ದೊಡ್ಡಮಟ್ಟದ ನಿರಾಳತೆ ದೊರೆಯಲಿದೆ.
ಉಡುಪಿ: ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ೯.೧೦ ಲಕ್ಷ ರು. ವಿದ್ಯಾರ್ಥಿವೇತನ ವಿತರಣೆ
ಎಂಜಿಎಂ ಸಂಧ್ಯಾ ಕಾಲೇಜಿನ ೩ನೇ ಸಂಸ್ಥಾಪನಾ ದಿನಾಚರಣೆ ಶನಿವಾರ ನೂತನ ರವೀಂದ್ರ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಒಟ್ಟು ೯,೧೦,೦೦೦ ರು. ಮೌಲ್ಯದ ವಿದ್ಯಾರ್ಥಿವೇತನವನ್ನು ಎಂಜಿಎಂ ಕಾಲೇಜಿನ ಟ್ರಸ್ಟ್ ಅಧ್ಯಕ್ಷ ಟಿ. ಸತೀಶ್ ಯು. ಪೈ ಅರ್ಹ ವಿದ್ಯಾರ್ಥಿಗಳಿಗೆ ವಿತರಿಸಿದರು.
  • < previous
  • 1
  • ...
  • 1332
  • 1333
  • 1334
  • 1335
  • 1336
  • 1337
  • 1338
  • 1339
  • 1340
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved