ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತೋಟದ ಪೈಪ್‌ಲೈನ್, ಕೃಷಿ ಹೊಂಡದ ಟಾರ್ಪಲ್ ನಾಶ
ಹೊಸಕೋಟೆ: ಬಿಜೆಪಿಗೆ ಮತ ಹಾಕಿದರೆಂಬ ಕಾರಣಕ್ಕೆ ರೈತರೊಬ್ಬರ ತೋಟದಲ್ಲಿನ ಪೈಪ್ ಲೈನ್‌ಗಳನ್ನು, ಕೃಷಿ ಹೊಂಡದ ಟಾರ್ಪಲ್ ಅನ್ನು ಕತ್ತರಿಸಿ ನಾಶ ಮಾಡಲಾಗಿದೆ.
ರಾಘವೇಶ್ವರ ಶ್ರೀಗಳಿಂದ ರಾಜರಾಜೇಶ್ವರಿಯ ಮಹಾಸಮಾರಾಧನೆ15ರಿಂದ ಪೆರಾಜೆ ಮಾಣಿಮಠದಲ್ಲಿ ನವರಾತ್ರ ನಮಸ್ಯ
ಶ್ರೀಮಠದ ಆರಾಧ್ಯ ದೇವರುಗಳಲ್ಲೊಂದಾದ ರಾಜರಾಜೇಶ್ವರಿಯ ಹತ್ತು ದಿನಗಳ ವೈಭವದ ಈ ಉತ್ಸವದಲ್ಲಿ ಪರಮಪೂಜ್ಯರು ಪ್ರತಿ ದಿನ ಉಪವಾಸ ವ್ರತ ಕೈಗೊಂಡು ನವರಾತ್ರಿ ಪೂಜೆ ನೆರವೇರಿಸುವರು. ಹತ್ತನೇ ದಿನ ಸುವರ್ಣಭಿಕ್ಷೆ ಸ್ವೀಕಾರದೊಂದಿಗೆ ನವರಾತ್ರಿ ಉತ್ಸವ ಸಂಪನ್ನಗೊಳ್ಳಲಿದೆ
ಜೆ.ಪಿ. ನಡ್ಡಾ ವಿರುದ್ಧ ಎಫ್‌ಐಆರ್‌ಗೆ ಮಧ್ಯಂತರ ತಡೆ
ಕನ್ನಡಪ್ರಭ ವಾರ್ತೆ ಧಾರವಾಡ2023ನೇ ಕರ್ನಾಟಕ ವಿಧಾನಸಭಾ ಚುನಾವಣೆ ಸಮಯದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ್ ರಿಲೀಫ್ ದೊರೆತಿದೆ.ನಡ್ಡಾ ಅವರ ಮೇಲೆ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘಣೆ ಪ್ರಕರಣದ ಎಫ್‌ಐಆರ್‌ಗೆ ಗುರುವಾರ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ನ. 3ಕ್ಕೆ ಮುಂದೂಡಿದೆ.
ಕದಂಬ ಸೈನ್ಯದಿಂದ ಕಾವೇರಿ ತಾಯಿ ಕಾಪಾಡು ಯಾತ್ರೆ
ಕಾವೇರಿ ನದಿ ನೀರಿನ ಹಂಚಿಕೆಗೆ ಕನ್ನಡಿಗರೆಲ್ಲರ ಬೆಂಬಲ ಪಡೆಯುವ ನಿಟ್ಟಿನಲ್ಲಿ ‘ಕಾವೇರಿ ತಾಯಿ...ಕಾಪಾಡು ತಾಯಿ’ ಯಾತ್ರೆಯನ್ನು ಕದಂಬ ಸೈನ್ಯ ಹಮ್ಮಿಕೊಂಡಿರುವುದಾಗಿ ಸಂಘಟನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ತಿಳಿಸಿದ್ದಾರೆ.
ವಿದ್ಯುತ್ ಪೊರೈಕೆಗೆ ಆಗ್ರಹಿಸಿ ಹೆಸ್ಕಾಂ ಕಚೇರಿಗೆ ರೈತರಿಂದ ಬೀಗ
ಗದಗ ಹಗಲು ವೇಳೆಯಲ್ಲಿ ೭ ಗಂಟೆಗಳ ಕಾಲ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೊರೈಕೆ ಮಾಡಬೇಕೆಂದು ತಾಲೂಕಿನ ಲಕ್ಕುಂಡಿ ರೈತರು ಹೆಸ್ಕಾಂ ಕಚೇರಿಗೆ ಗುರುವಾರ ಬೀಗ ಹಾಕಿ ಪ್ರತಿಭಟಿಸಿದರು.
ಬಾಡಿಗೆ ಪಾವತಿ ವಿಚಾರ: ಮಾರಕಾಸ್ತ್ರಗಳಿಂದ ಹಲ್ಲೆ
ಬಾಡಿಗೆ ಪಾವತಿ ವಿಚಾರದಲ್ಲಿ ಡಾಬಾ ಮಾಲೀಕರ ನಿವೇಶನದ ಮಾಲೀಕ ಮತ್ತು ಆತನ ಸ್ನೇಹಿತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೆ ವಿಫಲ ಯತ್ನ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ವಿವಾದಿತ 13352 ಮಂದಿ ಶಿಕ್ಷಕರ ನೇಮಕಾತಿಗೆ ಹೈಕೋರ್ಟ್ ಅಸ್ತು
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರೆಸಲು ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ಹಸಿರು ನಿಶಾನೆ ತೋರಿದೆ.
ಪಡಿತರ ತಿದ್ದುಪಡಿ: ಸರ್ವರ್ ಸಮಸ್ಯೆಗೆ ಸಿಗದ ಪರಿಹಾರ
ಹೆಸರು ತಿದ್ದುಪಡಿ, ಸೇರ್ಪಡೆ ಅಪೂರ್ಣ, ಇನ್ನು ಒಂದು ದಿನ ಮಾತ್ರ ಬಾಕಿ, ಆತಂಕದಲ್ಲಿ ಜನ
ಮಂಗಳಾದೇವಿ ದೇವಸ್ಥಾನ ನವರಾತ್ರಿಗೆ ಮುಸ್ಲಿಮರ ವ್ಯಾಪಾರ ಇಲ್ಲ
ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಅನ್ಯಮತೀಯರು ಯಾರೂ ಟೆಂಡರ್ ಹಾಕಿಲ್ಲ ಎಂದು ದೇವಳದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ರಾಗಿಗುಡ್ಡ ಗಲಾಟೆ ಹಿಂದೆ ಉಗ್ರವಾದ ಕರಿನೆರಳು: ಸಂಸದ
ಮಥುರ ಪ್ಯಾರಡೇಸ್ ಎದುರು ಬೃಹತ್ ಪ್ರತಿಭಟನಾ ಸಭೆ
< previous
1
...
13375
13376
13377
13378
13379
13380
13381
13382
13383
...
13442
next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ