• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಹಿಂದ ಹೋರಾಟಗಳಿಗೆ ನ್ಯಾಯ ಸಲ್ಲಿಸಿದ ಒಡೆಯರ್: ನಿವೃತ್ತ ಪ್ರಾಚಾರ್ಯ ಜೆ.ಯಾದವರೆಡ್ಡಿ
ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ, ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ, ಭ್ರಷ್ಟಾಚಾರ ವಿರೋಧಿ ಸೇನೆ ಆಶ್ರಯದಲ್ಲಿ ಮುರುಘರಾಜೇಂದ್ರ ಒಡೆಯರ್ ಒಂದು ನೆನಪು ಕಾರ್ಯಕ್ರಮ ನಡೆಯಿತು.
ಮಹಿಳೆಯರಿಗೆ ಅವಮಾನ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು
ಭಾಷಣವೊಂದರಲ್ಲಿ ಹಿಂದು ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌, ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿದ್ದು ಹಾಗೂ ಮುಸ್ಮಿಮರ ಭಾವನೆಗಳಿಗೆ ದಕ್ಕೆ ಉಂಟು ಮಾಡಿದ್ದಾರೆ ಎಂದು ಅವರ ವಿರುದ್ಧ ವಿವಿಧೆಡೆ ದೂರು ದಾಖಲಾಗಿದೆ.
ಸಂಭ್ರಮದ ದತ್ತ ಜಯಂತಿ ಆಚರಣೆ
ಪಟ್ಟಣದ ಗೋಸ್ವಾಮಿ ಶ್ರೀ ರಾಮಭಾರತಿ ಮಠದಲ್ಲಿ ಶ್ರೀಗುರು ದತ್ತಾತ್ರೇಯ ಜಯಂತಿ ಮಹೋತ್ಸವದ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಬಹಳಷ್ಟು ಸಡಗರ, ಸಂಭ್ರಮದಿಂದ ಜರುಗಿದವು.
ದತ್ತ ಜಯಂತಿ ಉತ್ಸವಕ್ಕೆ ಶಾಂತಿಯುತ ತೆರೆ
ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದಿಂದ ಮೂರು ದಿನಗಳ ಕಾಲ ದತ್ತಪೀಠದಲ್ಲಿ ಹಮ್ಮಿಕೊಂಡಿದ್ದ ದತ್ತ ಜಯಂತಿ ಮಂಗಳವಾರ ವಿದ್ಯುಕ್ತ ತೆರೆಕಂಡಿತು. ನಿರೀಕ್ಷೆಯಲ್ಲಿ ಭಕ್ತರು, ದತ್ತಮಾಲಾಧಾರಿಗಳು ಆಗಮಿಸದೆ ನೀರಸವಾಗಿತ್ತು.ಎಂದಿನಂತೆ ಜಿಲ್ಲಾಡಳಿತ ಹೆಚ್ಚಿನ ಬಂದೋಬಸ್ತ ವ್ಯವಸ್ಥೆ ಮಾಡಿತ್ತು ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಂದ ದತ್ತಮಾಲಾಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಔಷಧಿ, ಲಸಿಕೆಯಿದೆ, ಕೋವಿಡ್‌ ಆತಂಕ ಬೇಡ
ಈ ವರ್ಷದ ಕೊನೆಯಲ್ಲಿ ಕೇರಳದ 65 ವೃದ್ಧೆಯರಲ್ಲಿ ಕೋವಿಡ್ ರೂಪಾಂತರ ತಳಿ ಪತ್ತೆಯಾಗಿದ್ದು, ಮತ್ತೆ ಈ ಭಯಾನಕ ರೋಗ ಎಲ್ಲಿ ಜನರಿಗೆ ಬಾಧಿಸುತ್ತದೆ ಎಂಬ ಆತಂಕ ಎಲ್ಲರಲ್ಲೂ ಎದುರಾಗಿದೆ.
ಮೂಲಭೂತ ಸಮಸ್ಯೆ ಇತ್ಯರ್ಥಪಡಿಸುವಂತೆ ಮನವಿ
ಜಾತಿ ಪ್ರಮಾಣ ಪತ್ರ ಒಂದೇ ಸಲ ಶಾಶ್ವತವಾಗಿ ಕೊಡಬೇಕು ಮತ್ತೆ ಬೇಕಾದರೆ ಆರ್.ಡಿ.ನಂಬರ್ ಮೂಲಕ ಪ್ರತಿ ಕೊಡಬೇಕು ಮತ್ತು ಅದನ್ನು ಎಲ್ಲ ಶಾಲೆ,ಕಾಲೇಜು ಮತ್ತು ಇಲಾಖೆಗಳಿಗೆ ಸ್ಪಷ್ಟವಾದ ಅಧಿಸೂಚನೆ ಮೂಲಕ ಮನವರಿಕೆ ಮಾಡಿಕೊಡಬೇಕು.
ಉಚಿತ ಗ್ಯಾರಂಟಿ ನಿಲ್ಲಿಸಿ<bha>;</bha> ಬಿಲ್ ಪಾವತಿಸಿ<bha>;</bha> ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಟನೆ
ರಾಜ್ಯಾದ್ಯಂತ ನೋಂದಾಯಿತ ಗುತ್ತಿಗೆದಾರರು ಈ ಹಿಂದೆ ನಿರ್ವಹಿಸಿದ ಕಾಮಗಾರಿಗೆ ಸಾವಿರಾರು ಕೋಟಿ ರುಪಾಯಿ ಬಿಲ್ ಬಾಕಿ. ಕಾಮಗಾರಿಗಳ ಬಿಲ್ ಪಾವತಿಸಬೇಕೆಂದು ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಚಿತ್ರದುರ್ಗದಲ್ಲಿ ಪ್ರತಿಭಟನೆ
ಸಮಾಜ ನಿರ್ಮಾಣಕ್ಕೆ ಯುವಜನತೆಗೆ ಸಿದ್ದೇಶ್ವರ ಶ್ರೀ ಪ್ರೇರಣೆ: ಚಕ್ರವರ್ತಿ ಸೂಲಿಬೆಲೆ
ವಿಜಯಪುರ: ನಗರದ ಜ್ಞಾನಯೋಗಾಶ್ರಮದ ಜ್ಞಾನಯೋಗಿ ಸಿದ್ದೇಶ್ವರ ಮಹಾಸ್ವಾಮಿಗಳವರ ಗುರುನಮನ ಮಹೋತ್ಸವ ಅಂಗವಾಗಿ ಸ್ವಚ್ಛತೆ-ಸಮಯ ಪಾಲನೆ-ವ್ಯಸನಮುಕ್ತಿ ವಿಷಯದ ಕುರಿತು ಹಮ್ಮಿಕೊಂಡಿದ್ದ 4ನೇ ಗೋಷ್ಠಿಯಲ್ಲಿ ಸ್ವಚ್ಛತೆ-ಸಮಯ ಪಾಲನೆ-ವ್ಯಸನಮುಕ್ತಿ ವಿಷಯದ ಕುರಿತು ಹಮ್ಮಿಕೊಂಡಿದ್ದ 4ನೇ ಗೋಷ್ಠಿಯಲ್ಲಿ ಖ್ಯಾತ ವಾಗ್ಮಿ ಹಾಗೂ ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಮಾತನಾಡಿದರು.
ಇನ್ನೂ ಸ್ಪರ್ಧಿಸಿದರೆ ಭಗವಂತ ಒಪ್ಪಲ್ಲ
ಮೂರು ವರ್ಷಗಳಿಂದ ರಾಜಕೀಯ ಕಾರ್ಯಕ್ರಮಗಳಿಂದ ದೂರವಿರುವ ಸಂಸದ ಅನಂತಕುಮಾರ ಹೆಗಡೆಗೆ ಮತ್ತೊಮ್ಮೆ ಸ್ಪರ್ಧಿಸುವಂತೆ ಹೆಚ್ಚುತ್ತಿದೆ ಒತ್ತಡ.
ಮೂರಲ್ಲ, ವೀರಶೈವ ಲಿಂಗಾಯತ ಒಂದೇ ಕುಟುಂಬ: ರಮೇಶ್‌
ವೀರಶೈವ ಲಿಂಗಾಯತರ ಕುರಿತು ವಿಜಾಪುರ ಶಾಸಕ ಬಸನಗೌಡಾ ಯತ್ನಾಳ ನೀಡಿದ ಹೇಳಿಕೆಯನ್ನು ಲಿಂಗಾಯತ ಮಹಾಸಭಾ ಖಂಡಿಸಿದ್ದು, ವೀರಶೈವ ಲಿಂಗಾಯತ ಮೂರಲ್ಲ ಒಂದೇ ಪರಿವಾರ ಎಂದು ಹೇಳಿದೆ
  • < previous
  • 1
  • ...
  • 13874
  • 13875
  • 13876
  • 13877
  • 13878
  • 13879
  • 13880
  • 13881
  • 13882
  • ...
  • 14490
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved