ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅರ್ಬನ್ ಬ್ಯಾಂಕ್ ಮತದಾನದಲ್ಲಿ ಅವ್ಯವಹಾರ ಆರೋಪ
ಇತ್ತೀಚೆಗೆ ಜಮಖಂಡಿ ಅರ್ಬನ್ ಬ್ಯಾಂಕ್‌ನ ನಿರ್ದೇಶಕ ಮಂಡಳಿಗೆ ನಡೆದ ಚುನಾವಣೆಯ ಮತದಾನ ಸಂದರ್ಭ ಅವ್ಯವಹಾರ ನಡೆದಿದೆ ಎಂದು ಸಂಗಮೇಶ ಹಲವಾಯಿ ದೂರಿದ್ದಾರೆ.
ಶಿರಸಿಯಲ್ಲಿ ಮತ್ತೆ ಕೋವಿಡ್ ಬೀಜಾಂಕುರ
ಕೋವಿಡ್ ಸ್ಥಿತಿಯಲ್ಲಿ ಆಮ್ಲಜನಕದ ಕೊರತೆ ಉಂಟಾಗುವ ಕಾರಣ ಶಿರಸಿ ಆಸ್ಪತ್ರೆ ಆವರಣದಲ್ಲಿಯೇ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪಿಸಲಾಗಿದೆ. ಈ ಮೂಲಕ ಕೋವಿಡ್ ಸೌಲಭ್ಯ ತಂದುಕೊಟ್ಟಿದೆ.
ಸಾಲು ಸಾಲು ರಜೆಗೆ ಆಲಮಟ್ಟಿಯಲ್ಲಿ ರಶ್!
ಸಾಲು ಸಾಲು ರಜೆಗಳು ಬಂದಿದ್ದರಿಂದ ಆಲಮಟ್ಟಿಯಲ್ಲಿ 23, 24, 25ರಂದು ಕೇವಲ ಮೂರೇ ದಿನಗಳಲ್ಲಿ 44,000 ಪ್ರವಾಸಿಗರ ಆಗಸಿದ್ದಾರೆ.
ಪ್ಲಾಸ್ಟಿಕ್ ಬಳಸದಿರಲು ಪಣ ತೊಡೋಣ
ಪ್ಲಾಸ್ಟಿಕ್ ಮುಕ್ತ ಹಾಗೂ ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಗಜೇಂದ್ರಗಡದಲ್ಲಿ ಬೀದಿ ನಾಟಕ ಪ್ರದರ್ಶಿಸಲಾಯಿತು.
ಸಮರ್ಪಕ ಬಸ್ ಬಿಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ರಸ್ತೆ ತಡೆ ನಡೆಸಿ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದರು. ನಂತರ ಅಧಿಕಾರಿಗಳ ಭರವಸೆ ಮೇರೆಗೆ ಪ್ರತಿಭಟನೆ ಹಿಂದಕ್ಕೆ ಪಡೆದರು.
ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ: ಎಲ್ಲೆಡೆ ಶಾಂತಿಯುತ ಮತದಾನ
ರಾಯಚೂರು ಶೇ.56.87, ಸಿಂಧನೂರು ಶೇ.67.48ರಷ್ಟು, ದೇವದುರ್ಗ ಶೇ. 74.81 ರಷ್ಟು ಮತದಾನ, 30ರಂದು ಮತೆ ಎಣಿಕೆ, 2 ನಗರಸಭೆ, 1 ಪುರಸಭೆ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಿತು.
ರಾಜ್ಯ ಬಿಜೆಪಿಯಲ್ಲಿ ಹೇಳೋರಿಲ್ಲ, ಕೇಳೋರಿಲ್ಲ: ಡಿವಿಎಸ್
ಪಕ್ಷದ ಕೇಂದ್ರ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ಯಾರ್‍ಯಾರಿಗೆ ಏನು ಹೇಳಬೇಕೋ ಅದನ್ನು ಹೇಳಿ ಹೋಗಬೇಕು. ಕೇಂದ್ರದಿಂದ ತಂಡವೊಂದು ಆಗಮಿಸಿ ಈಗ ಬೇಸರಗೊಂಡಿರುವ ಮುಖಂಡರಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸೂಕ್ತ ವೇದಿಕೆ ಕಲ್ಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಾಲಿ ಸಂಸದ ಡಿ.ವಿ.ಸದಾನಂದಗೌಡ ಅವರು ಆಗ್ರಹಿಸಿದ್ದಾರೆ.
ಸಿಇಒ ಜತೆ ಜಿಪಂ, ತಾಪಂ ಮಾಜಿ ಸದಸ್ಯರ ಜಟಾಪಟಿ
ಅನುದಾನಗಳು ಇಲ್ಲದೇ ಯಾವುದೇ ಕಾಮಗಾರಿ ನಡೆಯುವುದಿಲ್ಲ. ಇದೇ ವಿಷಯವಾಗಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ರಿಯಾ ಯೋಜನೆಗಳ ಅನುದಾನವನ್ನು ಜನಪ್ರತಿನಿಧಿಗಳ ಮೂಲಕ ಬಿಡುಗಡೆಗೊಳಿಸುವ ಸಂಬಂಧ ಜಿಪಂ ಸಿಇಒ ಭೇಟಿ ಮಾಡಿದ್ದ ವೇಳೆ ಸಿಇಒ ಸ್ನೇಹಲ್ ಲೋಖಂಡೆ ಜೊತೆ ಕಾಂಗ್ರೆಸ್ ನಾಯಕರ ಜಟಾಪಟಿ ನಡೆಸಿದ್ದಾರೆ.
ಮಂತ್ರಾಕ್ಷತೆ ಮನೆಮನೆಗೆ ತಲುಪಿಸುವ ಅಭಿಯಾನಕ್ಕೆ ಚಾಲನೆ
ಚನ್ನಪಟ್ಟಣ: ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಲ್ಲಿಂದ ಪೂಜಿಸ್ಪಟ್ಟಿರುವ ಮಂತ್ರಾಕ್ಷತೆಯನ್ನು ಮನೆ-ಮನೆಗೆ ತಲುಪಿಸುವ ಅಭಿಯಾನಕ್ಕೆ ಬುಧವಾರ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಲ್ಲಿ ಚಾಲನೆ ನೀಡಲಾಯಿತು.
ಗುಗ್ಗಳೋತ್ಸವ, ಜ್ಯೋತಿಬಾ ಪಲ್ಲಕ್ಕಿ ಮೆರವಣಿಗೆ
ಜೊಲ್ಲೆ ಗ್ರೂಪ್ ವತಿಯಿಂದ ನಡೆಯುತ್ತಿರುವ ಪ್ರೇರಣಾ ಉತ್ಸವ ನಿಮಿತ್ತ ಬುಧವಾರ ಚಿಕ್ಕೋಡಿ ಪಟ್ಟಣದಲ್ಲಿ ಸಾಮೂಹಿಕ ಗುಗ್ಗುಳೋತ್ಸವ ಮತ್ತು ಜ್ಯೋತಿಬಾ ಪಲ್ಲಕ್ಕಿ ಮೆರವಣಿಗೆ ನಡೆಯಿತು.
< previous
1
...
13869
13870
13871
13872
13873
13874
13875
13876
13877
...
14490
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು