• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕೀಲರ ಸಂಘದ ಅಧ್ಯಕ್ಷ ವಂಟಮೂರಿಗೆ ಸನ್ಮಾನ
ಹುಕ್ಕೇರಿ : ಇಲ್ಲಿನ ವಕೀಲರ ಸಂಘದ ನೂತನ ಅಧ್ಯಕ್ಷ ಅನೀಸ್‌ ವಂಟಮೂರಿಗೆ ದಿ.ಯಮಕನಮರಡಿ ಲಕ್ಷ್ಮಿ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿಯ ಹುಕ್ಕೇರಿ ಶಾಖೆಯಲ್ಲಿ ಸನ್ಮಾನಿಸಲಾಯಿತು.
ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಿಗೆ ಸಿದ್ಧೇಶ್ವರರ ಶ್ರೀಗಳ ಭಾವಚಿತ್ರ ವಿತರಣೆ
ಪೂಜ್ಯ ಸಿದ್ದೇಶ್ವರ ಸ್ವಾಮೀಜಿ ಅವರು ಜ.೨ಕ್ಕೆ ಲಿಂಗೈಕ್ಯರಾಗಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಸಮಯದಲ್ಲಿ ಜಿಲ್ಲೆಯ ಪ್ರತಿಯೊಂದು ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸಿದ್ದೇಶ್ವರರ ಭಾವಚಿತ್ರ ನೀಡುವ ಮೂಲಕ ತಾವು ಗುರುನಮನ ಸಲ್ಲಿಸುತ್ತಿರುವುದಾಗಿ ವಿಜಯಪುರ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ ಬೋಳಸೂರ ಹೇಳಿದರು
ಹಿಂದುಳಿದವರಿಗೆ ವಸತಿ ಯೋಜನೆ ಜಾರಿಗೊಳಿಸುವಂತೆ ಡಿಎಸ್‌ಎಸ್ ಆಗ್ರಹ
ಹಿಂದುಳಿದ ಮತ್ತು ಅಲ್ಪಸಂಖ್ಯಾತರಿಗೆ ವಸತಿ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತಕ್ಕೆ ಮನವಿ.
ಸಿಎಂ ಕೆಡಿಪಿ ಸಭೆ ಮ್ಯಾಚ್ ಫಿಕ್ಸಿಂಗ್: ಮುನಿಸ್ವಾಮಿ
ಕೋಲಾರ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಗಮನವು, ಸಾರ್ವಜನಿಕರಲ್ಲಿ ಜಿಲ್ಲೆಗೆ ಏನಾದರೂ ವಿಶೇಷ ಕೊಡುಗೆ, ಅನುದಾನ ಬಿಡುಗಡೆಯ ನಿರೀಕ್ಷೆ ಮೂಡಿಸಿತ್ತು. ಅದರೆ ಕೆ.ಡಿ.ಪಿ. ಸಭೆಯು ಮ್ಯಾಚ್ ಫಿಕ್ಷಿಂಗ್ ಮಾದರಿಯಲ್ಲಿ ನಡೆಯಿತು,
ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಿ
ತುಮಕೂರು ನಗರವೂ ಸೇರಿದಂತೆ ಜಿಲ್ಲೆಯ ಅಂಗಡಿ, ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕೆಂದು ಒತ್ತಾಯಿಸಿ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಯ್ಯ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪಾಲಿಕೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಸಕ್ಕರೆ ಸಚಿವರ ಪ್ರತಿಕೃತಿ ದಹಿಸಿ ರೈತ ಮುಖಂಡರ ಪ್ರತಿಭಟನೆ
ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ್‌ ಲಘು ಹೇಳಿಕೆಗೆ ರೈತರ ಖಂಡನೆ, ಹೆದ್ದಾರಿ ತಡೆ ಮಾಡಿ ಆಕ್ರೋಶ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಂಸದ ಸುಮಲತಾ ಅಂಬರೀಶ್ ಹಾಗೂ ಜಿಲ್ಲೆಯ ಶಾಸಕರ ವಿರುದ್ಧ ಘೋಷಣೆ. ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯ.
ವಿದ್ಯಾರ್ಥಿಗಳು ದೇಶ ಪ್ರೇಮ ಮೈಗೂಡಿಸಿಕೊಳ್ಳಲಿ
ಬೇಲಿ ಹಾಕಿಕೊಂಡು ರೈತರು ಹೊಲ ಕಾಯುವಂತೆ ಸೈನಿಕರು ದೇಶದ ಸುತ್ತ ರಕ್ಷಕರಾಗಿ ವೈರಿಗಳಿಂದ ದೇಶದ ಜನರನ್ನು ಕಾಪಾಡುತ್ತಾರೆ. ವಿದ್ಯಾರ್ಥಿ ಜೀವನದಲ್ಲಿ ಗುರಿ ಬಹಳ ಮುಖ್ಯವಾದದು ಗುರಿಮುಟ್ಟಲು ಸತತ ಪ್ರಯತ್ನ, ಸಮಯಪ್ರಜ್ಞೆ, ನಿಷ್ಠೆಯಿಂದ ಅಧ್ಯಯನ ಶೀಲರಾಗಬೇಕೆಂದರು.
ಸಕ್ಕರೆ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು: ಉಮೇಶ್‌
ರೈತರು ಬರಗಾಲಕ್ಕಾಗಿ ಕಾಯುತ್ತಾರೆ ಎಂಬ ಹೇಳಿಕೆ ನೀಡಿ ರೈತರ ಕೆಂಗಣ್ಣಿಗೆ ಗುರಿಯಾಗಿರುವ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರನ್ನು ತಕ್ಷಣ ಸಂಪುಟದಿಂದ ವಜಾಗೊಳಿಸಬೇಕು ಎಂದು ರೈತ ಸಂಘ ರಾಜ್ಯ ಸಂಚಾಲಕ ಉಮೇಶ್ ಎನ್. ಪಾಟೀಲ್ ಆಗ್ರಹಿದ್ದಾರೆ.
ಕೋವಿಡ್ ಹೊಸ ತಳಿ ನಿಯಂತ್ರಣಕ್ಕೆ ಸನ್ನದ್ಧರಾಗಿ
ಹುಬ್ಬಳ್ಳಿ ತಾಲೂಕಿನ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಸ್ಕ್, ಸ್ಯಾನಿಟೈಸರ್, ಪಲ್ಸ್ ಎಕ್ಸಿಮೀಟರ್, ವೆಂಟಿಲೇಟರ್, ಆಕ್ಸಿಜನ್ ಸೇರಿದಂತೆ ಕೋವಿಡ್ ಕಿಟ್‌ಗಳಲ್ಲಿ ಕೊರತೆಯಾಗದಂತೆ ಎಲ್ಲ ವೈದ್ಯಾಧಿಕಾರಿಗಳು ಮುಂಜಾಗ್ರತೆ ವಹಿಸಲು ನಗರ ತಹಸೀಲ್ದಾರ್ ಕಲಗೌಡ್ರ ಪಾಟೀಲ ಸೂಚಿಸಿದ್ದಾರೆ.
ಸಮಾಜದ ಅಭಿವೃದ್ಧಿಯ ಹರಿಕಾರ ನಜೀರ್‌ ಸಾಬ್‌: ಶಾಸಕ ಎಚ್.ಎಂ.ಗಣೇಶಪ್ರಸಾದ್‌ ಬಣ್ಣನೆ
ಅಂದಿನ ಮುಖ್ಯಮಂತ್ರಿ ಎಸ್‌.ಆರ್. ಬೊಮ್ಮಾಯಿಗೆ ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಗುಂಡ್ಲುಪೇಟೆಯ ಅಬ್ದುಲ್‌ ನಜೀರ್‌ ಸಾಬ್‌ ಮನವಿ ಮಾಡಿದ್ದನ್ನು ಗಮನಿಸಿದರೆ ನಜೀರ್‌ ಸಾಬ್‌ ಅವರ ಸಮಾಜದ ಮೇಲಿದ್ದ ಕಳಕಳಿ ಜನಪ್ರತಿನಿಧಿಗಳು ಗಮನಿಸಬೇಕಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಆಯೋಜಿಸಿದ್ದ ಪಂಚಾಯತ್‌ರಾಜ್ ಸಬಲೀಕರಣ ದಿನಾಚರಣೆಯಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 13868
  • 13869
  • 13870
  • 13871
  • 13872
  • 13873
  • 13874
  • 13875
  • 13876
  • ...
  • 14490
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved