ಮನೆ ಮನೆಗಳಲ್ಲಿ ಶ್ರಾವಣ ಚಿಂತನಾ ಕಾರ್ಯಕ್ರಮಶ್ರೀ ಮುರುಘ ರಾಜೇಂದ್ರ ಮಹಾ ಸಂಸ್ಥಾನಮಠ ಟ್ರಸ್ಟ್, ಗುರುಬಸವ ಅಧ್ಯಯನ ಪೀಠದ ಸಹಯೋಗದಲ್ಲಿ ಬೆಕ್ಕಿನ ಕಲ್ಮಠ ಶ್ರೀಗಳಾದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ ಜು.29ರಿಂದ ಆಗಸ್ಟ್ 23ರವರೆಗೆ ಮನೆ ಮನೆಗಳಲ್ಲಿ ಶ್ರಾವಣ ಚಿಂತನಾ ಕಾರ್ಯಕ್ರಮದ ಅಂಗವಾಗಿ ಸಮಾಜಮುಖಿ ಸೇವೆಯ ಮಠಾಧೀಶರರು, ಮೌಲಿಕ ಚಿಂತನೆ ಉಪನ್ಯಾಸ ಮಾಲಿಕೆಯನ್ನು ಆಯೋಜಿಸಲಾಗಿದೆ ಎಂದು ಸಂಸ್ಕೃತ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ರೇಣುಕಾರಾಧ್ಯ ತಿಳಿಸಿದರು.