ಜನಪರ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಶಾಸಕರ ಸೂಚನೆಕಡೂರಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಡಿ. ತಮ್ಮಯ್ಯ ವಸತಿ ರಹಿತರಿಗೆ ನಿವೇಶನ, ಜನ ಜಾನುವಾರುಗಳಿಗೆ ಕುಡಿವ ನೀರು ಸೇರಿದಂತೆ ಜನ ಸಾಮಾನ್ಯರ ಪರವಾದ ಕಾರ್ಯಕ್ರಮ ಅನುಷ್ಠಾನಕ್ಕೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದರು.